|
| ನಂದನ ಮೊದಲ ಹಂತ ಪೂರ್ಣ |
| ಬೆಂಗಳೂರು, ಶುಕ್ರವಾರ, 11 ಜುಲೈ 2008 ( 15:42 IST ) | |
ಹ್ಯಾಟ್ರಿಕ್ ಶಿವರಾಜ್ ಕುಮಾರ್ ಅಭಿನಯದ 'ನಂದ' ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಧ್ವನಿ ಮುದ್ರಣ ಕಾರ್ಯ ಪ್ರಾರಂಭಗೊಂಡಿದೆ. ಎರಡನೇ ಹಂತದ ಚಿತ್ರೀಕರಣ ಸೋಮವಾರದಿಂದ ಪ್ರಾರಂಭಗೊಳ್ಳಲಿದೆ.
ಚಿತ್ರದಲ್ಲಿನ ಐದು ಹಾಡುಗಳಲ್ಲಿ ನಾಲ್ಕು ಹಾಡುಗಳನ್ನು ವಿ. ಮನೋಹರ್ ಬರೆದಿದ್ದರೆ, ಒಂದನ್ನು ಜಯಂತ್ ಕಾಯ್ಕಿಣಿ ರಚಿಸಿದ್ದಾರೆ. ಚಿತ್ರದಲ್ಲಿ ಸಂಧ್ಯಾ, ಮೈತ್ರೆಯೀ, ರಂಗಾಯಣ ರಘು ಮೊದಲಾದವರು ನಟಿಸುತ್ತಿದ್ದಾರೆ.
ಶಿವರಾಜ್ ಕುಮಾರ್ ಕೈಯಲ್ಲಿ ಈಗ ಸಾಕಷ್ಟು ಚಿತ್ರಗಳಿವೆ. ಇವರ ಮುಂದಿನ ಚಿತ್ರಗಳಾದ ಪರಮೇಶ ಪಾನಾವಾಲ, ಚೆಲುವೆ ನಿನ್ನ ನೋಡಲು, ಭಾಗ್ಯದ ಬಳೆಗಾರ, ಎಕೆ97 ಮೊದಲಾದ ಚಿತ್ರಗಳು ಚಿತ್ರೀಕರಣಕ್ಕೆ ಸಿದ್ದಗೊಂಡಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಗಾಳಿಪಟದಲ್ಲಿ ಬೋಲ್ಡ್ ನಟಿಯಾಗಿ ಕಾಣಿಸಿಕೊಂಡ ಭಾವನಾ ರಾವ್ ಈಗ ಗಗನಸಖಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಜು ನಿರ್ದೇಶಿಸುತ್ತಿರುವ ಮುಂದಿನ ಚಿತ್ರ 'ಗಗನಸಖಿ'ಗೆ ಭಾವನ ನಾಯಕಿ. |
| |
|
|
|
|
|
|
|