|
| ನವೀನ್ ಧಿಮಾಕು |
| ಬೆಂಗಳೂರು, ಶುಕ್ರವಾರ, 5 ಸೆಪ್ಟೆಂಬರ್ 2008 ( 16:45 IST ) | |
ಹೊಸಬರನ್ನು ಹಾಕಿಕೊಂಡು ಚಿತ್ರ ಮಾಡಿದರೆ ಚಿತ್ರ ಗೆಲ್ಲುತ್ತದೆ ಎಂಬುದು ಚಿತ್ರರಂಗದ ಮಾತು. ಇದಕ್ಕೆ ಹೌದು ಎನ್ನುವಂತೆ ಕನ್ನಡ ಚಿತ್ರರಂಗದಲ್ಲಿ ಹೊಸಗಾಳಿಯನ್ನೇ ಎಬ್ಬಿಸಿದ್ದ ದುನಿಯಾ ಹಾಗೂ ಮುಂಗಾರು ಮಳೆ ಇದನ್ನೆ ಸಾರುತ್ತದೆ.
ಇದೇ ರೀತಿಯಲ್ಲಿ ಇನ್ನೊಂದು ಬ್ರೇಕ್‌ಗಾಗಿ ಕಾಯುತ್ತಿರುವ ನಟ ಶ್ರೀನಿವಾಸ್ ಮೂರ್ತಿ ಪುತ್ರ ನವೀನ್ ಕೃಷ್ಣ. ಕದಂಬದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡು ಪ್ರೇಕ್ಷಕರ ಮೆಚ್ಚುಗೆ ಪಾತ್ರವಾಗಿದ್ದರು. ಇದೀಗ ನವೀನ್ ಕೃಷ್ಣ ತಮ್ಮ ತಂದೆಯ ನಿರ್ಮಾಣದ 'ಧಿಮಾಕು' ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಹಲವು ಅಡೆತಡೆಗಳ ನಡುವೆಯೂ ಚಿತ್ರ ಇದೀಗ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರವನ್ನು ಮಗೇಶ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಅದ್‌ನಾನ್ ಸಾಮಿ, ಉದಿತ್ ನಾರಾಯಣ, ಚಿತ್ರ ಸೇರಿದಂತೆ ಪ್ರಮುಖರು ಚಿತ್ರಕ್ಕಾಗಿ ಹಾಡಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ಹಿಂದಿಯ ಫೂಂಕ್ ಚಿತ್ರದಲ್ಲಿ ಅಳವಡಿಸಲಾಗಿರುವ ಅದ್ಬುತ ಸೌಂಡ್ ಎಫೆಕ್ಟ್ ಸಿಸ್ಟಮ್ ಅನ್ನು ಇದೀಗ ಕನ್ನಡದಲ್ಲೂ ಬಳಸಿಕೊಳ್ಳಲು ನಿರ್ದೇಶಕ ಪದ್ಮನಾಭ ನಿರ್ಧರಿಸಿದ್ದಾರೆ. ತಮ್ಮ ಮುಂದಿನ ಚಿತ್ರ 'ನಿಷೇಧಾಜ್ಞೆ'ಗೆ ಇದೀಗ ಶಬ್ದಗ್ರಹಣ ಕಾರ್ಯ ನೆರವೇರಿಸುತ್ತಿದ್ದಾರೆ. |
| |
|
|
|
|
|
|
|