ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಗ್ರಹ ಗತಿ ದೈನಿಕ
ದೈನಿಕ (21 ಮೇ 2009)
ARIES
ಮೇಷ
ಕೆಲವು ಅಡೆತಡೆಗಳ ಬಳಿಕ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ವ್ಯವಹಾರ ಚಟುವಟಿಕೆಗಳು ಕೂಡ ಸರಾಸರಿ ವೇಗದಲ್ಲಿ ಕಾರ್ಯನಿರ್ವಹಿಸಲಿವೆ. ವೈವಾಹಿಕ ವಿಷಯಗಳಿಂದ ಸಂತಸ ಲಭಿಸಲಿದೆ. ಆರೋಗ್ಯ ಯಾವುದೇ ಚಿಂತೆಯ ವಿಷಯವಾಗದು. ಹಣಕಾಸು ವ್ಯವಹಾರಗಳಲ್ಲಿ ನಿಮಗೆ
TAURUS
ವೃಷಭ
ವೈವಾಹಿಕ ಜೀವನವು ಇಂದು ಸಿಹಿ ಅನುಭವ ನೀಡುತ್ತದೆ. ನಿಮಗೆ ಇ-ಮೇಲ್ ಅಥವಾ ಪತ್ರವೊಂದು ಬರಬಹುದು. ಸ್ತ್ರೀಯೊಬ್ಬರಿಂದ ಮಹತ್ವದ ಸಹಾಯ ಪ್ರಾಪ್ತವಾಗಲಿದೆ. ಮನರಂಜನೆಯ ಖರ್ಚುವೆಚ್ಚಗಳಲ್ಲಿ ಬದಲಾವಣೆ ಕಾಣಬಹುದು. ವ್ಯವಹಾರಕ್ಕೆ ದೀರ್ಘಕಾಲದಿಂದ ನಿರೀಕ್ಷಿಸುತ್ತಿರುವ ಉತ್ತೇಜನ ದೊರೆಯಲಿದೆ.
GEMINI
ಮಿಥುನ
ಮಿತ್ರರು ಸಹಕರಿಸಲಿದ್ದಾರೆ ಮತ್ತು ಹಿರಿಯರು ಕೂಡ ಸೂಕ್ತ ದಿಕ್ಕಿನಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ. ಆರೋಗ್ಯವು ಚಿಂತೆಯ ವಿಷಯವಾಗದು. ಕೆಲವು ಮಹತ್ವದ ಕಾರ್ಯಗಳಲ್ಲಿ ಯಶಸ್ಸು ಲಭಿಸುತ್ತದೆ. ಹೊಸ ಯೋಜನೆಯೊಂದನ್ನು ಆರಂಭಿಸುವ ಸಾಧ್ಯತೆ ಕೂಡ ಇದೆ.

CANCER
ಕರ್ಕಾಟಕ
ಅನಿರೀಕ್ಷಿತ ಭಾವನೆಗಳು ನಿಮ್ಮೊಳಗೆ ಸ್ಪುರಿಸಿ ಕೆಲವು ವಿಚಿತ್ರ ಕನಸು ಕಲ್ಪನೆಗಳಿಗೆ ಎಡೆಮಾಡಿಕೊಡಬಹುದು. ಬಂಧು ಮತ್ಸರ ಪರಾಕಾಷ್ಠೆ ತಲುಪುವುದರಿಂದ ಸ್ವತ್ತು ವಿವಾದಗಳಲ್ಲಿ ಕಂಗಾಲಾಗುವಿರಿ. ರುಚಿಕರ ತಿನಿಸುಗಳು, ವಾಗ್ಮಿಗಳ ಸಮಾಗಮ, ವೈವಾಹಿಕ ಮಾತುಕತೆಗಳಲ್ಲಿ ತ್ರಿಶಂಕು ಸ್ಥಿತಿ.
