|
| ಮತ್ತೆ ಬರಲಿರುವ ಜೋಗಿ |
| ಬೆಂಗಳೂರು, ಮಂಗಳವಾರ, 15 ಜುಲೈ 2008 ( 16:51 IST ) | |
ಒಂದು ಚಿತ್ರ ಯಶಸ್ಸು ಅನೇಕ ದಾರಿಗೆ ಎಡೆ ಮಾಡಿಕೊಡುತ್ತದೆ. ಅನೇಕ ಹೊಸ ಚಿತ್ರಕ್ಕೆ ಪ್ರೇರಣೆಯಾಗುತ್ತದೆ. ಅಂತೆಯೇ, ಜೋಗಿ ಚಿತ್ರದ ಮೂಲಕ ಭರ್ಜರಿ ಯಶಸ್ಸು ಕಂಡ ನಿರ್ದೇಶಕ ಪ್ರೇಮ್, ಈಗ ಜೋಗಿ ಚಿತ್ರದ ಎರಡನೇ ಭಾಗವನ್ನು ನಿರ್ದೇಶಿಸಲು ತಯಾರಿ ನಡೆಸುತ್ತಿದ್ದಾರೆ.
ಶಿವರಾಜ್ ಕುಮಾರ್ ಅಭಿನಯದ ಜೋಗಿ ಚಿತ್ರ ರಾಜ್ಯಾದ್ಯಂತ ಭರ್ಜರಿ ಯಶಸ್ಸು ಗಳಿಸಿತ್ತು. ಮಚ್ಚು ಲಾಂಗ್‌ಗೆ ಪ್ರಾಮುಖ್ಯತೆ ನೀಡಿದ್ದ ಚಿತ್ರದಲ್ಲಿ ತಾಯಿ ಸೆಂಟಿಮೆಂಟ್ ಹಾಡುಗಳು ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಚಿತ್ರದ ಯಶಸ್ಸಿನ ಬಳಿಕ ಚಿತ್ರತಂಡದಲ್ಲಿ ಒಡಕು ಮೂಡಿದೆ ಎಂದು ಹಲವರು ಮಾತನಾಡಿಕೊಳ್ಳುತ್ತಿದ್ದರು.
ಆದರೆ ಈಗ ಸ್ವತಃ ಪ್ರೇಮ್ ಎರಡನೇ ಜೋಗಿ ಬಗ್ಗೆ ತಿಳಿಸಿದ್ದಾರೆ. ಈ ಚಿತ್ರಕ್ಕೆ ಶಿವಣ್ಣನೇ ಮತ್ತೆ ನಾಯಕನಾಗುತ್ತಿದ್ದಾರೆ ಎಂದು ಕೂಡ ತಿಳಿಸಿದ್ದಾರೆ. ಮೊದಲನೇ ಜೋಗಿಯನ್ನು ಎರಡನೇ ಜೋಗಿ ಮಟ್ಟಹಾಕುತ್ತಾನಾ ಕಾದು ನೋಡಬೇಕು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಪ್ರೀತಿಸಿದವರ ಮೇಲೆ ಪ್ರೋತ್ಸಾಹ ಮತ್ತು ಗಮನ ನೀಡಬೇಕಾದ ಅವಶ್ಯಕತೆ ಇದೆ. ಸರಿಯಾದ ವ್ಯಕ್ತಿಗಳು ನಿಮ್ಮ ಹಾದಿಗೆ ಬರುವುದರಿಂದ ಅಪೂರ್ಣ ಯೋಜನೆಯೊಂದರಲ್ಲಿ ಪ್ರಗತಿ ಸಾಧಿಸುತ್ತೀರಿ. ಅಧಿಕಾರಿ ಮತ್ತು ಹಿರಿಯ ಸಹೋದ್ಯೋಗಿಗಳು ನೆರವು ನೀಡುತ್ತಾರೆ. ಪ್ರೋತ್ಸಾಹಕ ಸುದ್ದಿಗಳನ್ನು ಪಡೆಯಲಿದ್ದೀರಿ. ನಿಮ್ಮ ಅದೃಷ್ಟದ ದೆಸೆಯಿಂದ ನಿಮ್ಮ ಅಭಿಲಾಶೆಗಳಿಗೆ ಸೂಕ್ತ ಪ್ರತಿಕ್ರಿಯೆ ದೊರೆಯುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಇಂದು ತಮ್ಮ 47 ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ನೆರೆದಿದ್ದ ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬ ಸಂಭ್ರಮವನ್ನು ಹಂಚಿಕೊಂಡರು. |
| |
|
|
|
|
|
|
|