ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಮನರಂಜನೆ ಚಿತ್ರ ಸುದ್ದಿ
ನಿಷೇಧಾಜ್ಞೆಗೆ ಫೂಂಕ್ ಎಫೆಕ್ಟ್!
ಬೆಂಗಳೂರು, ಗುರುವಾರ, 4 ಸೆಪ್ಟೆಂಬರ್ 2008   ( 16:16 IST )
ಹಿಂದಿಯ ಫೂಂಕ್ ಚಿತ್ರದಲ್ಲಿ ಅಳವಡಿಸಲಾಗಿರುವ ಅದ್ಬುತ ಸೌಂಡ್ ಎಫೆಕ್ಟ್ ಸಿಸ್ಟಮ್ ಅನ್ನು ಇದೀಗ ಕನ್ನಡದಲ್ಲೂ ಬಳಸಿಕೊಳ್ಳಲು ನಿರ್ದೇಶಕ ಪದ್ಮನಾಭ ನಿರ್ಧರಿಸಿದ್ದಾರೆ. ತಮ್ಮ ಮುಂದಿನ ಚಿತ್ರ 'ನಿಷೇಧಾಜ್ಞೆ'ಗೆ ಇದೀಗ ಶಬ್ದಗ್ರಹಣ ಕಾರ್ಯ ನೆರವೇರಿಸುತ್ತಿದ್ದಾರೆ.

ಸುದೀಪ್ ನಟಿಸಿದ್ದ ಫೂಂಕ್ ಚಿತ್ರದಲ್ಲಿ ಶಬ್ದಗ್ರಹಣವೇ ಚಿತ್ರದ ಯಶಸ್ಸಿಗೆ ಕಾರಣವಾಗಿದೆ ಎಂಬುದು ನಿರ್ದೇಶಕರ ಅಭಿಪ್ರಾಯ. ಈ ನಿಟ್ಟಿನಲ್ಲಿ ಇದೀಗ ಆರ್.ಟಿ.ನಗರದಲ್ಲಿರುವ ಸ್ಪೆಷಲ್ ಎಫೆಕ್ಟ್ ಸ್ಟುಡಿಯೋದಲ್ಲಿ ನಿಷೇಧಾಜ್ಞೆ ಚಿತ್ರಕ್ಕೆ ಶಬ್ದಗ್ರಹಣ ಕಾರ್ಯ ನಡೆಯುತ್ತಿದೆ.

ಭರತ್ ಬಾಬು ಪ್ರೊಡಕ್ಷನ್ ಲಾಂಛನದಲ್ಲಿ ಎಸ್.ವಿ. ನಾರಾಯಣ ಸ್ವಾಮಿ ಹಾಗೂ ಸೂರ್ಯಕಾಂತ್ ಜಾದವ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಗಿರಿಧರ್ ಅವರ ಸಂಗೀತವಿದೆ. ಚಿತ್ರದಲ್ಲಿ ಆದಿ ಲೋಕೇಶ್ ನಾಯಕನಾಗಿ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿದ್ದು, ಶೀಘ್ರವೇ ತೆರೆ ಕಾಣುವ ನಿರೀಕ್ಷೆಯಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಬಣ್ಣ ಹಚ್ಚಿದ ನಿರ್ಮಾಪಕರಿಗೆ ಭೇಶ್‌ಗಿರಿ
ರಘು ಹಾಡಿಗೆ ತಲೆದೂಗಿದ ಸುದೀಪ್
ಸಿಂಪಲ್ ನಾಗಶೇಖರ್‌
ಗೌರಿ ಹಬ್ಬ ನಟಿಮಣಿಯರ ಹಬ್ಬ
ದೊಡ್ಡಣ್ಣರ ಹೊಸ ಇನ್ನಿಂಗ್ಸ್
ಬೊಂಬಾಟಾಗದ ಬೊಂಬಾಟ್
ಗ್ರಹ ಗತಿ
ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ನೂರು ದಿನದಲ್ಲಿ ಸಾವಿರ ತಪ್ಪು: ಖರ್ಗೆ ಕಿಡಿ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನದ ಆಡಳಿತದಲ್ಲಿ ಸಾವಿರ ತಪ್ಪುಗಳನ್ನು ಎಸಗಿದೆ...
ಮುಂದುವರಿದ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ
ಆರೋಪಿ ಅತುಲ್‌ಗೆ ಹೈಕೋರ್ಟ್ ಜಾಮೀನು
ಮನರಂಜನೆ
ಚಿತ್ರ ಸುದ್ದಿ - ರಘು ದೀಕ್ಷಿತ್ ಅವರ ಸಂಗೀತಕ್ಕೆ ನಟ ಸುದೀಪ್ ಕೂಡಾ ತಲೆದೂಗಿದ್ದಾರೆ. ಸುದೀಪ್ ತಮ್ಮ ಸ್ವಂತ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಚಿತ್ರವೊಂದಕ್ಕೆ ರಘು ದೀಕ್ಷಿತ್ ಅವರನ್ನು ಆಯ್ಕೆ ಮಾಡಿದ್ದಾರೆ. ಅವರು ಒಬ್ಬ ಉತ್ತಮ ಸಂಗೀತ ನಿರ್ದೇಶಕ ಎನ್ನುವುದರಲ್ಲಿ ಸಂದೇಹವಿಲ್ಲವೆನ್ನುತ್ತಾರೆ ಸುದೀಪ್.
ಮುಂದೆ ಓದಿ|ಮತ್ತಷ್ಟು...