|
| ಗೌತಮ್‌ನಲ್ಲಿ ಲವ್ಲಿಸ್ಟಾರ್ ಪ್ರೇಮ್ ನಾಯಕ |
| ಗುರುವಾರ, 2 ಏಪ್ರಿಲ್ 2009 ( 15:36 IST ) | |
ಈ ವಾರ ಬಿಡುಗಡೆಯಾಗುತ್ತಿರುವ ಮತ್ತೊಂದು ಚಿತ್ರ ಗೌತಮ್. ಚಿತ್ರದಲ್ಲಿ ಲವ್ಲಿಸ್ಟಾರ್ ಪ್ರೇಮ್ ನಾಯಕರಾಗಿ ನಟಿಸಿದ್ದಾರೆ. ಚಿತ್ರವನ್ನು ಕೆ.ರಾಜೀವ್ ಪ್ರಸಾದ್ ನಿರ್ದೇಶಿಸಿದ್ದಾರೆ. ಇವರು ಸುರೇಶ್ ಕೃಷ್ಣರ ಜೊತೆ ಸಹ ನಿರ್ದೇಶಕರಾಗಿ ಅನೇಕ ಚಿತ್ರಗಳಿಗೆ ಕೆಲಸ ಮಾಡಿದ್ದರು.
ಈ ಹಿಂದೆ ಲವರ್ ಬಾಯ್ ಆಗಿ ಕಾಣಿಸಿಕೊಂಡಿದ್ದ ಪ್ರೇಮ್ ಇಲ್ಲಿ ಕುಟುಂಬವೊಂದರ ಸದಸ್ಯನಾಗಿ ಕಾಣಿಸಿಕೊಂಡಿದ್ದಾರೆ. ಸೋಮಾರಿಯಾಗಿ ಎಲ್ಲರಿಂದಲೂ ನಿಂದನೆಗೊಳಗಾಗಿ ಕೊನೆಗೆ ದೊಡ್ಡ ಸಾಧನೆ ಮಾಡುವ ಯುವಕನ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಸಾರಾ ಕಾಣಿಸಿಕೊಂಡಿದ್ದಾರೆ.
ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಅನಂತ ನಾಗ್, ಸುಧಾರಾಣಿ, ಚಂದ್ರಶೇಖರ್, ಕೋಕಿಲಾ ಮೋಹನ್, ವಿನಯಾ ಪ್ರಸಾದ್, ರಮೇಶ್ ಭಟ್ ನಟಿಸಿದ್ದಾರೆ. ಗೌತಮ ಪ್ರೇಮ್ ವೃತ್ತಿ ಜೀವನವನ್ನು ಬದಲಿಸುತ್ತಾ ನೋಡಬೇಕು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಅಚಾತುರ್ಯದಿಂದ ಸ್ವತ್ತು ತಗಾದೆಗಳಲ್ಲಿ ನಿಮ್ಮ ಲೆಕ್ಕಾಚಾರಗಳು ತಲೆಕೆಳಗಾಗುತ್ತವೆ. ನೆಂಟರ ಮೃದ್ಧು ಧೋರಣೆಯಿಂದ ಮಾನಸಿಕ ನೆಮ್ಮದಿ. ವ್ಯವಹಾರಗಳಲ್ಲಿ ಇರುಸು ಮುರುಸು. ವೈಯಕ್ತಿಕ ವ್ಯವಹಾರಗಳ ಇತ್ಯರ್ಥಕ್ಕೆ ಸಾಲ ಲಭ್ಯ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸಮೀಕ್ಷೆ - ಕನ್ನಡ ಚಿತ್ರವೊಂದರಲ್ಲಿ ಅಮೀಷಾ ಪಟೇಲ್ ನಟಿಸಲಿದ್ದಾರೆ ಎಂಬ ಸುದ್ದಿ ಗಾಂಧಿನಗರದ ಗಲ್ಲಿಗಲ್ಲಿಗಳಲ್ಲಿ ಕೇಳಿಬರುತ್ತಿದೆ. ತೆಲುಗು ಚಿತ್ರ 'ಆಥನೊಕ್ಕಡೆ' ಯನ್ನು ನವೀನ್ ಎಂಬುವರು ಕನ್ನಡದಲ್ಲಿ ರೀಮೇಕ್ ಮಾಡಿ |
| |
|
|
|
|
|
|