|
| ಸರದೇಶ್‌ಪಾಂಡೆ ಐಡಿಯಾ ಮಾಡ್ಯಾರ |
| ಬೆಂಗಳೂರು, ಸೋಮವಾರ, 12 ಮೇ 2008 ( 13:32 IST ) | |
ನಾಟಕರಂಗದಲ್ಲಿ ಹೆಸರು ಗಳಿಸಿದ ಸರದೇಶ್‌ಪಾಂಡೆ ಈಗ ಚಿತ್ರರಂಗದಲ್ಲಿ ತಮ್ಮ ಅದೃಷ್ಟ ಹುಡುಕಲು ಬಂದಿದ್ದಾರೆ. 'ಐಡಿಯಾ ಮಾಡ್ಯಾರ' ಎಂಬ ಚಿತ್ರವನ್ನು ಇವರು ನಿರ್ದೇಶಿಸುತ್ತಿದ್ದಾರೆ. ಚುನಾವಣೆ ಮುಗಿದ ಬಳಿಕ ಚಿತ್ರ ಮುಹೂರ್ತ ಕಾಣಲಿದೆ.
ಪ್ರತಿಯೊಬ್ಬರಿಗೂ ಜೀವನದಲ್ಲಿ ಏನಾದರೂ ಆಗಬೇಕೆಂದಿರುತ್ತದೆ. ಅದಕ್ಕಾಗಿ ಅವರು ಏನಾದರೂ ಐಡಿಯಾ ಮಾಡುತ್ತಾರೆ. ಇದೇ ಕಥಾಹಂದರವನ್ನಿಟ್ಟುಕೊಂಡು ಚಿತ್ರ ಮಾಡುತ್ತಿದ್ದಾರೆ. ಇದು ಸಂಪೂರ್ಣ ಹಾಸ್ಯಮಯ ಚಿತ್ರ. ಪ್ರೇಕ್ಷಕರಿಗೆ ಬೋರ್ ಆಗದಂತೆ ಚಿತ್ರವನ್ನು ನಿರ್ದೇಶಿಸುತ್ತೇನೆ ಎಂದು ಉತ್ಸಾಹದಿಂದ ಹೇಳುತ್ತಾರೆ ಸರದೇಶ್ ಪಾಂಡೆ.
ಗುರು ಸಂಸ್ಥೆ ಬ್ಯಾನರಿನಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದಲ್ಲಿ ಗುರು ಮತ್ತು ಅವರ ಪತ್ನಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಉತ್ತರ ಕನಾಟಕದ ಭಾಷೆಯ ಚಿತ್ರ ಎಲ್ಲರಿಗೂ ಇಷ್ಟವಾಗುತ್ತದೆ ಎಂದರು ಸರದೇಶ್‌ಪಾಂಡೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಮನೆಯ ವಾತಾವರಣವು ಹಿತಕರವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಲು ಪ್ರಯತ್ನಿಸಿ.ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುವಂತೆ ಕಾಣುತ್ತದೆ. ನಿಮ್ಮ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವತ್ತ ದೃಢ ಹೆಜ್ಜೆಗಳನ್ನು ಇರಿಸಲಿದ್ದೀರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಬಂಗಾರಿ ಯಾರೇ ನಿ ಬುಲ್, ಐತ್ತಲಕ್ಕಡಿ.... ಹಾಡಿಗೆ ಸಂಗೀತ ನೀಡಿದವರು ಯಾರೆಂದು ನಿಮ್ಗೆ ಗೊತ್ತಿದ್ಯಾ? ಹೋಗ್ಲಿ ಬಿಡಿ, ನಿಮ್ಮದೇ ಮೊಬೈಲಿನಲ್ಲಿ ಗುಂಯ್‌ಗುಡುವ 'ಮಿಂಚಾಗಿ ನೀನು ಬರಲು.... ಹಾಡಿಗೆ ಸಂಗೀತ ನೀಡಿದವರು ಯಾರೆಂದಾದರೂ ಗೊತ್ತಿದೆಯಾ? ಇನ್ಯಾರು ನಮ್ಮ ಹರಿಕೃಷ್ಣ. |
| |
|
|
|
|
|
|
|