ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಮನರಂಜನೆ ಹೊಸ ಚಿತ್ರ
ಮಳೆ ಬರಲಿ ಮಂಜು ಇರಲಿ ಪ್ರಥಮ ಹಂತ ಪೂರ್ಣ
ಬೆಂಗಳೂರು, ಗುರುವಾರ, 4 ಸೆಪ್ಟೆಂಬರ್ 2008   ( 16:18 IST )
ಜೈ ಜಗದೀಶ್ ಹಾಗೂ ವಿಜಯ ಲಕ್ಷ್ಮಿಸಿಂಗ್ ನಿರ್ಮಿಸುತ್ತಿರುವ 'ಮಳೆ ಬರಲಿ ಮಂಜು ಇರಲಿ' ಚಿತ್ರದ ಪ್ರಥಮ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ.

ಕುಶಾಲನಗರ, ಮಾದಾಪುರ, ಮಡಿಕೇರಿ ಸೇರಿದಂತೆ ಹಲವು ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಮಳೆಗಾಗಿ ಚಿತ್ರೀಕರಣದ ಉದ್ಘಾಟನೆಯನ್ನು ಮುಂದೂಡಿದ್ದ ವಿಜಯ ಲಕ್ಷ್ಮಿ ಸಿಂಗ್ ಅವರು ಇದೀಗ ಮೊದಲ ಹಂತದ ಚಿತ್ರೀಕರಣವನ್ನು ಮುಗಿಸಿದ್ದಾರೆ. ಎರಡನೇ ಹಂತದ ಚಿತ್ರೀಕರಣ ಇದೇ 8 ರಂದು ಪ್ರಾರಂಭಗೊಳ್ಳಲಿದೆ.

ಚಿತ್ರದಲ್ಲಿ ಶ್ರೀಗರ ಕಿಟ್ಟಿ, ಪಾರ್ವತಿ ಮೆನನ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಉಳಿದಂತೆ ಜೈಜಗದೀಶ್, ಸಾಧುಕೋಕಿಲ ಮುಂತಾದವರಿದ್ದಾರೆ. ಚಿತ್ರಕ್ಕೆ ಮನೋಮೂರ್ತಿ ಸಂಗೀತ ನೀಡಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಗ್ರೀಸ್‌ನಲ್ಲಿ ಬಿರುಗಾಳಿ
ಸಿಹಿಗಾಳಿಯಾಗಿ ಬರಲಿರುವ ಶಿರೀನ್
ನೋಡಿ ಅಪ್ಪ-ಮಗಳ ಜೋಡಿ
ಅಮೂಲ್ಯ ಅಭಿಮಾನಿಗಳಿಗೆ ಚೈತ್ರದ ಚಂದ್ರಮ
ಗ್ಲ್ಯಾಮರಸ್ ಸೋನಾ ಕನ್ನಡಕ್ಕೆ ಎಂಟ್ರಿ
ಯಾರದು ವಿನೋದ್ ರಾಜ್!
ಗ್ರಹ ಗತಿ
ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ನೂರು ದಿನದಲ್ಲಿ ಸಾವಿರ ತಪ್ಪು: ಖರ್ಗೆ ಕಿಡಿ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನದ ಆಡಳಿತದಲ್ಲಿ ಸಾವಿರ ತಪ್ಪುಗಳನ್ನು ಎಸಗಿದೆ...
ಮುಂದುವರಿದ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ
ಆರೋಪಿ ಅತುಲ್‌ಗೆ ಹೈಕೋರ್ಟ್ ಜಾಮೀನು
ಮನರಂಜನೆ
ಚಿತ್ರ ಸುದ್ದಿ - ರಘು ದೀಕ್ಷಿತ್ ಅವರ ಸಂಗೀತಕ್ಕೆ ನಟ ಸುದೀಪ್ ಕೂಡಾ ತಲೆದೂಗಿದ್ದಾರೆ. ಸುದೀಪ್ ತಮ್ಮ ಸ್ವಂತ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಚಿತ್ರವೊಂದಕ್ಕೆ ರಘು ದೀಕ್ಷಿತ್ ಅವರನ್ನು ಆಯ್ಕೆ ಮಾಡಿದ್ದಾರೆ. ಅವರು ಒಬ್ಬ ಉತ್ತಮ ಸಂಗೀತ ನಿರ್ದೇಶಕ ಎನ್ನುವುದರಲ್ಲಿ ಸಂದೇಹವಿಲ್ಲವೆನ್ನುತ್ತಾರೆ ಸುದೀಪ್.
ಮುಂದೆ ಓದಿ|ಮತ್ತಷ್ಟು...