|
| ಸೋನಾರ ದಿಮಾಕು |
| ಬೆಂಗಳೂರು, ಶನಿವಾರ, 6 ಸೆಪ್ಟೆಂಬರ್ 2008 ( 16:10 IST ) | |
ಚಿತ್ರರಂಗ ಪ್ರವೇಶಿಸಿದ ಮೇಲೆ ತಾನೇ ಚಿತ್ರರಂಗಕ್ಕೆ ನಾಯಕಿ ಅನ್ನುವವರೇ ಜಾಸ್ತಿ. ಇದೀಗ ಅಂತದ್ದೊಂದು ಸುದ್ದಿ ಸ್ಯಾಂಡಲ್ವುಡ್‌ನಿಂದ ಬಂದಿದೆ. ಇಂತಿ ನಿನ್ನ ಪ್ರೀತಿಯ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ನಾಯಕಿ ನಟಿ ಸೋನು ಈಗ 'ಗುಲಾಮ'ನಿಗೆ ನಾಯಕಿ. ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಎಲ್ಲರೂ ಹಾಜರಿದ್ದರೂ, ಈಕೆ ಮಾತ್ರ ನಾಪತ್ತೆ.
ಕಾರಣ ಕೇಳಿದರೆ ಆಕೆ ಮನೆಯಲ್ಲಿದ್ದಾರೆ ಎಂದರು ನಿರ್ದೇಶಕರು. ಅಷ್ಟರಲ್ಲಿ ಪತ್ರಕರ್ತರು ನಾಯಕಿ ಎಲ್ಲಿ ಎಂದು ಮತ್ತೆ ಮತ್ತೆ ಕೇಳಿದಾಗ ನಿರ್ದೇಶಕರು ತತ್ತರ. ಫೋನಾಯಿಸಿದರೆ ಬರಲ್ಲ ಎಂಬ ಉತ್ತರ.
ಕೊನೆಗೂ ಕಾರಿನಿಂದ ಸೋನಾ ಬಂದಿಳಿದಾಗ ಪತ್ರಿಕಾಗೋಷ್ಠಿಯೇ ಮುಗಿದಿತ್ತು. ಒಂದು ವೇಳೆ ಈಕೆಯ ಮೊದಲ ಚಿತ್ರವೇ ಬಾಕ್ಸ್ ಆಫೀಸ್‌ನಲ್ಲಿ ಕೊಳ್ಳೆ ಹೊಡೆದಿದ್ದರೆ, ಈಕೆಯ ಚಿತ್ರವೇ ಬೇರೆಯಾಗಿರುತ್ತಿತ್ತು ಎಂದು ಈಗ ಗಾಂಧಿನಗರದ ಜನತೆ ಹೇಳುತ್ತಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ. |
| |
|
|
|
|
|
|
|