ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಮನರಂಜನೆ ಹೊಸ ಚಿತ್ರ
ರತಿ-ಮನ್ಮಥರ ಪ್ರೇಮಕಥೆ ಹೋಳಿ
ಬೆಂಗಳೂರು, ಸೋಮವಾರ, 12 ಮೇ 2008   ( 13:30 IST )
ಕನ್ನಡ ಚಿತ್ರರಂಗದಲ್ಲಿ ಈಗ ಹೊಸ ಹೊಸ ಚಿತ್ರಗಳ ಜಮಾನಾ. ಈಗ ಅದಕ್ಕೆ ಮತ್ತೊಂದು ಸೇರ್ಪಡೆ 'ಹೋಳಿ'. ಚಿತ್ರದ ನಿರ್ದೇಶಕ ಶಂಕರಲಿಂಗ ಸುಗ್ಗನಹಳ್ಳೀ ರತಿ, ಮನ್ಮಥರ ಪ್ರೇಮಕಥೆಯನ್ನಿಟ್ಟುಕೊಂಡು ಈ ಚಿತ್ರ ಮಾಡುತ್ತಿದ್ದಾರೆ.

ಇದೇ 14 ರಿಂದ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರದ ಬ್ಯಾಗ್ರೌಂಡ್ ಐತಿಹಾಸಿಕವಾಗಿರುತ್ತದೆ. ಹಳ್ಳಿಯಲ್ಲಿ ನಡೆಯುವ ಕಥೆಯಿದು. ಚಿತ್ರದಲ್ಲಿ ನಾಯಕಿ ದೇವದಾಸಿ. ಮೇಲ್ಜಾತಿಗೆ ಸೇರಿದ ನಾಯಕ ಆಕೆಯನ್ನು ಪ್ರೀತಿಸುತ್ತಾನೆ. ಆದರೆ ಜಾತಿ ಕಾರಣದಿಂದ ಇವರು ಎದುರಿಸುವ ಕಷ್ಟಗಳನ್ನು ಚಿತ್ರದಲ್ಲಿ ತೋರಿಸಲಾಗುತ್ತದೆ ಎಂದರು ನಿರ್ದೇಶಕ ಶಂಕರಲಿಂಗ.

ಇವರು ಹಿಂದೆ ಸ್ಟೇಶನ್ ಮಾಸ್ಟರ್, ಕಥೆಯಾದ ಕಾಳ ಚಿತ್ರಗಳನ್ನು ನಿರ್ದೇಶಿಸಿದ್ದರು. ಚಿತ್ರದಲ್ಲಿ ಹೋಲಿ ಹಬ್ಬದ ದಿನ ಕಾಮಣ್ಣನನ್ನು ಏಕೆ ಸುಡುತ್ತಾರೆ ಎಂಬುದನ್ನು ತೋರಿಸುತ್ತಾರಂತೆ. ಇಲ್ಲಿ ಯಾವುದೇ ರೀತಿಯ ಆಶ್ಲೀಲತೆಗೆ ಅವಕಾಶವಿಲ್ಲ ಎಂದರು. ನಾಯಕನಾಗಿ ವೆಂಕಟೇಶ್ ಪ್ರಸಾದ್ ಹಾಗೂ ನಾಯಕಿಯಾಗಿ ರಾಗಿಣಿ ನಟಿಸುತ್ತಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಮಂಜನಾಥನಾಗಿ ಎದ್ದೇಳಲಿರುವ ಜಗ್ಗೇಶ್!
ಟೀ ಅಂಗಡಿಯಲ್ಲಿ ಅಂಬಾರಿಯ ಹೊಡೆದಾಟ
ಶ್ರೀನಿವಾಸ್‌ರ ಜೊತೆಯಾಗಿ ಹಿತವಾಗಿ
ನಮ್ಮೆಜಮಾನ್ರು ಹಸಿರಿನ ನಡುವೆ!?
ಶಿವರುದ್ರಯ್ಯರಿಂದ ಮೇಘವರ್ಷಿಣಿ
ಮಹರ್ಷಿ ಚಿತ್ರೀಕರಣ ಪೂರ್ತಿ
ಗ್ರಹ ಗತಿ
ದೈನಿಕ - ಮನೆಯ ವಾತಾವರಣವು ಹಿತಕರವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಲು ಪ್ರಯತ್ನಿಸಿ.ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುವಂತೆ ಕಾಣುತ್ತದೆ. ನಿಮ್ಮ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವತ್ತ ದೃಢ ಹೆಜ್ಜೆಗಳನ್ನು ಇರಿಸಲಿದ್ದೀರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಈ ಬಾರಿಯೂ ನಾನೇ ಕಿಂಗ್: ಕುಮಾರಸ್ವಾಮಿ
ಜೆಡಿಎಸ್‌ಗೆ ಸಂಪೂರ್ಣ ಬೆಂಬಲ ಸಿಗುವುದರ ಜೊತೆಗೆ ಜೆಡಿಎಸ್ ಗದ್ದುಗೆ ಏರಲಿದೆ ...
ಮತದಾನದದ ಜೊತೆ ಅಕ್ರಮ, ಆಮಿಷಗಳ ಆರಂಭ
ಮತದಾರರ ಪಟ್ಟಿಯಲ್ಲಿ ಶಿವಣ್ಣನ ಹೆಸರೇ ಇಲ್ಲ!!
ಮನರಂಜನೆ
ಚಿತ್ರ ಸುದ್ದಿ - ಬಂಗಾರಿ ಯಾರೇ ನಿ ಬುಲ್, ಐತ್ತಲಕ್ಕಡಿ.... ಹಾಡಿಗೆ ಸಂಗೀತ ನೀಡಿದವರು ಯಾರೆಂದು ನಿಮ್ಗೆ ಗೊತ್ತಿದ್ಯಾ? ಹೋಗ್ಲಿ ಬಿಡಿ, ನಿಮ್ಮದೇ ಮೊಬೈಲಿನಲ್ಲಿ ಗುಂಯ್‌ಗುಡುವ 'ಮಿಂಚಾಗಿ ನೀನು ಬರಲು.... ಹಾಡಿಗೆ ಸಂಗೀತ ನೀಡಿದವರು ಯಾರೆಂದಾದರೂ ಗೊತ್ತಿದೆಯಾ? ಇನ್ಯಾರು ನಮ್ಮ ಹರಿಕೃಷ್ಣ.
ಮುಂದೆ ಓದಿ|ಮತ್ತಷ್ಟು...
Marketplace