ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಮನರಂಜನೆ ಚಿತ್ರ ಸುದ್ದಿ
ಕ್ರೇಜಿಸ್ಟಾರ್ ಮಗ ಎಂಟ್ರಿ
ಬುಧವಾರ, 20 ಮೇ 2009   ( 16:42 IST )
ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ಯುವ ನಟನ ಆಗಮನವಾಗುತ್ತಿದೆ. ತಮ್ಮದೇ ಆದ ವಿಶಿಷ್ಟ ರೀತಿಯಲ್ಲಿ ಕ್ರೇಜಿಸ್ಟಾರ್ ಎಂದೇ ಗುರುತಿಸಿಕೊಂಡಿರುವ ರವಿಚಂದ್ರನ್ ಮಗ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

ಇನ್ನು ಮುಂದೆ ತಾವು ನಾಯಕ ನಟನಾಗಿ ನಟಿಸುವುದಿಲ್ಲ ಎಂದು ಹೇಳಿಕೊಂಡಿದ್ದರು. ಅದರಂತೆ ತಮ್ಮ ಮಗ ಮನೋಜ್‌ನನ್ನು ನಾಯಕನಾಗಿ ಪರಿಚಯಿಸುತ್ತಿದ್ದಾರೆ. ಅದಕ್ಕಾಗಿ 'ಅಂತರ್ಯಾಮಿ' ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಸದ್ಯ ಅವರು 'ಮಂಜಿನ ಹನಿ' ಚಿತ್ರದಲ್ಲಿ ತೊಡಗಿದ್ದಾರೆ. ಇದನ್ನು ಮರು ಚಿತ್ರೀಕರಣ ಮಾಡುತ್ತಿದ್ದಾರೆ. ತಮ್ಮ ಸಹೋದರ ಬಾಲಾಜಿ ಜೊತೆ ಇವರು ನಟಿಸಿದ 'ರಾಜ್ಕುಮಾರಿ' ಚಿತ್ರ ಹೇಳ ಕೇಳದಂತೆ ಚಿತ್ರಮಂದಿರಗಳಿಂದ ಎತ್ತಂಗಡಿಯಾಯಿತು. ಈಗ ಮಂಜಿನ ಹನಿಯ ಬಗ್ಗೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಪ್ರೇಮ್ ಕಹಾನಿ ಓಕೆ
ಉಪ್ಪಿ-ವಿಜಯ್ ನಡುವೆ ಈಗ ಸ್ಟಾರ್ ವಾರ್
ಸಂಭಾವನೆ ಬಗ್ಗೆ ಚಿಂತೆಯಿಲ್ಲದ ಯಶ್, ಕಿಶೋರ್
ಖೇಣಿ ಜೀವನ ಚಿತ್ರ
ಬೀಗರಾಗುವ ಕುಮಾರಸ್ವಾಮಿ-ಯಡಿಯ‌ೂರಪ್ಪ !
ಬರ್ತಾ ಇದೆ ಪೊಗರು
ಗ್ರಹ ಗತಿ
ದೈನಿಕ - ಕೆಲವು ಅಡೆತಡೆಗಳ ಬಳಿಕ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ವ್ಯವಹಾರ ಚಟುವಟಿಕೆಗಳು ಕೂಡ ಸರಾಸರಿ ವೇಗದಲ್ಲಿ ಕಾರ್ಯನಿರ್ವಹಿಸಲಿವೆ. ವೈವಾಹಿಕ ವಿಷಯಗಳಿಂದ ಸಂತಸ ಲಭಿಸಲಿದೆ. ಆರೋಗ್ಯ ಯಾವುದೇ ಚಿಂತೆಯ ವಿಷಯವಾಗದು.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಕಾಫಿ ಬೆಳೆಗಾರರ ಪ್ಯಾಕೇಜ್‌ಗೆ ಆದ್ಯತೆ: ಚಂದ್ರೇಗೌಡ
ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಕೇಂದ್ರ ಸರ್ಕಾರದ ಮುಂದಿಡುವ ಕಾಫಿ ಪ್ಯಾಕೇಜನ್ನು ತಕ್ಷಣ ಜಾರಿಗೆ ತರುವಂತೆ ಬೆಂಗಳೂರು ಉತ್ತರ ಲೋಕಸಭಾ ಸದಸ್ಯ ಡಿ.ಬಿ. ಚಂದ್ರೇಗೌಡ
ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್
ಬಿಜೆಪಿ ಕತೆ ಏನಾಗುತ್ತೆ ಅಂತ ನೋಡಿ: ಸಿದ್ದರಾಮಯ್ಯ
ಮನರಂಜನೆ
ಚಿತ್ರ ಸುದ್ದಿ - ಕನ್ನಡದಲ್ಲಿ ಈ ವಾರ ಸ್ಟಾರ್ ವಾರ್. ದೊಡ್ಡ ನಟರ ಎರಡು ಚಿತ್ರಗಳು ಒಟ್ಟೊಟ್ಟಿಗೆ ಬಿಡುಗಡೆಯಾಗುತ್ತಿದೆ. ಇದರಿಂದ ಸಹಜವಾಗಿಯೇ ಪ್ರೇಕ್ಷಕರ ಪ್ರತಿಕ್ರಿಯೆ ಯಾವ ಚಿತ್ರಕ್ಕೆ ಹೇಗಿರುತ್ತದೆ ಎಂಬುದು
ಮುಂದೆ ಓದಿ|ಮತ್ತಷ್ಟು...