ಯಾಹೂ! | ನನ್ನ ಯಾಹೂ! | ಮೇಲ್ | ಚಿತ್ರ
ಶೋಧ
 
   ಮುಖ ಪುಟ ಗ್ರಹ ಗತಿ ವಾಸ್ತು
ಒಟ್ಟು ಭೋಜನ-ಸುಖಜೀವನ
- ಎಸ್. ಕೆ.
ಕೂಡು ಕುಟುಂಬದ ಪರಿಕಲ್ಪನೆಯೇ ಕಣ್ಮರೆಯಾಗಿರುವ ಈ ದಿನಗಳಲ್ಲಿ ಒಟ್ಟು ಭೋಜನದ ಮಾತು ದುಸ್ತರವೇ ಸರಿ.

ಆಶ್ಚರ್ಯವೆಂದರೆ, ವಾಸ್ತುಶಾಸ್ತ್ರ ಕೂಡ ಸುಖಸಂಸಾರಕ್ಕೆ ಒಟ್ಟುಭೋಜನ ಸಹಕಾರಿಯಾಗಬಲ್ಲದು ಎಂಬುದನ್ನು ತಿಳಿಸುತ್ತದೆ. ಏಕೆಂದರೆ, ಈ ಪದ್ಧತಿಯು ಕುಟುಂಬದ ಸದಸ್ಯರ ನಡುವೆ ಒಳ್ಳೆಯ ಸಂಬಂಧವನ್ನು ಕಾಪಾಡುವುದಲ್ಲದೆ ಕುಟುಂಬದ ಸಮೃದ್ಧಿಯನ್ನು ಹೆಚ್ಚಿಸುತ್ತದೆ ಮತ್ತು ಒಗ್ಗಟ್ಟನ್ನು ಕಾಪಾಡುತ್ತದೆ.

ಆದ್ದರಿಂದ, ಯಾರಿಗೆ ಯಾವುದೇ ಕೆಲಸ ಕಾರ್ಯಗಳಿದ್ದರೂ ಸಹ ಬಿಡುವು ಮಾಡಿಕೊಂಡು, ಒಂದು ನಿಗದಿತ ಸಮಯದಲ್ಲಿ ದಿನಕ್ಕೊಮ್ಮೆಯಾದರೂ ಕುಟುಂಬದ ಎಲ್ಲಾ ಸದಸ್ಯರು ಸೇರಿ ಒಟ್ಟಿಗೆ ಕುಳಿತು ಊಟ ಮಾಡುವ ಪದ್ಧತಿ ರೂಡಿಸಿಕೊಂಡರೆ ಮನೆಗೂ ಮನಕ್ಕೂ ಒಳಿತು. ಸಂಬಂಧಗಳು ಎಂದೆಂದಿಗೂ ಹಚ್ಚಹಸಿರಾಗಿ ನಳನಳಿಸುತ್ತದೆ!
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ತೊಲೆಗಳು
ಗಾಳಿಗಂಟೆಗಳು
ನೈಜ ವಾಸ್ತುವಿನ ನಿಯಮ
ಮಗುವಿಲ್ಲದ ಮನೆ
ಮೂರು ಕಾಲುಗಳ ಕಪ್ಪೆ
ಮನೆಯೊಳಗೆ ಶುಭ ಸಂಕೇತಗಳು
ಮನರಂಜನೆ
ಚಿತ್ರ ಸುದ್ದಿ - ಯೋಗರಾಜ ಭಟ್ಟರು ಸುರಿಸಿರುವ ಮುಂಗಾರು ಮಳೆ ಜಯಭೇರಿ ಭಾರಿಸಿದೆ. ಈ ಚಿತ್ರ ನಿರ್ಮಾಪಕ ಕೃಷ್ಣಪ್ಪ ಅವರಿಗೆ ಕಾಂಚಾಣದ ಮಳೆಯನ್ನು ತಂದುಕೊಟ್ಟಿದೆ. ಕಾಮಿಡಿ ಟೈಂ ಗಣೇಶ್ ಅದೃಷ್ಟ ಖುಲಾಯಿಸಿದೆ. ಒಟ್ಟಾರೆ ರಾಜ್ಯದೆಲ್ಲೆಡೆ ಈಗ ಮಳೆಗೆ ಸೆಂಚುರಿ ರಂಗು. ಚಿತ್ರಪ್ರೇಮಿಗಳಿಗೆ ಮುಂಗಾರು ಮಳೆಯ ಹಾಡಿನದೇ ಗುಂಗು!
ಮುಂದೆ ಓದಿ|ಮತ್ತಷ್ಟು...
ಆರೋಗ್ಯ
AP
 
ಲಿವರ್ ಕ್ಯಾನ್ಸರ್‌ ತಗ್ಗಿಸುವ ಕಾಫಿ
ಹೆಚ್ಚು ಕಾಫಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬ ಮಾತನ್ನು ನಾವು ಕೇಳುತ್ತಲೇ ಬಂದಿದ್ದೇವೆ. ಆದರೆ ಕಾಫಿ...
ಗರ್ಭಧಾರಣಾ ತೂಕ ಕಳೆಯಲು ವಾಕಿಂಗ್ ಸಹಕಾರಿ
ವಯಸ್ಸು, ಒತ್ತಡ ಗರ್ಭಪಾತಕ್ಕೆ ಕಾರಣ
ಧರ್ಮ
ಧಾರ್ಮಿಕ ಲೇಖನ - ಒಮ್ಮೆ ದಶರಥನು ಬೆಳದಿಂಗಳಿನಲ್ಲಿ ತನ್ನ ಬೇಟೆಯೂಡುವ ತುಡಿತವನ್ನು ತಣಿಸುವ ಸಲುವಾಗಿ ಕಾಡಿಗೆ...
ಮುಂದೆ ಓದಿ|ಮತ್ತಷ್ಟು...
Marketplace