|
| ನವೀನ್ ಕೃಷ್ಣ ದಿಲ್ ಖುಷ್ |
| ಬೆಂಗಳೂರು, ಶುಕ್ರವಾರ, 10 ಅಕ್ಟೋಬರ್ 2008 ( 16:44 IST ) | |
ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ
ಈ ಮದ್ಯೆ ನಿರ್ಮಾಪಕರಿಬ್ಬರು ನವೀನ್‌ರನ್ನು ತಮ್ಮ ಚಿತ್ರದಲ್ಲಿ ನಟಿಸುವಂತೆ ಕೇಳಿಕೊಂಡಿದ್ದಾರೆ. ಸ್ಕ್ರಿಪ್ಟ್ ಒಪ್ಪಿಗೆಯಾದಾಕ್ಷಣ ಚಿತ್ರದ ಬಗ್ಗೆ ಅಧಿಕೃತ ಮಾಹಿತಿ ನೀಡುತ್ತೇನೆ ಎನ್ನುತ್ತಾರೆ ಅವರು.
ಮನರಂಜನೆಗೆ ಹೆಚ್ಚಿನ ಆಧ್ಯತೆ ನೀಡಿ ಮಾಡಿದ್ದ ಧಿಮಾಕು ನಗರ ಪ್ರದೇಶಗಳ ಪ್ರೇಕ್ಷಕರಿಗೆ ಮೆಚ್ಚುಗೆಯಾಯಿತು. ಒಟ್ಟಾರೆಯಾಗಿ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದು ನಮಗೆ ಸಂತಸ ತಂದಿದೆ ಎನ್ನುವ ನವೀನ್, ಈ ಚಿತ್ರ ಬ್ರೇಕ್ ಕೊಟ್ಟಿದ್ದಂತೂ ನಿಜ ಎನ್ನುತ್ತಾರೆ.
ಎರಡನೇ ನಾಯಕರಾಗಿ ನಟಿಸುತ್ತಿದ್ದ ಇವರಿಗೆ ಈ ಚಿತ್ರ ಬಡ್ತಿ ನೀಡಿದೆ. ಉತ್ತಮ ನಟನೆಂದು ಹೆಸರು ಮಾಡಿರುವ ನವೀನ್ ಮುಂದೆ ಪಾತ್ರದ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಬೇಕು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವೃತ್ತಿ ವಿಷಯಗಳು ಮತ್ತು ಹೊಸ ಅವಕಾಶಗಳಿಗೆ ನಿಮ್ಮ ಮುಂದೆ ಸರಿಯಾದ ಹಾದಿ ಇದೆ. ವಾಚಾಳಿಯು ಹೇಳುವ ಮಾತನ್ನು ನಂಬಬೇಡಿ. ನಿಮ್ಮ ಕಡೆಗಿರುವ ಮೀನ ರಾಶಿ ಸಂಬಂಧದಲ್ಲಿ ನಿಮ್ಮ ಪ್ರಯತ್ನಕ್ಕೆ ಬೆಂಬಲ ಸಿಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಕೊನೆಗೂ ಮೋಹನ್ ಆಸೆ ಈಡೇರಿದೆ. ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು ಅವರಿಗೆ ಕಥೆ, ಸಂಭಾಷಣೆ ಬರೆಯುವುದರಲ್ಲಿ ಆಸಕ್ತಿ ಇತ್ತು. ಅದಕ್ಕಾಗಿ ಕೆಲವು ಚಿತ್ರಗಳಿಗೆ ಸಂಭಾಷಣೆ ಕೂಡಾ ಬರೆದಿದ್ದರು. ಆದರೆ ಅವೆಲ್ಲದರ ಜೊತೆಗೆ ಯಾವುದಾದರೊಂದು ಚಿತ್ರ ನಿರ್ದೇಶನ |
| |
|
|
|
|
|
|
|