|
| ದೊಡ್ಡಣ್ಣರ ಹೊಸ ಇನ್ನಿಂಗ್ಸ್ |
| ಬೆಂಗಳೂರು, ಸೋಮವಾರ, 1 ಸೆಪ್ಟೆಂಬರ್ 2008 ( 17:43 IST ) | |
ಇತ್ತೀಚೆಗೆ ಬಿಡುಗಡೆಯಾದ ಕಾಮಣ್ಣನ ಮಕ್ಕಳು ಚಿತ್ರದಲ್ಲಿ ಕಾಮಣ್ಣನಾಗಿ ನಟಿಸಿ ದೊಡ್ಡಣ್ಣ ಅಭಿಮಾನಿಗಳ ಪ್ರಶಂಸೆಗೆ ಪಾತ್ರವಾಗಿದ್ದಾರೆ. ಚಿತ್ರದಲ್ಲಿ ಕಳ್ಳನಷ್ಟೆ ಅಲ್ಲ, ಕುಡುಕನಾಗಿಯೂ ಅದ್ಬುತವಾಗಿ ನಟಿಸಿದ್ದರು.
ಚಿತ್ರಕ್ಕಾಗಿ ಕುಡಿದಿದ್ದೀರಾ? ಎಂದು ಕೇಳಿದರೆ, ಛೇ ಇಲ್ಲಪ್ಪಾ ಕುಡಿದರೆ ಕಷ್ಟ ಎಂದು ನಗುತ್ತಾರೆ. ಆದರೆ ಚಿತ್ರ ನೋಡಿದರೆ ಮಾತ್ರ ಯಾರೂ ಇದನ್ನು ಊಹಿಸಲು ಸಾಧ್ಯವಿಲ್ಲ. ರಂಗಭೂಮಿ ಕಲಾವಿದರಾಗಿ ಚಿತ್ರರಂಗ ಪ್ರವೇಶಿಸಿದ ದೊಡ್ಡಣ್ಣರಿಗೆ ಕನ್ನಡ ಚಿತ್ರರಂಗದಲ್ಲಿ ಪೋಷಕ ಪಾತ್ರಕ್ಕಿಂತ ಹಾಸ್ಯ ಪ್ರಧಾನ ಪಾತ್ರಗಳಲ್ಲಿ ನಟಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಇದೀಗ ಹಿಂದಿ ಚಿತ್ರರಂಗಕ್ಕೂ ದೊಡ್ಡಣ್ಣ ಎಂಟ್ರಿ ಮಾಡುತ್ತಿದ್ದಾರೆ. ದೊಡ್ಡಣ್ಣ ಅಮೋಘ ಅಭಿನಯಕ್ಕೆ ಮೆಚ್ಚಿಗೆ ಸೂಚಿಸಿರುವ ಬಾಲಿವುಡ್ ಅವರಿಗೆ ಸ್ವಾಗತ ನೀಡಿದೆ. ಈ ಮೂಲಕ ಮತ್ತೊಂದು ಹೊಸ ಇನ್ನಿಂಗ್ಸ್ ಆರಂಭಿಸಿರುವ ದೊಡ್ಡಣ್ಣ ದೊಡ್ಡವರಾಗಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಮನಸ್ಸಿನ ಬಯಕೆ ಗಳಿಸಲು ಕೌಟುಂಬಿಕ ಸಂಬಂಧಗಳು ಪ್ರಮುಖ ಪಾತ್ರವಹಿಸುತ್ತವೆ. ಒಳ್ಳೆಯ ಕ್ಷಣಗಳಿಗಾಗಿ ತವಕಿಸುವ ನಿಮ್ಮ ಆಸೆ ಇಂದು ಮೇರುಮಟ್ಟಕ್ಕೇರುತ್ತದೆ. ಹೊಸ ಕೆಲಸ ಅಥವಾ ಯೋಜನೆ ಆರಂಭಿಸಲು ಸಂದರ್ಭಗಳು ಏರ್ಪಡುತ್ತವೆ. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನಾಯಕ ಬಸ್ ಚಾಲಕ. ಇವನು ಮಹಾರಾಣಿಯಂತಿರುವ ಹುಡುಗಿಯನ್ನು ಮದುವೆಯಾಗಬೇಕೆಂದು ಕನಸಿನ ಗೋಪುರ ಕಟ್ಟಿರುತ್ತಾನೆ. ಒಂದು ದಿನ ಆಕಸ್ಮಿಕವಾಗಿ ಈತನ ಕನಸಿನ ಕನ್ಯೆ ಬಸ್ಸು ಹತ್ತುತ್ತಾಳೆ. ನಾಯಕ ಕ್ಲೀನ್ ಬೋಲ್ಡ್. ಇಬ್ಬರಲ್ಲೂ ಪ್ರೀತಿ ಉಕ್ಕುತ್ತದೆ |
| |
|
|
|
|
|
|
|