|
| ರಾಧಿಕಾ ಗಾಂಧಿ ಕಾರಂಜಿಯಲ್ಲಿ |
| ಬೆಂಗಳೂರು, ಸೋಮವಾರ, 12 ಮೇ 2008 ( 13:31 IST ) | |
ಮುಂಗಾರು ಮಳೆ ಚಿತ್ರದಲ್ಲಿ ನಟಿಸಿ ಇಡೀ ಕರ್ನಾಟಕದ ಜನತೆಯನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದ ಬೆಡಗಿಗೆ ಈಗ ಕನ್ನಡದಲ್ಲಿ ಸಾಕಷ್ಟು ಅವಕಾಶಗಳಿವೆ. ಈಗ ಆಕೆಯ ಹಾದಿಯಲ್ಲೇ ಮುಂದುವರಿಯುವ ಪ್ರಯತ್ನವನ್ನು ಆಕೆಯ ತಂಗಿಯೂ ಮಾಡುತ್ತಿದ್ದಾರೆ.
ಯಾರ ಬಗ್ಗೆ ಹೇಳುತ್ತಿದ್ದೇನೆಂದು ಗೊಂದಲಬೇಡ. ಇದು ಮುಂಗಾರು ಮಳೆಯ ಬೆಡಗಿ ಪೂಜಾಗಾಂಧಿ ಹಾಗೂ ಆಕೆಯ ತಂಗಿ ರಾಧಿಕಾಗಾಂಧಿ ಬಗ್ಗೆ. ಪೂಜಾಳ ತಂಗಿ ಈಗಾಗಲೇ ಚಿತ್ರರಂಗ ಪ್ರವೇಶಿಸಿ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ ಆ ಚಿತ್ರಗಳು ತೆರೆಕಾಣಬೇಕಷ್ಟೆ. ಈಗ ಈ ಬೆಡಗಿಗೆ ಮತ್ತೊಂದು ಅವಕಾಶ ಬಂದಿದೆ. ಎನ್.ಎಂ. ಸುರೇಶ ನಿರ್ಮಾಣದ 'ಕಾರಂಜಿ' ಚಿತ್ರದಲ್ಲಿ ರಾಧಿಕಾ ಗಾಂಧಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಸುರೇಶ್ ಹಿಂದೆ ನಿರ್ಮಿಸಲು ಹೊರಟ 'ಗಾಂಧಿ ಸ್ಮೈಲ್' ಚಿತ್ರ ಇನ್ನು ತೆರೆಕಾಣಬೇಕಷ್ಟೆ. ನಿರ್ಮಾಪಕ ಸುರೇಶ್ ತಮ್ಮ 'ಕಾರಂಜಿ' ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಮನೆಯ ವಾತಾವರಣವು ಹಿತಕರವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಸಂಗಾತಿಯೊಂದಿಗೆ ಸ್ವಲ್ಪ ಕಾಲ ಕಳೆಯಲು ಪ್ರಯತ್ನಿಸಿ.ಇಂದು ನೀವು ಉತ್ತಮ ಮನಸ್ಥಿತಿಯಲ್ಲಿರುವಂತೆ ಕಾಣುತ್ತದೆ. ನಿಮ್ಮ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವತ್ತ ದೃಢ ಹೆಜ್ಜೆಗಳನ್ನು ಇರಿಸಲಿದ್ದೀರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಬಂಗಾರಿ ಯಾರೇ ನಿ ಬುಲ್, ಐತ್ತಲಕ್ಕಡಿ.... ಹಾಡಿಗೆ ಸಂಗೀತ ನೀಡಿದವರು ಯಾರೆಂದು ನಿಮ್ಗೆ ಗೊತ್ತಿದ್ಯಾ? ಹೋಗ್ಲಿ ಬಿಡಿ, ನಿಮ್ಮದೇ ಮೊಬೈಲಿನಲ್ಲಿ ಗುಂಯ್‌ಗುಡುವ 'ಮಿಂಚಾಗಿ ನೀನು ಬರಲು.... ಹಾಡಿಗೆ ಸಂಗೀತ ನೀಡಿದವರು ಯಾರೆಂದಾದರೂ ಗೊತ್ತಿದೆಯಾ? ಇನ್ಯಾರು ನಮ್ಮ ಹರಿಕೃಷ್ಣ. |
| |
|
|
|
|
|
|
|