|
| ಭೋಜನ ಕೋಣೆ ಹೇಗಿದ್ದರೆ ಚೆನ್ನ? |
ಮನೆಯಲ್ಲಿ ಭೋಜನ ಕೋಣೆ ಬಹು ಪ್ರಮುಖವಾದುದು, ಹಾಗಾಗಿ ಇದರ ಬಗ್ಗೆಯೂ ಗಮನ ಹರಿಸಬೇಕಾದುದು ಅತಿ ಮುಖ್ಯ. ಯಾಕೆಂದರೆ ನಾವು ಆಹಾರ ಸೇವಿಸುವ ಸ್ಥಳ ಅಥವಾ ಪರಿಸರ ಉತ್ತಮ ಮತ್ತು ಆರಾಮದಾಯಕವಾಗಿದ್ದರೆ ಮಾತ್ರ ಆಹಾರವು ಸರಿಯಾಗಿ ಪಚನಗೊಳ್ಳುವುದು.
ಸೂಕ್ತ ಸ್ಥಳದಲ್ಲಿ ಆಹಾರ ಸೇವಿಸುವುದರಿಂದ ದೇಹಕ್ಕೆ ಆರೋಗ್ಯವೂ, ಮನಸ್ಸಿಗೆ ಹಿತವೂ ಲಭಿಸುತ್ತದೆ. ಮನೆಯಲ್ಲಿನ ಭೋಜನ ಕೋಣೆಯಲ್ಲಿರುವ ವಸ್ತುಗಳನ್ನು ಚೊಕ್ಕವಾಗಿ ಇದ್ದಲ್ಲಿ ತಿಂದ ಆಹಾರ ಮೈಗೆ ಹತ್ತುವುದು. ಅಲ್ಲದೆ ಮನಸ್ಸಿಗೂ ಹಿತವೆನಿವುದು.
ಫೆಂಗ್‌ಶುಯಿ ಶಾಸ್ತ್ರದ ಪ್ರಕಾರ ಭೋಜನ ಕೋಣೆಯಲ್ಲಿ ವಸ್ತುಗಳ ಇರಿಸುವಿಕೆ ಜೀವನದ ಮೇಲೆ ಅಗಾಧವಾದ ಪ್ರಭಾವ ಬೀರುತ್ತದೆ. ಮನೆಯ ಮುಖ್ಯದ್ವಾರಕ್ಕೆ ಎದುರಾಗಿ ಊಟದ ಮೇಜನ್ನು ಇರಿಸಬೇಡಿ. ಸ್ನಾನಗೃಹದ ಹತ್ತಿರ ಅಥವಾ ಮುಂಭಾಗದಲ್ಲಿ ಮೇಜನ್ನು ಇರಿಸಲೇಬೇಡಿ.
ಎರಡು ಕೋಣೆಗಳನ್ನು ವಿಂಗಡಿಸುವಂತೆ ಮಧ್ಯದಲ್ಲಿರಿಸಬಾರದು. ನಿಮ್ಮ ಉಟದ ಮೇಜು ಅಡುಗೆ ಕೋಣೆಗೆ ಮುಖಮಾಡಿದೆ ಅಥವಾ ಅಲ್ಲಿಯೇ ಇದೆಯೆಂದಾದರೆ ಅದು ಮಾನಸಿಕ ಒತ್ತಡವನ್ನುಂಟು ಮಾಡುತ್ತದೆ. ಹವಾನಿಯಂತ್ರಕ ಇಲ್ಲವೇ ಫ್ಯಾನ್ ಮೊದಲಾದುವುಗಳನ್ನು ಭೋಜನ ಕೋಣೆಯ ಎಡಭಾಗಕ್ಕಿರಿಸುವುದು ಉತ್ತಮ. ಭೋಜನ ಕೋಣೆಯನ್ನು ಆದಷ್ಟು ಶುಚಿಯಾಗಿರಿಸಿಕೊಳ್ಳಿ. ಇಲ್ಲಿ ಗಾಳಿ, ಬೆಳಕು ಚೆನ್ನಾಗಿ ಪಸರಿಸುತ್ತಿರಲಿ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ವಾಸ್ತು - ಮನೆಯಲ್ಲಿ ಓದುವ ಕೋಣೆಗೆ ಪೂಜಾ ಕೋಣೆಯಂತೆ ಹೆಚ್ಚು ಪ್ರಾಶಸ್ತ್ಯವಿರುತ್ತದೆ. ಕಾರಣ ಅಲ್ಲಿ ಸರಸ್ವತಿ ನೆಲೆಯೂರಿದರೆ ಮಾತ್ರ ವಿದ್ಯೆಯು ಪ್ರಧಾನವಾಗುವುದು ಎಂಬ ನಂಬಿಕೆ ಭಾರತೀಯರಲ್ಲಿ ಗಾಡವಾಗಿದೆ. |
| |
|
|
|
|
 | | NRB |
| | |
| |
|
|
|
|
|
| ವಾಣಿಜ್ಯ ಲೇಖನಗಳು - ಯಾವುದೇ ಒಂದು ದೇಶದಲ್ಲಿ ವಕೀಲರ ಸಂಖ್ಯೆ ಹೆಚ್ಚಾಗಿದೆ ಎಂದರೆ ಅಲ್ಲಿ ವಾದ-ವಿವಾದಗಳ ಸಂಖ್ಯೆ ಹೆಚ್ಚುತ್ತಲಿದೆ ಎಂದರ್ಥ. ಯಾವುದೇ ಒಂದು ದೇಶದಲ್ಲಿ ಪೊಲೀಸ್ ಸಂಖ್ಯೆ |
| |
|
|
|
|
|
|
|