LEO
ಸಿಂಹ
ಮನೆಯೂ ನಿಮಗೆ ಮುಖ್ಯ, ನೀವು ಮಾಡಬೇಕಾದ ಕಾರ್ಯಗಳು ಬಹಳ ಇವೆ. ನಿಮಗೇನು ಒಳ್ಳೆಯದೋ ಅದು ನಿಮಗೆ ಗೊತ್ತಿದ್ದರೆ, ಖಂಡಿತಾ ಪ್ರೀತಿ, ವಾತ್ಸಲ್ಯಗಳನ್ನು ಅಪ್ಪಿಕೊಳ್ಳುತ್ತೀರಿ. ಅಚಾತುರ್ಯದಿಂದ ಸ್ವತ್ತು ತಗಾದೆಗಳಲ್ಲಿ ನಿಮ್ಮ ಲೆಕ್ಕಾಚಾರಗಳು ತಲೆಕೆಳಗಾಗುತ್ತವೆ. ನೆಂಟರ ಮೃದು ಧೋರಣೆಯಿಂದ ಮಾನಸಿಕ ನೆಮ್ಮದಿ. ವ್ಯವಹಾರಗಳಲ್ಲಿ ಇರುಸು ಮುರುಸು.
VIRGO
ಕನ್ಯಾ
ವೃತ್ತಿ ವಿಷಯಗಳು ಮತ್ತು ಹೊಸ ಅವಕಾಶಗಳಿಗೆ ನಿಮ್ಮ ಮುಂದೆ ಸರಿಯಾದ ಹಾದಿ ಇದೆ. ವಾಚಾಳಿಯು ಹೇಳುವ ಮಾತನ್ನು ನಂಬಬೇಡಿ. ನಿಮ್ಮ ಕಡೆಗಿರುವ ಮೀನ ರಾಶಿ ಸಂಬಂಧದಲ್ಲಿ ನಿಮ್ಮ ಪ್ರಯತ್ನಕ್ಕೆ ಬೆಂಬಲ ಸಿಗುತ್ತದೆ.

LIBRA
ತುಲಾ
ಮೇಧಾವಿಗಳು ನಿಮ್ಮ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿಮ್ಮಲ್ಲಿ ಆತ್ಮಸ್ಥೈರ್ಯ ತುಂಬುವರು. ವಾಹನ ವಹಿವಾಟುಗಳಲ್ಲಿ ಹಿತ ಚಿಂತಕರ ಸಲಹೆಗಳು, ಸಹೋದರರಿಗೆ ಸತ್ವ ಪರೀಕ್ಷೆ, ವಿದ್ಯಾರ್ಥಿಗಳಿಗೆ ಅಧ್ಯಯನಾಸಕ್ತಿ. ಏನೇ ಆಗಲಿ ಸಂಬಂಧಿಕರಿಗೆ ನಿಮ್ಮಿಂದ ಎಷ್ಟಾಗುತ್ತದೋ ಅಷ್ಟು ಬೆಂಬಲ ನೀಡಿ. ಮುಂದಿನ ವಾರಾಂತ್ಯದಲ್ಲಿ ಭರ್ಜರಿ ಬೆಳವಣಿಗೆ.
SCORPIO
ವೃಶ್ಚಿಕ
ನಿಮ್ಮ ಕುಂಡಲಿಯಲ್ಲೊಂದು ರಹಸ್ಯವಾದ, ನೀತಿಯುಕ್ತವಾದ ಬಲು ಅಪರೂಪದ ಗ್ರಹವಿನ್ಯಾಸ ಕಾಣಿಸಿಕೊಂಡಿದೆ. ನಿಮ್ಮನ್ಯಾರೋ ಬಳಿಸಿಕೊಳ್ಳುವುದು ಖಚಿತ. ಅದರಲ್ಲೂ ಸಂತೋಷ ಕಾಣುವವರಿರಬಹುದು. ಕುಟುಂಬ ವ್ಯವಹಾರಗಳಲ್ಲಿ ಗಡಸು ನಿರ್ಧಾರ ಕೈಗೊಳ್ಳುವುದರಿಂದ ಕುಟುಂಬ ವರ್ಗದ ಮೇಲೆ ಬಲವಾದ ಹಿಡಿತ ಹೊಂದುವಿರಿ. ಔತಣ ಕೂಟಗಳಿಗೆ ಆಮಂತ್ರಣ, ವಾಹನ ವಹಿವಾಟುಗಳಲ್ಲಿ ಹಿರಿಯರ ಪ್ರಶಂಸೆ.
