ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವ್ಯವಹಾರ ಸಮಾಚಾರ
ವಿದರ್ಭದಲ್ಲಿ ಹತ್ತಿಗೆ ದಾಖಲೆ ಗರಿಷ್ಠ ಬೆಲೆ
ಅಕೊಲ (ಏಜೆನ್ಸಿ), ಮಂಗಳವಾರ, 8 ಜುಲೈ 2008   ( 11:57 IST )
ವ್ಯಾಪಾರಿಗಳು ಪ್ರತಿ ಕ್ವಿಂಟಾಲ್‌ಗೆ 3,600 ರೂಪಾಯಿ ನೀಡುತ್ತಿರುವುದರೊಂದಿಗೆ ವಿದರ್ಭ ವಲಯದಲ್ಲಿನ ಹತ್ತಿ ಬೆಲೆಗಳು ದಾಖಲೆಯ ಗರಿಷ್ಠವನ್ನು ಮುಟ್ಟಿದೆ ಎಂದು ವ್ಯಾಪಾರ ಸಂಘಟನೆಯ ಕಾರ್ಯದರ್ಶಿ ಸಂತೋಷ್ ಜುಂಜುನ್ವಾಲಾ ತಿಳಿಸಿದ್ದಾರೆ. ಕಳೆದ ವರ್ಷದ ಹತ್ತಿ ಬೆಳೆಯನ್ನು ಸಂಗ್ರಹಿಸಿಟ್ಟಿದ್ದ ರೈತರು ಈ ಅವಕಾಶವನ್ನು ಸಂಪೂರ್ಣವಾಗಿ ಬಳಸುತ್ತಿದ್ದಾರೆ.

ತನ್ನ ಅತ್ಯುತ್ತಮ ಗುಣಮಟ್ಟದ ಕಾರಣ ವಿದೇಶ ವ್ಯಾಪಾರದಲ್ಲಿ ಹೆಚ್ಚಿನ ಹತ್ತಿ ಬೇಡಿಕೆ ಈ ಅಧಿಕ ಬೆಲೆಗೆ ಕಾರಣವಾಗಿದೆ ಎಂದು ಜುಂಜುನ್ವಾಲಾ ತಿಳಿಸಿದ್ದಾರೆ. ಸಾಮಾನ್ಯವಾಗಿ ರೈತರಿಗೆ ಪ್ರತಿ ಕ್ವಿಂಟಾಲ್ 2,200 ರೂಪಾಯಿಯ ಬೆಲೆಯನ್ನು ನೀಡಲಾಗುತ್ತದೆ.

ವಿದರ್ಭದಲ್ಲಿನ ವ್ಯಾಪಾರಿಗಳು ಕಳೆದ ವರ್ಷದ ಹತ್ತಿ ಬೆಳೆಯನ್ನು ಇನ್ನೂ ಸಂಗ್ರಹಿಸಿಟ್ಟಿರುವ ರೈತರಿಗಾಗಿ ಶೋಧಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದಕ್ಕೆ ತದ್ವಿರುದ್ಧವಾಗಿ, ಹತ್ತಿ ಬಿತ್ತನೆ ಬೀಜಗಳ ಬೆಲೆ ನಿರ್ದಿಷ್ಟ ಮಿತಿಯವರೆಗೆ ಕಡಮೆಯಾಗಿದೆ ಮತ್ತು ಬೀಜ ಬೇರ್ಪಡಣಾ ಕಾರ್ಖಾನೆ, ಹತ್ತಿಯ ಅಲ್ಪ ಉತ್ಪಾದನೆಯಿಂದಾಗಿ ಗಂಭೀರ ಬಿಕ್ಕಟ್ಟನ್ನು ಎದುರಿಸುತ್ತಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ವಿಶ್ವ ಹಣಕಾಸು ಸಂಸ್ಥೆಗಳ ವಿರುದ್ಧ ಪಿಎಂ ತರಾಟೆ
ಸಚಿನ್‌ರನ್ನು ಕೈಬಿಟ್ಟ ಪೆಪ್ಸಿ
ಎಸ್ಸಾರ್, ಜೆಎಸ್‌ಪಿಎಲ್, ಇಸ್ಪಾತ್‌ಗೆ 23 ಕಲ್ಲಿದ್ದಲು ಬ್ಲಾಕ್
ದ.ಏಷಿಯಾದ ಡೆಟ್ರಾಯ್ಟಾಗಿ ಹೊರಹೊಮ್ಮುತ್ತಿರುವ ಚೆನ್ನೈ
ಜಿ-8 ಶೃಂಗಕ್ಕೆ ತೆರಳಿದ ಪ್ರಧಾನಿ
260 ಅಂಕದ ಶುಭಾರಂಭ ಕಂಡ ಸೆನ್ಸೆಕ್ಸ್
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಗಣಿಗಾರಿಗೆ ರಾಷ್ಟ್ರೀಕರಣವಾಗಲಿ: ಯಡಿಯ‌ೂರಪ್ಪ
ಗಣಿಗಾರಿಕೆ ರಾಷ್ಟ್ರೀಕರಣ ನಿರ್ಧಾರವನ್ನು ಆದಷ್ಟು ಬೇಗ ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯ‌ೂರಪ್ಪ ...
ಪೈರಸಿ ತಡೆಗೆ ಕಠಿಣ ಕ್ರಮಕ್ಕೆ ಮನವಿ
ಬಿಜೆಪಿಯಿಂದ ಪ್ರಜಾಪ್ರಭುತ್ವಕ್ಕೆ ದ್ರೋಹ: ಸಿಂಧ್ಯಾ
ಮನರಂಜನೆ
ಚಿತ್ರ ಸುದ್ದಿ - 'ಚಂಡ'ನ ರಾಣಿಯಾಗಿ ಮೆರೆದ ಕರಾವಳಿಯ ಬೆಡಗಿ ಶುಭಾ ಪೂಂಜಾಗೆ ನಂತರ 'ಮೊಗ್ಗಿನ ಮನಸ್ಸು' ಚಿತ್ರದಲ್ಲಿ ಅವಕಾಶ ಸಿಕ್ಕಿತ್ತು. ಚೆಲ್ಲು ಚೆಲ್ಲು ನಗುವಿನ ಈ ಬೆಡಗಿ ಎಲ್ಲವನ್ನು ಮುಕ್ತವಾಗಿ, ನಿರ್ಭಯವಾಗಿ ಹೇಳುವ ಜಾಯಮಾನದವಳು.
ಮುಂದೆ ಓದಿ|ಮತ್ತಷ್ಟು...