| ಚಿತ್ರ ಸುದ್ದಿ | | | | | | | ಹಿಂದಿನ ಲೇಖನಗಳು | | | |
| |
|
|
|
|
|
| ದೈನಿಕ - ಪ್ರೀತಿಸಿದವರ ಮೇಲೆ ಪ್ರೋತ್ಸಾಹ ಮತ್ತು ಗಮನ ನೀಡಬೇಕಾದ ಅವಶ್ಯಕತೆ ಇದೆ. ಸರಿಯಾದ ವ್ಯಕ್ತಿಗಳು ನಿಮ್ಮ ಹಾದಿಗೆ ಬರುವುದರಿಂದ ಅಪೂರ್ಣ ಯೋಜನೆಯೊಂದರಲ್ಲಿ ಪ್ರಗತಿ ಸಾಧಿಸುತ್ತೀರಿ. ಅಧಿಕಾರಿ ಮತ್ತು ಹಿರಿಯ ಸಹೋದ್ಯೋಗಿಗಳು ನೆರವು ನೀಡುತ್ತಾರೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಎಕ್ಸ್ ಕ್ಯೂಸ್ ಮಿ ಚಿತ್ರದ ಗೆಲುವಿನಲ್ಲಿ ನಿರ್ಮಾಪಕ ಎನ್.ಎಂ. ಸುರೇಶ್ ಚಪ್ಪಾಳೆ ಎಂಬ ಚಿತ್ರ ನಿರ್ಮಾಣ ಮಾಡಿದರು. ಆದರೆ ಯಾಕೋ ಅದು ಕೈ ಹಿಡಿಯಲಿಲ್ಲ. ನಂತರ ತನನಂ ತನನಂ ಚಿತ್ರ ಕೂಡ ಮಕಾಡೆ ಮಲಗಿತ್ತು. ಈಗ ಮತ್ತೊಂದು ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. |
| |
|
|
|
|
|
|
|