SAGITTARIUS
ಧನು
ಸುಖದಾಯಕ ಕೆಲಸಗಳನ್ನು ಮಾಡುವುದರಲ್ಲಿ ನೀವು ನಿರತರಾಗಲಿದ್ದೀರಿ. ಮನರಂಜನೆಗಾಗಿ ಯೋಚಿಸುವ ಸಮಯ ಇದು. ನಿಮ್ಮ ಕಾರ್ಯಸ್ಥಳದಲ್ಲಿ ಅನುಕೂಲಕರ ಗಳಿಗೆ ಸದ್ಯದಲ್ಲೇ ಆರಂಭವಾಗಲಿದೆ.
CAPRICORN
ಮಕರ
ಕುಟುಂಬ ವ್ಯವಹಾರಗಳಲ್ಲಿ ಗಡಸು ನಿರ್ಧಾರ, ಕುಟುಂಬದ ಮೇಲೆ ಬಲವಾದ ಹಿಡಿತ ಹೊಂದುವಿರಿ. ನಿರೀಕ್ಷೆ ಮೀರಿದ ಲಾಭ, ಸಂತರ ಸಮಾಗಮದಿಂದ ಆಧ್ಯಾತ್ಮಿಕ ಪ್ರಗತಿ ಸಾಧಿಸಲು ನಿರ್ಧಾರ, ವೈಯಕ್ತಿಕ ವ್ಯವಹಾರಗಳ ಇತ್ಯರ್ಥಕ್ಕೆ ಸಾಲ ಲಭ್ಯ. ಭವಿಷ್ಯದ ಬಗ್ಗೆ ಭರವಸೆಯನ್ನಿಟ್ಟುಕೊಂಡು ಸಭೆ ಸಮಾರಂಭಗಳಲ್ಲಿ ಪಾಲ್ಗೊಳ್ಳಬಹುದು. ಯಾವ ಕಾರಣಕ್ಕೂ ನಿನ್ನೆಗಳ ಕಡೆ ಹಿಂದಿರುಗಿ ನೋಡಿದಿರಿ.
AQUARIUS
ಕುಂಭ
ವೈಯಕ್ತಿಕ ವ್ಯವಹಾರಗಳ ಇತ್ಯರ್ಥಕ್ಕೆ ಸಾಲ ಲಭ್ಯ. ಮನೆಯೂ ನಿಮಗೆ ಮುಖ್ಯ, ನೀವು ಮಾಡಬೇಕಾದ ಕಾರ್ಯಗಳು ಬಹಳ ಇವೆ. ಔತಣ ಕೂಟಗಳಿಗೆ ಆಮಂತ್ರಣ, ವಾಹನ ವಹಿವಾಟುಗಳಲ್ಲಿ ಹಿರಿಯರ ಪ್ರಶಂಸೆ.
PISCES
ಮೀನ
ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ.
(ಮೂಲ - ವೆಬ್‌ದುನಿಯಾ)
ಗ್ರಹ ಗತಿ
ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ದೇವೇಗೌಡರ 77ನೇ ಹುಟ್ಟು ಹಬ್ಬ ಆಚರಣೆ
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ..
ಜೆಡಿಎಸ್ ಕಾಂಗ್ರೆಸ್ ಜತೆ ವಿಲೀನವಾಗಲಿ: ಡಿವಿಎಸ್
ರಾಜ್ಯವನ್ನು ನಿರ್ಲಕ್ಷಿಸಿದರೆ ಎಚ್ಚರ!: ಯುಪಿಎಗೆ ಸವಾಲ್
ಮನರಂಜನೆ
ಚಿತ್ರ ಸುದ್ದಿ - ಖೇಣಿ ಅವರಿಗೂ ಚಿತ್ರರಂಗಕ್ಕೂ ಒಂದು ಸಂಬಂಧ ಇದ್ದೇ ಇರುತ್ತದೆ. ಉದ್ಯಮಿಯಾದರೂ ಅವರಿಗೆ ಬಣ್ಣದ ಲೋಕದ ಬಗ್ಗೆ ಸ್ವಲ್ಪ ಕ್ರೇಜ್ ಹೆಚ್ಚೇ ಎನ್ನಬಹುದು. ಅವರು ಎರಡು ಮೂರು ಚಿತ್ರಗಳಲ್ಲಿ ಕೆಲವು ಪಾತ್ರಗಳನ್ನು
ಮುಂದೆ ಓದಿ|ಮತ್ತಷ್ಟು...