|
| ಬೆಂಗಳೂರು ಟು ಚೆನ್ನೈಯಲ್ಲೇ ರಮ್ಯಾ ಫುಲ್ ಬ್ಯುಸಿ |
| ಬೆಂಗಳೂರು, ಶುಕ್ರವಾರ, 9 ಮೇ 2008 ( 12:58 IST ) | |
ನಮ್ಮ ರಮ್ಯಾ ಈಗ ಫುಲ್ ಬ್ಯುಸಿ. ಈಗವರ ಪ್ರಯಾಣ ಚೆನ್ನೈ ಟೂ ಬೆಂಗಳೂರು. ಯಾಕೆಂದು ನಿಮಗೆ ಗೊತ್ತಿರಬಹುದು. ರಾಹುಲ್ ದ್ರಾವಿಡ್ ನೇತೃತ್ವದ ರಾಯಲ್ ಚಾಲೆಂಜರ್ಸ್ ತಂಡದ ಸ್ವಾರ್ ರಾಯಭಾರಿ. ಹೀಗಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್ ಪಂದ್ಯದಲ್ಲಿ ಭಾಗವಹಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಐಪಿಎಲ್, ಆದರೆ ಚೆನ್ನೈನಲ್ಲಿ ಚಿತ್ರೀಕರಣಕ್ಕಾಗಿ ಓಡಾಡುತ್ತಿದ್ದಾರೆ. ಗೌತಮ್ ಮೆನನ್ ನಿರ್ದೇಶಣದ ಚಿತ್ರ 'ವಾರಣಮ್ ವೈಯರಮ್' ಚಿತ್ರಕ್ಕೆ ರಮ್ಯಾ ನಾಯಕಿ. ತನ್ನ ಚಿತ್ರೀಕರಣಕ್ಕೆ ಯಾವುದೇ ತೊಂದರೆ ಆಗಬಾರದೆಂದು ರಮ್ಯಾ ಚೆನ್ನೈಗೆ ಓಡಾಡುತ್ತಿದ್ದಾರಂತೆ.
ರಾಯಲ್ ಚಾಲೆಂಜರ್ಸ್ ತಂಡಕ್ಕೆ ಉಪೇಂದ್ರ ಕೂಡಾ ಸ್ಟಾರ್ ರಾಯಭಾರಿ. ಆದರೆ ಅವರಿಗೆ ಎಲ್ಲ ಪಂದ್ಯಗಳಲ್ಲೂ ಭಾಗವಹಿಸಲು ಸಾಧ್ಯವಾಗಿಲ್ಲ. ಆದರೆ ನಮ್ಮ ಸ್ಪಂದನಾ (ರಮ್ಯಾ) ಮಾತ್ರ ತಪ್ಪದೇ ಎಲ್ಲ ಪಂದ್ಯಗಳಿಗೂ ಭಾಗಿಯಾಗಿದ್ದಾರೆ. ಏನೇ ಆಗಲಿ ರಮ್ಯಾ ಇವತ್ತಿಗೂ ತನ್ನ ಬೇಡಿಕೆಯನ್ನು ಉಳಿಸಿಕೊಂಡಿರುವುದನ್ನು ಮೆಚ್ಚಬೇಕು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಆಶಾವಾದ ಮತ್ತು ಧನಾತ್ಮಕ ವರ್ತನೆ ಮತ್ತು ಹೆಜ್ಜೆಗಳ ನಿಮ್ಮ ಸುತ್ತಲಿರುವ ಜನರನ್ನು ಪ್ರಭಾವಿತರನ್ನಾಗಿಸುತ್ತವೆ. ಮಿತ್ರರು ನಿಮ್ಮ ಬೆಂಬಲಕ್ಕೆ ಬರಲಿದ್ದಾರೆ ಮತ್ತು ಮಹತ್ವದ ಕೆಲಸವೊಂದು ಪೂರ್ಣಗೊಳ್ಳಲಿದೆ. ನಿಮ್ಮ ಕಾರ್ಯಗಳಲ್ಲಿ ಯಶಸ್ಸು ಗಳಿಸುತ್ತೀರಿ. ನೀವೀಗ ಮನಸ್ಸಿನ ಆಶಾವಾದಿ ಚೌಕಟ್ಟಿನಲ್ಲಿದ್ದೀರಿ, ಆದರೆ ಸುವಸ್ತುಗಳಿಗಾಗಿ ನೀವು ದುಂದುವೆಚ್ಚಕ್ಕೆ ಮುಂದಾಗುವ ಸಾಧ್ಯತೆಗಳಿವೆ. |
| |
|
|
|
|
 | | pti |
| | |
| |
|
|
|
|
|
| ಚಿತ್ರ ಸುದ್ದಿ - ಕೆಲವು ನಟರು ಕನ್ನಡದಿಂದ ಪರಭಾಷಾ ಚಿತ್ರಕ್ಕೆ ನಟಿಸಲು ಹೋದರೆ ಮತ್ತೆ ಕನ್ನಡಕ್ಕೆ ಬರುವುದಿಲ್ಲ. ಉತ್ತಮ ಅವಕಾಶಗಳು ಅಲ್ಲಿ ಸಿಕ್ಕರೆ ಮತ್ತೆ ಅವರು ಕನ್ನಡಕ್ಕೆ ಬರುವುದಿಲ್ಲ. ಉದಾಹರಣೆಗೆ ನಮ್ಮ ಪ್ರಕಾಶ್ ರೈ. ಈಗ ಈ ಸಾಲಿಗೆ ನಮ್ಮ ಸುದೀಪ್ ಸೇರುತ್ತಾರೋ ಎಂಬ ಭಯ ಕನ್ನಡಿಗರನ್ನು ಕಾಡುತ್ತಿದೆ. |
| |
|
|
|
|
|
|
|