|
| ಸೆನ್ಸಾರ್ ಮುಂದೆ ಸೈಕೋ |
| ಬೆಂಗಳೂರು, ಶುಕ್ರವಾರ, 5 ಸೆಪ್ಟೆಂಬರ್ 2008 ( 16:47 IST ) | |
ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ.
ಆರ್. ಗುರುದತ್ ನಿರ್ಮಿಸಿರುವ ಈ ಚಿತ್ರವನ್ನು ದೇವದತ್ತ ನಿರ್ದೇಶಿಸಿದ್ದಾರೆ. ಚಿತ್ರದ ಸಸ್ಪೆನ್ಸ್ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಚಿತ್ರದ ನಾಯಕಿಯನ್ನು ಇದುವರೆಗೆ ತೋರಿಸಿಲ್ಲ ಹಾಗೂ ಚಿತ್ರದ ಕತೆಯನ್ನು ಗೌಪ್ಯವಾಗಿಡಲಾಗಿತ್ತು.
ಚಿತ್ರದ ಹಾಡುಗಳು ಈಗಾಗಲೇ ಮಾರುಕಟ್ಟೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿನ್ನ ಪೂಜೆ ಬಂದೇ ಮಾದೇಶ್ವರ ಹಾಡು ಸಾಕಷ್ಟು ಜನಪ್ರಿಯವಾದ ಹಾಡು. ಸಕಲೇಶಪುರ, ಮಹದೇಶ್ವರ ಬೆಟ್ಟ, ಮೇಲುಕೋಟೆ, ಶ್ರೀರಂಗಪಟ್ಟಣ ಮೊದಲಾದ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ಹಿಂದಿಯ ಫೂಂಕ್ ಚಿತ್ರದಲ್ಲಿ ಅಳವಡಿಸಲಾಗಿರುವ ಅದ್ಬುತ ಸೌಂಡ್ ಎಫೆಕ್ಟ್ ಸಿಸ್ಟಮ್ ಅನ್ನು ಇದೀಗ ಕನ್ನಡದಲ್ಲೂ ಬಳಸಿಕೊಳ್ಳಲು ನಿರ್ದೇಶಕ ಪದ್ಮನಾಭ ನಿರ್ಧರಿಸಿದ್ದಾರೆ. ತಮ್ಮ ಮುಂದಿನ ಚಿತ್ರ 'ನಿಷೇಧಾಜ್ಞೆ'ಗೆ ಇದೀಗ ಶಬ್ದಗ್ರಹಣ ಕಾರ್ಯ ನೆರವೇರಿಸುತ್ತಿದ್ದಾರೆ. |
| |
|
|
|
|
|
|
|