| ಚಿತ್ರ ಸುದ್ದಿ | | | | | | | ಹಿಂದಿನ ಲೇಖನಗಳು | | | |
| |
|
|
|
|
|
| ದೈನಿಕ - ಹಲವು ವಿಚಾರಗಳ ಬಗ್ಗೆ ಒಡಹುಟ್ಟಿದವರಲ್ಲಿ ವಿನಿಮಯ ಮಾಡಿಕೊಳ್ಳಲಿರುವಿರಿ. ಸಂಶೋಧನೆಯ ಕುರಿತು ಆಸಕ್ತಿ ಬರಲಿದೆ. ಸ್ವತ್ತು ತಗಾದೆಗಳು ಫಲಪ್ರದವಾಗಲಿದೆ. ಹಲವು ಮಾತುಕತೆಗಳು ನಡೆಯಲಿದೆ. ಅಧ್ಯಯನದಲ್ಲಿ ಪ್ರಗತಿ ಸಾಧಿಸಲಿರುವಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಕನ್ನಡದ ಚಿತ್ರರಂಗ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಒಂದೊಮ್ಮೆ ಕನ್ನಡ ಚಿತ್ರರಂಗವೆಂದರೆ ಕಡಿಮೆ ಬಜೆಟ್‌ನ ಚಿತ್ರ ನಿರ್ಮಾಣವಾಗುವ ಕೇಂದ್ರ ಎಂಬ ಭಾವನೆ ಇತ್ತು. ಆದರೆ ಈಗ ಅದು ಬದಲಾಗಿದೆ. ಕನ್ನಡ ಚಿತ್ರರಂಗವೂ ಈಗ ಬಾಲಿವುಡ್ ಚಿತ್ರರಂಗವನ್ನು ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದೆ. |
| |
|
|
|
|
|
|
|