|
| ಮದಕರಿಗೆ ಶಬಾಸ್ |
| ಗುರುವಾರ, 4 ಡಿಸೆಂಬರ್ 2008 ( 18:21 IST ) | |
ತಮ್ಮ ಕಾರ್ಯಕ್ಷೇತ್ರದಲ್ಲಿ ಬುದ್ದಿವಂತ ಎನಿಸಿಕೊಂಡ ವ್ಯಕ್ತಿಯನ್ನು ಆತನ ಮೇಲಾಧಿಕಾರಿ ಗಮನಿಸುತ್ತಾನೆ. ಪೊಲೀಸ್ ಅಧಿಕಾರಿ ಕೂಡಾ ಅರಕ್ಷಕ ದಳದಲ್ಲಿ ನಿಷ್ಠೆಗೆ ಹೆಸರಾದವರು. ಮೈಸೂರು ರಸ್ತೆಯ ಪೊಲೀಸ್ ಮೈದಾನ ಅಂದು ಪೇದೆ ಹಾಗೂ ಅಧಿಕಾರಿಗಳಿಂದ ತುಂಬಿ ಹೋಗಿತ್ತು.
ಅಲ್ಲಿಗೆ ಆಗಮಿಸಿದ ಮೇಲಾಧಿಕಾರಿ ದೇವರಾಜ್ 'ಮದಕರಿ'ಗೆ ಕೆಲವು ಸಲಹೆಗಳನ್ನು ನೀಡುವ ಸನ್ನಿವೇಶವನ್ನು ವೀರಮದಕರಿ ಚಿತ್ರಕ್ಕಾಗಿ ಚಿತ್ರೀಕರಿಸಲಾಯಿತು. ಚಿತ್ರದಲ್ಲಿ ಸುದೀಪ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ಕೂಡಾ ತಾವೇ ವಹಿಸಿಕೊಂಡಿದ್ದಾರೆ.
ಚಿತ್ರದಲ್ಲಿ ಸುದೀಪ್ ಕಳ್ಳ ಹಾಗೂ ಪೊಲೀಸ್ ಪಾತ್ರ ನಿರ್ವಹಿಸುತ್ತಿದ್ದಾರೆ. ದಿನೇಶ್ ಗಾಂಧಿ ಈ ಚಿತ್ರವನ್ನು ನಿರ್ಮಿಸಿ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಚಿತ್ರೀಕರಣ ಪೂರ್ಣಗೊಳಿಸಿದೆ. ಸುದೀಪ್ ಅವರ ನಿರ್ದೇಶನದ ಮೂರನೇ ಚಿತ್ರ ಕೂಡಾ ರೀಮೇಕ್. ಚಿತ್ರಕ್ಕೆ ಕ್ಷೀರವಾಣಿ ಅವರ ಸಂಗೀತವಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಇಂದು ನೀವು ಒಳ್ಳೆಯ ದಿನವನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ ಮಿತ್ರರು ಸಹಕರಿಸಲಿದ್ದಾರೆ |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|