ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವ್ಯವಹಾರ ಸಮಾಚಾರ
ಬಿಎಸ್‌ಎನ್‌ಎಲ್ ಬಿಲ್ ಪಾವತಿ ಸೌಲಭ್ಯ ವಿಸ್ತರಣೆ
ನವದೆಹಲಿ, 6 ಸೆಪ್ಟೆಂಬರ್ 2008   ( 13:06 IST )
ಭಾರತ ಸಂಚಾರ ನಿಗಮದ ದೂರವಾಣಿ ಹಾಗೂ ಮೊಬೈಲ್ ಗ್ರಾಹಕರು ಈಗ ಪಂಜಾಬ್ ನ್ಯಾಷನಲ್ ಬ್ಯಾಂಕ್ ಎಟಿಎಂಗಳ ಮೂಲಕ ತಮ್ಮ ಬಿಲ್ ಪಾವತಿಸಬಹುದು ಎಂದು ಪ್ರಕಟಿಸಿದೆ.

ಮೊಬೈಲ್ ಪೋಸ್ಟ್‌ಪೇಡ್ ಗ್ರಾಹಕರು ದೇಶದಾದ್ಯಂತವಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ 1,700 ಎಟಿಎಂಗಳ ಮೂಲಕ ಪಾವತಿಸಬಹುದು. ಪ್ರಸ್ತುತ ದೇಶದ 19 ಮಹಾ ನಗರಗಳಲ್ಲಿ ಸೌಲಭ್ಯ ಈಗಾಗಲೇ ಒದಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶೀಘ್ರದಲ್ಲಿ ದೇಶದಾದ್ಯಂತ ಸೇವೆಯನ್ನು ವಿಸ್ತರಿಸಲಾಗುವುದು ಎಂದು ಬಿಎಸ್‌ಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕ ಕುಲದೀಪ್ ಗೋಯಲ್ ತಿಳಿಸಿದ್ದಾರೆ.

ಪ್ರಸ್ತುತ ಬಿಎಸ್‌ಎನ್‌ಎಲ್ ಗ್ರಾಹಕರು ಬಿಎಸ್‌ಎನ್‌ಎಲ್ ಕೌಂಟರ್ , ಪೋಸ್ಟ್ ಆಫೀಸ್ ಬ್ಯಾಂಕ್ ಸೇರಿದಂತೆ ಕೆಲ ಸೌಲಭ್ಯಗಳನ್ನು ಹೊಂದಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಔದ್ಯಮಿಕ ದರ ವೃದ್ಧಿ ಅಗತ್ಯ-ಮೊಂಟೆಕ್
ವಿದ್ಯುತ್ ಉತ್ಪಾದನೆಯಲ್ಲಿ ಶೇ 9 ರಷ್ಟು ಹೆಚ್ಚಳಕ್ಕೆ ಸಿದ್ದತೆ
ಬಿಗ್‌ಬಜಾರ್‌ನಿಂದ 15 ಮಳಿಗೆ ಆರಂಭ
ಏಷ್ಯಾದ ಮೊಬೈಲ್ ಮಾರುಕಟ್ಟೆಯಲ್ಲಿ ಗಣನೀಯ ಅಭಿವೃದ್ಧಿ
ಟೊಯೋಟಾದ 'ಕೊರೋಲಾ ಆಲ್ಟಿಸ್' ಮಾರುಕಟ್ಟೆಗೆ
ನಿಗದಿಯಂತೆ ನ್ಯಾನೋ ಮಾರುಕಟ್ಟೆಗೆ: ರತನ್ ಟಾಟಾ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಉಚಿತ ವಿದ್ಯುತ್‌ಗೆ ಸರ್ಕಾರ ಬದ್ಧ: ಯಡಿಯ‌ೂರಪ್ಪ
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ನಿರ್ಧಾರದಿಂದ ರಾಜ್ಯ ಸರ್ಕಾರ ...
ಭಯೋತ್ಪಾದನೆ ವಿರುದ್ಧ ಸಮರದಲ್ಲಿ ಬಲಿಪಶುಗಳು
ಮಳೆ ಹಾನಿ ನೆರವು-ದೆಹಲಿಗೆ ನಿಯೋಗ: ಸಿಎಂ
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ.
ಮುಂದೆ ಓದಿ|ಮತ್ತಷ್ಟು...