|
| ದುನಿಯಾ ನಾಯಕಿಯ ಕಂಪ್ಲೈಂಟ್ |
| ಬೆಂಗಳೂರು, ಮಂಗಳವಾರ, 15 ಜುಲೈ 2008 ( 16:55 IST ) | |
ದುನಿಯಾ ಖ್ಯಾತಿಯ ಬಳಿಕ ನಾಯಕಿ ರಶ್ಮಿ ಸಿಕ್ಕಾಪಟ್ಟೆ ಸಂಭಾವನೆ ಕೇಳುತ್ತಿದ್ದಾರೆ ಎಂದು ನಿಮಾರ್ಪಕ ಸೂರಪ್ಪ ಬಾಬು ಇತ್ತೀಚೆಗೆ ಹೇಳಿಕೆ ನೀಡಿರುವ ಬಗ್ಗೆ ರಶ್ಮಿ ಮುಖ ಊದಿಸಿಕೊಂಡಿದ್ದಾರೆ.
ನಾನೇನು ಸಂಭಾವನೆ ಕೇಳಿಲ್ಲ. ಬಂಧು ಬಳಗ ಚಿತ್ರಕ್ಕೆ ಶಿವಣ್ಣನ ತಂಗಿಯಾಗಿ ನನ್ನನ್ನು ಆಯ್ಕೆ ಮಾಡಿದ್ದರು. ಕಥೆ ಕೇಳಿದ ಮರುದಿನವೇ ಇನ್ನೊಬ್ಬರನ್ನು ಆಯ್ಕೆ ಮಾಡಿ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ದೂರಿದ್ದಾರೆ.
ಈಗ ಇವರ ಅಭಿನಯದ 'ಅನು' ಚಿತ್ರದ ಚಿತ್ರೀಕರಣ ಮುಗಿದಿದೆ. ಇದು ರಶ್ಮಿ ಅವರ ನಾಲ್ಕನೇ ಚಿತ್ರ. ಅಲ್ಲದೆ, ಸುಧಾಕರ್ ಬನ್ನಂಜೆ ನಿರ್ದೇಶನದ ತುಳು ಚಿತ್ರ ದೇವೇರ್ಗೆ ಸಹಿ ಹಾಕಿದ್ದಾರೆ. ಅದು ಬಿಟ್ಟರೆ ಸಧ್ಯಕ್ಕ ಯಾವ ಚಿತ್ರವನ್ನು ಒಪ್ಪಿಕೊಂಡಿಲ್ಲ. ಒಳ್ಳೆಯ ಪಾತ್ರ ಸಿಕ್ಕಿದರೆ ಚಿತ್ರ ಮಾಡಲು ಅಡ್ಡಿಯಿಲ್ಲ ಎನ್ನುತ್ತಾರೆ ರಶ್ಮಿ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಪ್ರೀತಿಸಿದವರ ಮೇಲೆ ಪ್ರೋತ್ಸಾಹ ಮತ್ತು ಗಮನ ನೀಡಬೇಕಾದ ಅವಶ್ಯಕತೆ ಇದೆ. ಸರಿಯಾದ ವ್ಯಕ್ತಿಗಳು ನಿಮ್ಮ ಹಾದಿಗೆ ಬರುವುದರಿಂದ ಅಪೂರ್ಣ ಯೋಜನೆಯೊಂದರಲ್ಲಿ ಪ್ರಗತಿ ಸಾಧಿಸುತ್ತೀರಿ. ಅಧಿಕಾರಿ ಮತ್ತು ಹಿರಿಯ ಸಹೋದ್ಯೋಗಿಗಳು ನೆರವು ನೀಡುತ್ತಾರೆ. ಪ್ರೋತ್ಸಾಹಕ ಸುದ್ದಿಗಳನ್ನು ಪಡೆಯಲಿದ್ದೀರಿ. ನಿಮ್ಮ ಅದೃಷ್ಟದ ದೆಸೆಯಿಂದ ನಿಮ್ಮ ಅಭಿಲಾಶೆಗಳಿಗೆ ಸೂಕ್ತ ಪ್ರತಿಕ್ರಿಯೆ ದೊರೆಯುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಇಂದು ತಮ್ಮ 47 ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ನೆರೆದಿದ್ದ ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬ ಸಂಭ್ರಮವನ್ನು ಹಂಚಿಕೊಂಡರು. |
| |
|
|
|
|
|
|
|