ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಮನರಂಜನೆ ಚಿತ್ರ ಸುದ್ದಿ
ರಮೇಶ್ ಪೊಲೀಸ್ ಕ್ವಾರ್ಟರ್ಸ್
ಗುರುವಾರ, 14 ಮೇ 2009   ( 17:55 IST )
ಎ.ಎಂ.ಆರ್. ರಮೇಶ್‌ರವರ ಯಶಸ್ವಿ "ಸೈನೈಡ್' ಚಿತ್ರದ ನಂತರ ಅವರ ಬಹು ನಿರೀಕ್ಷೆಯ 'ಮಿಂಚಿನ ಓಟ' ಚಿತ್ರ ಯಾಕೋ ಓಡಲಿಲ್ಲ. ಇವರ ದುರದೃಷ್ಟವೋ ಅಥವಾ ಕಥೆ ಉತ್ತಮವಿಲ್ಲದ ಕಾರಣಕ್ಕೊ ಚಿತ್ರ ಅಟ್ಟರ್ ಫ್ಲಾಪ್ ಆಗಿ ಹೋಯಿತು.

'ಮಿಂಚಿನ ಓಟ' ಚಿತ್ರದ ನಂತರ ಮತ್ತೊಂದು ಚಿತ್ರಕ್ಕೆ ಕೈಹಾಕಿದ್ದಾರೆ. ಈ ಚಿತ್ರದ ಹೆಸರು 'ಪೊಲೀಸ್ ಕ್ವಾರ್ಟರ್ಸ್. ಇದು ಕನ್ನಡ ಹಾಗೂ ತಮಿಳು ಎರಡು ಭಾಷೆಯಲ್ಲೂ ಏಕಕಾಲದಲ್ಲಿ ನಿರ್ಮಾಣಗೊಳ್ಳುತ್ತಿದೆ. ಚಿತ್ರದ ಮೊದಲನೆ ಹಂತದ ಚಿತ್ರೀಕರಣವನ್ನು ಬೆಂಗಳೂರಿನ ಸುತ್ತಮುತ್ತಲಿನಲ್ಲೇ ಮಾಡಿ ಮುಗಿಸಿದ್ದಾರೆ. ಚಿತ್ರದ ಎರಡನೆ ಹಂತದ ಚಿತ್ರೀಕರಣ ಆರಂಭವಾಗಿದೆ.

ಕನ್ನಡದಲ್ಲಿ 'ಪೊಲೀಸ್ ಕ್ವಾರ್ಟರ್ಸ್ ಆದರೆ, ತಮಿಳಿನಲ್ಲಿ 'ಕಾವಲರ್ ಕುಡಿಯಿರುಪ್ಪು' ಎಂದು ಹೆಸರಿಡಲಾಗಿದೆ. ಚಿತ್ರಕ್ಕೆ ರಮೇಶ್ ಅವರ ನಿರ್ದೇಶನವಿದ್ದು, ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅವರೇ ಬರೆದಿದ್ದಾರೆ. ಚಿತ್ರದಲ್ಲಿ ಅನೀಷ್ ನಾಯಕನಾದರೆ ಸೋನು ನಾಯಕಿಯಾಗಿ ಸಾತ್ ನೀಡಿದ್ದಾರೆ. ಈ ಚಿತ್ರದಲ್ಲಿ ಶರಣ್ಯ, ದೀಲೀಪ್ರಾಜ್ ಹಾಗೂ ಅವಿನಾಶ್ ನಟಿಸುತ್ತಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ರಾಜಕೀಯ ಕ್ಷೇತ್ರಕ್ಕೆ ನಿರ್ಮಾಪಕ ಸುರೇಶ್
ಕಿಚ್ಚ-ಹುಚ್ಚ ಚಿತ್ರಕ್ಕೆ ಮುಹೂರ್ತ
ದಯಾಳ್ ಹರಿಕಥೆ ಮಾಡುತ್ತಾರಂತೆ
ಭಟ್ಟರ ಗಾಳಿಪಟದ ನಟಿ ಭಾವನಾ ಈಗ ಶಿಕ್ಷಾ
ಉಲ್ಲಾಸದಿಂದ ಹೊರ ಬಂದ ರಮ್ಯಾ
ನನ್ನವರ ಬಗ್ಗೆ ಪ್ರಜ್ವಲ್ ನಿರೀಕ್ಷೆ
ಗ್ರಹ ಗತಿ
ದೈನಿಕ - ನಿಮ್ಮ ಕುಂಡಲಿಯಲ್ಲೊಂದು ರಹಸ್ಯವಾದ, ನೀತಿಯುಕ್ತವಾದ ಬಲು ಅಪರೂಪದ ಗ್ರಹವಿನ್ಯಾಸ ಕಾಣಿಸಿಕೊಂಡಿದೆ. ನಿಮ್ಮನ್ಯಾರೋ ಬಳಿಸಿಕೊಳ್ಳುವುದು ಖಚಿತ. ಅದರಲ್ಲೂ ಸಂತೋಷ ಕಾಣುವವರಿರಬಹುದು. ಕುಟುಂಬ ವ್ಯವಹಾರಗಳಲ್ಲಿ ಗಡಸು ನಿರ್ಧಾರ ಕೈಗೊಳ್ಳುವುದರಿಂದ ಕುಟುಂಬ ವರ್ಗದ ಮೇಲೆ ಬಲವಾದ ಹಿಡಿತ ಹೊಂದುವಿರಿ. ಔತಣ ಕೂಟಗಳಿಗೆ ಆಮಂತ್ರಣ, ವಾಹನ ವಹಿವಾಟುಗಳಲ್ಲಿ ಹಿರಿಯರ ಪ್ರಶಂಸೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ವಿಶ್ರಾಂತಿ ಪಡೆಯಲು ಸ್ವಿಟ್ಜರ್ಲ್ಯಾಂಡ್‌ಗೆ ಡಿಕೆಶಿ
ಲೋಕಸಭಾ ಚುನಾವಣೆ ಮುಗಿದ ಬಳಿಕ ರಾಜಕೀಯ ಜಂಜಾಟದ ಜೀವನದಿಂದ ಬೇಸತ್ತ...
ಕೃಷಿ ಭೂಮಿ ಖರೀದಿ ಸುಲಭ: ಆಚಾರ್ಯ
ವಚನಭ್ರಷ್ಟತೆಗೆ ಜೆಡಿಎಸ್ ಸಿದ್ದತೆ: ಸದಾನಂದ ಗೌಡ
ಮನರಂಜನೆ
ಚಿತ್ರ ಸಮೀಕ್ಷೆ - ಸಾಮಾನ್ಯವಾಗಿ ಪ್ರೀತಿಸಿದ ಹುಡುಗಿ ಕೈ ಕೊಟ್ಟರೆ ಹುಡುಗರು ಏನು ಮಾಡುತ್ತಾರೆ? ಒಂದೋ ಗಡ್ಡ ಬಿಟ್ಟು ದೇವದಾಸ್ ಥರ ಅಲೆಯುತ್ತಾರೆ. ಇಲ್ಲವಾದರೆ ನೋವನ್ನು ಸಹಿಸಿಕೊಂಡು ಮೌನಿಯಾಗಿರುತ್ತಾರೆ. ಆದರೆ
ಮುಂದೆ ಓದಿ|ಮತ್ತಷ್ಟು...