|
| ರೈಟರ್‌ನಾಗಲಿರುವ ಧ್ರುವ |
| ಬೆಂಗಳೂರು, ಗುರುವಾರ, 4 ಸೆಪ್ಟೆಂಬರ್ 2008 ( 16:19 IST ) | |
ಧ್ರುವ ಶರ್ಮಾ ಕನ್ನಡ ಚಿತ್ರರಂಗಕ್ಕೆ ಹೊಸ ಭಾಷ್ಯವನ್ನು ಬರೆದ ನಾಯಕ. ಮಾತು ಕಿವಿ ಕೇಳಿಸದ ನಾಯಕ 'ಸ್ನೇಹಾಂಜಲಿ' ಚಿತ್ರದಲ್ಲಿ ದೈಹಿಕ ನ್ಯೂನತೆಯನ್ನೇ ಮರೆಸುವಂತೆ ಅಭಿನಯಿಸಿದ್ದರು.
ಇದೀಗ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ದಿಲೀಪ್ ಕುಮಾರ್ ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ 'ರೈಟರ್' ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ರೈಟರ್ ಎಂದರೆ ಬರಹಗಾರ. ಆದರೆ ಚಿತ್ರದಲ್ಲಿ ಬೇರೆಯದೇ ಅರ್ಥವನ್ನು ಕಲ್ಪಿಸಲಾಗಿದೆ ಎನ್ನುತ್ತಾರೆ ನಿರ್ಮಾಪಕ ಸೋಮಶೇಖರ್.
ಚಿತ್ರಕ್ಕೆ ಎ.ಟಿ. ರವೀಶ್ ಸಂಗೀತ ಸಂಯೋಜನೆ ನೀಡುತ್ತಿದ್ದಾರೆ. ನಾಗೇಶ್ ಆಚಾರ್ಯ ಛಾಯಾಗ್ರಾಹಕರು. ಇದೀಗ ನಿರ್ದೇಶಕರು ನಾಯಕಿ ಸೇರಿದಂತೆ ಇತರ ತಾರಾಬಳಗದ ತಲಾಶ್ನಲ್ಲಿದ್ದಾರೆ. ಚಿತ್ರೀಕರಣ ಶೀಘ್ರದಲ್ಲಿ ಪ್ರಾರಂಭಗೊಳ್ಳಲಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ರಘು ದೀಕ್ಷಿತ್ ಅವರ ಸಂಗೀತಕ್ಕೆ ನಟ ಸುದೀಪ್ ಕೂಡಾ ತಲೆದೂಗಿದ್ದಾರೆ. ಸುದೀಪ್ ತಮ್ಮ ಸ್ವಂತ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಚಿತ್ರವೊಂದಕ್ಕೆ ರಘು ದೀಕ್ಷಿತ್ ಅವರನ್ನು ಆಯ್ಕೆ ಮಾಡಿದ್ದಾರೆ. ಅವರು ಒಬ್ಬ ಉತ್ತಮ ಸಂಗೀತ ನಿರ್ದೇಶಕ ಎನ್ನುವುದರಲ್ಲಿ ಸಂದೇಹವಿಲ್ಲವೆನ್ನುತ್ತಾರೆ ಸುದೀಪ್. |
| |
|
|
|
|
|
|
|