ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಮನರಂಜನೆ ಚಿತ್ರ ಸುದ್ದಿ
ಮೋನಿಕಾ 'ದೇವರು ಕೊಟ್ಟ ತಂಗಿ'
18 ಮೇ 2009   ( 17:47 IST )
ಬಾಲನಟಿ ಮೋನಿಕಾ ಈಗ ನಾಯಕಿ. 'ಅವಸರ ಪೊಲೀಸ್ 100' ಎಂಬ ಚಿತ್ರದ ಮೂಲಕ ಚಿತ್ರರಂಗಕ್ಕೆ ಬಾಲನಟಿಯಾಗಿ ಎಂಟ್ರಿ ಕೊಟ್ಟಿದ್ದರು. ಈಗ 'ದೇವರು ಕೊಟ್ಟ ತಂಗಿ' ಚಿತ್ರದಲ್ಲಿ ಶಿವಣ್ಣನ ತಂಗಿಯಾಗಿ ಅಭಿನಯಿಸುತ್ತಿದ್ದಾರೆ.

ಮೋನಿಕಾ ಇದೇ ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಹಿಂದೆ ತಮಿಳು, ತೆಲುಗು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇವರು ಸುಮಾರು 20ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿದ್ದಾರೆ.

ಗ್ಲಾಮರಸ್ ಪಾತ್ರ ಈಕೆಗೆ ಇಷ್ಟವಿಲ್ಲವಂತೆ. ಹಳ್ಳಿ ಹುಡುಗಿ ಪಾತ್ರ ಓಕೆ. ಎಕ್ಸ್ಪೋಸಿಂಗ್ ಪಾತ್ರದಲ್ಲಿ ನಟಿಸೋದಿಲ್ಲ ಎನ್ನುತ್ತಾರೆ ಮೋನಿಕಾ. ಇವರ ಅಭಿನಯದ 'ಎನ್ ಅಸೈ ಮಚ್ಚಾನ್' ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ಅತ್ಯುತ್ತಮ ಬಾಲನಟಿ ಪ್ರಶಸ್ತಿ ಕೂಡ ದೊರೆತಿದೆ. ಬಾಲನಟಿಯಾಗಿ ಪ್ರೇಕ್ಷಕರ ಮನ ಗೆದ್ದ ಮೋನಿಕ ನಾಯಕಿಯಾಗಿ ಮೋಡಿ ಮಾಡಲಿದ್ದಾರಾ ಎಂಬುದನ್ನು ಕಾದು ನೋಡಬೇಕು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಗುಬ್ಬಚ್ಚಿಗಳಿಗೆ ಪ್ರಶಸ್ತಿ ಸುರಿಮಳೆ
ದುಬೈಯಲ್ಲಿ ಕನ್ನಡದ ಕಂಪು
ಚಕ್ರವ್ಯೂಹದ ವಿಶೇಷ ಪಾತ್ರದಲ್ಲಿ ಸುಧಾರಾಣಿ
ಹೊಡಿಮಗ ಚಿತ್ರದ ದೃಶ್ಯಗಳಿಗೆ ಶಿವಣ್ಣ ಪಶ್ಚಾತ್ತಾಪ
ಜೊತೆಗಾರ ವಿವಾದ
ತೆಲುಗಿನ ಇಲಿಯಾನಾ ಕನ್ನಡಕ್ಕೆ
ಗ್ರಹ ಗತಿ
ದೈನಿಕ - ನಿಮ್ಮ ಕುಂಡಲಿಯಲ್ಲೊಂದು ರಹಸ್ಯವಾದ, ನೀತಿಯುಕ್ತವಾದ ಬಲು ಅಪರೂಪದ ಗ್ರಹವಿನ್ಯಾಸ ಕಾಣಿಸಿಕೊಂಡಿದೆ. ನಿಮ್ಮನ್ಯಾರೋ ಬಳಿಸಿಕೊಳ್ಳುವುದು ಖಚಿತ. ಅದರಲ್ಲೂ ಸಂತೋಷ ಕಾಣುವವರಿರಬಹುದು. ಕುಟುಂಬ ವ್ಯವಹಾರಗಳಲ್ಲಿ ಗಡಸು ನಿರ್ಧಾರ ಕೈಗೊಳ್ಳುವುದರಿಂದ ಕುಟುಂಬ ವರ್ಗದ ಮೇಲೆ ಬಲವಾದ ಹಿಡಿತ ಹೊಂದುವಿರಿ. ಔತಣ ಕೂಟಗಳಿಗೆ ಆಮಂತ್ರಣ, ವಾಹನ ವಹಿವಾಟುಗಳಲ್ಲಿ ಹಿರಿಯರ ಪ್ರಶಂಸೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಎಚ್‌ಡಿಕೆ, ವಿಶ್ವನಾಥ್, ಜೆ.ಶಾಂತ ಜಯಭೇರಿ
ರಾಜ್ಯ ಲೋಕಸಭಾ ಮತಸಮರದಲ್ಲಿ ಕುತೂಹಲ ಕೆರಳಿಸಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ...
ತಲೆಕೆಳಗಾದ ನಿರೀಕ್ಷೆ: ಅನಂತಕುಮಾರ್ ಮುನ್ನಡೆ
ರಾಜ್ಯಾದ್ಯಂತ ಬಿಜೆಪಿ ಗೆಲುವಿನ ಸಂಭ್ರಮಾಚರಣೆ
ಮನರಂಜನೆ
ಚಿತ್ರ ಸುದ್ದಿ - ಪ್ರತಿ ಬಾರಿ ದೆಹಲಿಯಲ್ಲಿ ನಡೆಯುವ ಹ್ಯಾಬಿಟ್ಯಾಟ್ ಚಲನಚಿತ್ರೋತ್ಸವದಲ್ಲಿ ಬಿ ಸುರೇಶ್ ಹಾಗೂ ಶೈಲಜ ನಿರ್ಮಿಸಿ, ಅಭಯಸಿಂಹ ನಿರ್ದೇಶನ ಮಾಡಿರುವ 'ಗುಬ್ಬಚ್ಚಿಗಳು' ಚಿತ್ರ ಪ್ರದರ್ಶಗೊಳ್ಳಲಿದೆ. ಚಿತ್ರ ಬೆಂಗಳೂರಿನಲ್ಲಿ
ಮುಂದೆ ಓದಿ|ಮತ್ತಷ್ಟು...