|
| ಗೋಲ್ಡನ್ ಸ್ಟಾರ್ ಗಣೇಶ್‌ರ ಸಂಗಮ |
| ಬೆಂಗಳೂರು, ಶುಕ್ರವಾರ, 5 ಸೆಪ್ಟೆಂಬರ್ 2008 ( 16:46 IST ) | |
ರಿಯಲ್ ಎಸ್ಟೇಟ್ ಬ್ರೋಕರ್ ಮಗ ನಾಯಕ ಹಾಗೂ ಪಕದ್ಮನೆ ಹುಡುಗಿ ನಾಯಕಿ ನಡುವಿನ ಪ್ರೇಮದಾಟವನ್ನು ಒಳಗೊಂಡ ಚಿತ್ರವೇ ಸಂಗಮ.
ಚಿತ್ರವನ್ನು ರವಿವರ್ಮ ನಿರ್ದೇಶಿಸುತ್ತಿದ್ದಾರೆ. ಈ ಮೊದಲು ಉಪೇಂದ್ರ ಜೊತೆಯಲ್ಲಿ ಕೆಲಸ ಮಾಡಿದ ಅವರು ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ತಮ್ಮ ಮನದಲ್ಲಿ ಮೂಡಿದ ಕತೆಯನ್ನೇ ಆಧಾರವಾಗಿಟ್ಟುಕೊಂಡು ಚಿತ್ರಕತೆ ಹಣೆದಿದ್ದೇನೆ ಎನ್ನುತ್ತಾರೆ ರವಿವರ್ಮ.
ಚಿತ್ರಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ನಾಯಕ. ಬೊಂಬಾಟ್ ಚಿತ್ರದಲ್ಲಿ ವಿಶಿಷ್ಟ ಅಭಿನಯ ಉಲ್ಟಾ ಹೊಡೆದ ಬಗ್ಗೆ ಸ್ವತಃ ಅವರಿಗೆ ಬೇಸರವಾಗಿದೆ. ಅದಕ್ಕಾಗಿ ವಿಶೇಷ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಮುಂಬೈ ಬೆಡಗಿ ವೇದಿಕಾ ನಾಯಕಿಯಾಗಿ ನಟಿಸುತ್ತಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ಹಿಂದಿಯ ಫೂಂಕ್ ಚಿತ್ರದಲ್ಲಿ ಅಳವಡಿಸಲಾಗಿರುವ ಅದ್ಬುತ ಸೌಂಡ್ ಎಫೆಕ್ಟ್ ಸಿಸ್ಟಮ್ ಅನ್ನು ಇದೀಗ ಕನ್ನಡದಲ್ಲೂ ಬಳಸಿಕೊಳ್ಳಲು ನಿರ್ದೇಶಕ ಪದ್ಮನಾಭ ನಿರ್ಧರಿಸಿದ್ದಾರೆ. ತಮ್ಮ ಮುಂದಿನ ಚಿತ್ರ 'ನಿಷೇಧಾಜ್ಞೆ'ಗೆ ಇದೀಗ ಶಬ್ದಗ್ರಹಣ ಕಾರ್ಯ ನೆರವೇರಿಸುತ್ತಿದ್ದಾರೆ. |
| |
|
|
|
|
|
|
|