ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವ್ಯವಹಾರ ಸಮಾಚಾರ
ವಿದ್ಯುತ್ ಉತ್ಪಾದನೆಯಲ್ಲಿ ಶೇ 9 ರಷ್ಟು ಹೆಚ್ಚಳಕ್ಕೆ ಸಿದ್ದತೆ
ನವದೆಹಲಿ, 6 ಸೆಪ್ಟೆಂಬರ್ 2008   ( 12:35 IST )
11ನೇ ಪಂಚವಾರ್ಷಿಕ ಯೋಜನೆಯಲ್ಲಿ ದೇಶದ ವಿದ್ಯುತ್ ಉತ್ಪಾದನೆಯನ್ನು ಶೇ. 9ಕ್ಕೇರಿಸಲು ಕೇಂದ್ರ ಸರಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಕೇಂದ್ರ ವಿದ್ಯುತ್ ಪ್ರಾಧಿಕಾರದ ಮುಖ್ಯಸ್ಥ ರಾಕೇಶ್ ನಾಥ್ ಹೇಳಿದ್ದಾರೆ.

ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ಯೋಜನೆಗಳು ಆರಂಭವಾಗಿದ್ದು 78,500 ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ಉತ್ಪಾದನೆಯನ್ನು 11ನೇ ಪಂಚವಾರ್ಷಿಕ ಯೋಜನೆ ಅಂತ್ಯದ ವೇಳೆಗೆ ಮುಕ್ತಾಯಗೊಳ್ಳಲಿದೆ ಎಂದು ರಾಕೇಶ್ ನಾಥ್ ತಿಳಿಸಿದ್ದಾರೆ.

ಪ್ರಸಕ್ತ ವಿದ್ಯುತ್ ಯೋಜನೆಗಳಿಗಾಗಿ ಕೇಂದ್ರ ಸರಕಾರ ಆರರಿಂದ ಏಳು ವರ್ಷಗಳವರೆಗಿರುವ ಅವಧಿಯನ್ನು 10 ವರ್ಷಗಳಿಗೆ ವಿಸ್ತರಿಸಲಾಗಿದೆ ಎಂದು ವಿವರಿಸಿದರು.

ಮುಂಬರುವ ಹದಿನೈದು ದಿನಗಳಲ್ಲಿ 12ನೇ ಪಂಚವಾರ್ಷಿಕ ಯೋಜನೆಯ ವಿದ್ಯುತ್ ಕ್ಷೇತ್ರದ ಕುರಿತಂತೆ ಚರ್ಚಾಪತ್ರಿಕೆಯನ್ನು ಸಿದ್ದಪಡಿಸಲಾಗುತ್ತಿದ್ದು ಶೇರುದಾರರಿಗೆ ಹಾಗೂ ಕೈಗಾರಿಕಾ ಉದ್ಯಮಿಗಳಿಗೆ ಅಭಿಪ್ರಾಯ ಹಾಗೂ ಪ್ರತಿಕ್ರಿಯೆಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ವಿದ್ಯುತ್ ಪ್ರಾಧಿಕಾರದ ಮುಖ್ಯಸ್ಥ ರಾಕೇಶ್ ನಾಥ್ ಹೇಳಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಶೀಘ್ರದಲ್ಲಿ ತೈಲ ದರ ಇಳಿಕೆಯಿಲ್ಲ-ದಿಯೋರಾ
ನಿಗದಿತ ಅವಧಿಯಲ್ಲಿ ನ್ಯಾನೋ ಮಾರುಕಟ್ಟೆಗೆ-ಟಾಟಾ
ಬಿಎಸ್‌ಎನ್‌ಎಲ್ ಬಿಲ್ ಪಾವತಿ ಸೌಲಭ್ಯ ವಿಸ್ತರಣೆ
ಔದ್ಯಮಿಕ ದರ ವೃದ್ಧಿ ಅಗತ್ಯ-ಮೊಂಟೆಕ್
ಬಿಗ್‌ಬಜಾರ್‌ನಿಂದ 15 ಮಳಿಗೆ ಆರಂಭ
ಏಷ್ಯಾದ ಮೊಬೈಲ್ ಮಾರುಕಟ್ಟೆಯಲ್ಲಿ ಗಣನೀಯ ಅಭಿವೃದ್ಧಿ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಉಚಿತ ವಿದ್ಯುತ್‌ಗೆ ಸರ್ಕಾರ ಬದ್ಧ: ಯಡಿಯ‌ೂರಪ್ಪ
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ನಿರ್ಧಾರದಿಂದ ರಾಜ್ಯ ಸರ್ಕಾರ ...
ಭಯೋತ್ಪಾದನೆ ವಿರುದ್ಧ ಸಮರದಲ್ಲಿ ಬಲಿಪಶುಗಳು
ಮಳೆ ಹಾನಿ ನೆರವು-ದೆಹಲಿಗೆ ನಿಯೋಗ: ಸಿಎಂ
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ.
ಮುಂದೆ ಓದಿ|ಮತ್ತಷ್ಟು...