|
| ಭೂತಾನ್‌ನಲ್ಲಿ ವಿದ್ಯುತ್ ಪಾಲು ಪಡೆದ ಟಾಟಾ |
| ಮುಂಬೈ, ಸೋಮವಾರ, 21 ಜುಲೈ 2008 ( 16:36 IST ) | |
ಟಾಟಾ ಪವರ್ ಭಾರತದ ಪ್ರಮುಖ ವಿದ್ಯುತ್ ಸಂಸ್ಥೆಗಳಲ್ಲಿ ಒಂದಾಗಿದ್ದು, ವಿದೇಶಗಳಲ್ಲಿ ಸಹ ತನ್ನ ಪಾಲನ್ನು ಹೊಂದುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಕಳೆದ ಕೆಲದಿನಗಳ ಹಿಂದೆ ನಡೆಸಿದ ಮಾತುಕತೆಯ ಫಲವಾಗಿ ಅದು ಭೂತಾನ್‌ನಲ್ಲಿ ವಿದ್ಯುತ್ ಯೋಜನೆಯಲ್ಲಿ ಪಾಲು ಪಡೆದಿದೆ.
ಭೂತಾನ್ ಸರ್ಕಾರ ಅಭಿವೃದ್ಧಿ ಪಡಿಸಿರುವ ಡಗಾಚ್ಚುನ 114 ಮೆ.ವ್ಯಾಟ್ ಜಲವಿದ್ಯುತ್ ಯೋಜನೆಯಲ್ಲಿ ಶೇ.26ರಷ್ಟು ಪಾಲನ್ನು ಅದು ಪಡೆದುಕೊಂಡಿದೆ.
ಈ ಯೋಜನೆಯನ್ನು ವಿಶೇಷ ಉದ್ದೇಶದ ವಾಹಕದ ಮೂಲಕ ಪುರಸ್ಕರಿಸಲಾಗಿದೆ ಎಂದು ಡಗಚ್ಚು ಹೈಡ್ರೋ ಪವರ್ ಕಾರ್ಪೋರೇಷನ್ ಲಿ. ತಿಳಿಸಿದೆ. ಭೂತಾನ್‌ನಲ್ಲಿ ಇತ್ತೀಚೆಗೆ ಪ್ರಜಾಪ್ರಭುತ್ವ ಚುನಾವಣೆ ನಡೆದಿದ್ದು, ಅದು ನೆರೆ ದೇಶಗಳೊಂದಿಗೆ ವ್ಯಾಪಾರ ಸಂಬಂಧಗಳನ್ನು ವೃದ್ಧಿಸಿಕೊಳ್ಳುತ್ತಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು |
| |
|
|
|
|
|
|
|