ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವ್ಯವಹಾರ ಸಮಾಚಾರ
ಆರ್ಥಿಕ ಸುಧಾರಣೆ ಹೆಚ್ಚಿಸಲಿದ್ದೇವೆ-ವಿತ್ತ ಸಚಿವ
ನವದೆಹಲಿ, ಬುಧವಾರ, 23 ಜುಲೈ 2008   ( 13:35 IST )
ಸರ್ಕಾರದ ಪರವಾಗಿ ಬಂದ ವಿಶ್ವಾಸ ಮತದಿಂದ ಉತ್ತೇಜಿತರಾದಂತೆ ಕಂಡು ಬಂದ ಹಣಕಾಸು ಸಚಿವ ಪಿ.ಚಿದಂಬರಂ, ಸರ್ಕಾರ ಮುಂದಿನ ದಿನಗಳಲ್ಲಿ ಮತ್ತಷ್ಟು ಆರ್ಥಿಕ ಸುಧಾರಣೆಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದರು.

ನಮಗೆ 275 ಮತಗಳು ದೊರೆತಿದ್ದು, ಇದು ಅಗತ್ಯವಿದ್ದುದ್ದಕ್ಕಿಂತಲೂ ಹೆಚ್ಚಿನದಾಗಿದೆ. ಇದರಿಂದಾಗಿ ನಾವು ಹೆಚ್ಚಿನ ಮುನ್ನಡೆ ಸಾಧಿಸಲು ಆತ್ಮವಿಶ್ವಾಸ ದೊರೆತಂತಾಗಿದೆ ಎಂದು ಅವರು ತಿಳಿಸಿದರು.

ವಿಮೆ ಮತ್ತು ಬ್ಯಾಂಕಿಂಗ್ ವಲಯಗಳ ಒಂದಿಷ್ಟು ತೊಡರುಗಳಿದೆ. ಅದೇ ರೀತಿಯಲ್ಲಿಯೇ ಪಿಂಚಣಿಗೆ ಸಂಬಂಧಪಟ್ಟಂತೆ ಸಮಿತಿಯೊಂದನ್ನು ಸ್ಧಾಪಿಸಿ ಸುಧಾರಣೆಯನ್ನು ತರಲಾಗುವುದು ಎನ್ನುವ ಸೂಚನೆಯನ್ನು ಚಿದಂಬರಂ ತಿಳಿಸಿದರು.

ನಾವು ಆರ್ಥಿಕ ಮತ್ತು ಸಾಮಾಜಿಕ ಸುಧಾರಣೆಯನ್ನು ವಿರೋಧಿಸದ ಸದಸ್ಯರುಗಳನ್ನು ಭೇಟಿ ಮಾಡಿ ಸುಧಾರಣೆಯನ್ನು ಕುರಿತಂತೆ ಚರ್ಚಿಸುತ್ತೇವೆ ಮತ್ತು ಅದರೊಂದಿಗೆ ಮುನ್ನಡೆಯುತ್ತೇವೆ ಎಂದು ಚಿದಂಬರಂ ತಿಳಿಸಿದರು.

ಬೃಹತ್ ತಡೆಯಾಗಿದ್ದ ಭಾರತ-ಅಮೆರಿಕ ನಾಗರಿಕ ಪರಮಾಣು ಒಪ್ಪಂದವನ್ನು ಸಾಧಿಸಿದ್ದು, ನಾವೀಗ ಆರ್ಥಿಕ ಮತ್ತು ಸಾಮಾಜಿಕ ಸುಧಾರಣೆಗಳನ್ನು ತರುವತ್ತು ಮುನ್ನಡೆಯನ್ನು ಸಾಧಿಸಲಿದ್ದೇವೆ ಎಂದು ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಸತುವಿನ ದರದಲ್ಲಿ ಶೇ.2ರಷ್ಟು ಹೆಚ್ಚಳ
128 ಡಾಲರ್‌ಗಿಂತಲೂ ಕೆಳಕ್ಕಿಳಿದ ತೈಲ ಬೆಲೆ
ರೂ.ಸಾವಿರಕೋಟಿ ಬಾಂಡ್ ಆಗ್ರಹಿಸಿದ ಪೆಟ್ರೋಲಿಯಂ ಸಚಿವಾಲಯ
ನ್ಯಾನೋ ಮಾರಾಟಕ್ಕೆ ಫಿಯೆಟ್ ವೇದಿಕೆ
ಪ್ರಧಾನಿಗೆ ಅಭಿನಂದನೆ ಸಲ್ಲಿಸಿದ ಭಾರತೀಯ ಉದ್ಯಮ
ಸೂಚ್ಯಂಕದಲ್ಲಿ 254 ಪಾಯಿಂಟ್ ಏರಿಕೆ
ಗ್ರಹ ಗತಿ
ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ರಾಜ್ಯ ರಾಜಕಾರಣಕ್ಕೆ ಎಸ್.ಎಂ.ಕೃಷ್ಣ ವಿದಾಯ?
ರಾಜ್ಯ ರಾಜಕಾರಣಕ್ಕೆ ವಿದಾಯ ಹೇಳುವ ಇಂಗಿತವನ್ನು ಎಂ.ಎಂ.ಕೃಷ್ಣ ....
ಛತ್ತೀಸ್‌ಗಢದಿಂದ ವಿದ್ಯುತ್ ಖರೀದಿ: ಸಿಎಂ
ಮೆಜೆಸ್ಟಿಕ್‌ನಲ್ಲಿ 48 ಮಹಡಿಗಳ ಬೃಹತ್ ಕಟ್ಟಡ
ಮನರಂಜನೆ
ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು
ಮುಂದೆ ಓದಿ|ಮತ್ತಷ್ಟು...