ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವ್ಯವಹಾರ ಸಮಾಚಾರ
ನಿಗದಿತ ಅವಧಿಯಲ್ಲಿ ನ್ಯಾನೋ ಮಾರುಕಟ್ಟೆಗೆ-ಟಾಟಾ
ನವದೆಹಲಿ, 6 ಸೆಪ್ಟೆಂಬರ್ 2008   ( 13:37 IST )
ಸಿಂಗೂರಿನಲ್ಲಿರುವ ಟಾಟಾ ಮೋಟಾರ್ಸ್‌ನ ನ್ಯಾನೊ ಘಟಕ ಕುರಿತಂತೆ ವಿವಾದ ಉಲ್ಬಣವಾಗಿದ್ದರೂ ನಿಗದಿತ ಅವಧಿಯಲ್ಲಿ ನ್ಯಾನೊ ಮಾರುಕಟ್ಟೆಗೆ ಬರಲಿದೆ ಎಂದು ಮುಖ್ಯಸ್ಥ ರತನ್ ಟಾಟಾ ಹೇಳಿದ್ದಾರೆ.

ಅಟೋಮೊಬೈಲ್ ಉತ್ಪಾದಕರ ಸಮ್ಮೆಳನದಲ್ಲಿ ಮಾತನಾಡಿದ ಟಾಟಾ ಸಿಂಗೂರಿನಲ್ಲಿ ನಡೆಯುತ್ತಿರುವ ಘಟನೆಗಳ ಕುರಿತಂತೆ ಮಾತನಾಡಿ ರಾಜಕೀಯ ವಿವಾದಕ್ಕೆ ಸಿಲುಕಲು ಇಷ್ಟಪಡುವುದಿಲ್ಲ. ಮೊದಲು ಘೋಷಿಸಿದಂತೆ ನಿಗದಿತ ಅಧಿಯಲ್ಲಿ ನ್ಯಾನೊ ಕಾರನ್ನು ಮಾರುಕಟ್ಟೆಗೆ ತರಲು ಸಂಪೂರ್ಣ ಪ್ರಯತ್ನ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

650 ಸಿಸಿಯನ್ನು ಹೊಂದಿರುವ ಜಗತ್ತಿನ ಅತಿ ಕಡಿಮೆ ಒಂದು ಲಕ್ಷ ರೂ. ದರದ ಕಾರನ್ನು ಅಕ್ಟೋಬರ್ ತಿಂಗಳಿನಲ್ಲಿ ಬಿಡುಗಡೆ ಮಾಡಲು ಪ್ರಯತ್ನಿಸಲಾಗುವುದು ಟಾಟಾ ಮೋಟಾರ್ಸ್ ಮುಖ್ಯಸ್ಥ ರತನ್ ಟಾಟಾ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಪ್ರಮುಖ ವಿರೋಧ ಪಕ್ಷವಾದ ತೃಣಮೂಲ ಕಾಂಗ್ರೆಸ್ ಯೋಜನೆಗಾಗಿ ಸ್ವಾಧೀನಪಡಿಸಿಕೊಳ್ಳಲಾದ 90 ಏಕರೆ ಭೂಮಿಯಲ್ಲಿ 400 ಏಕರೆ ಭೂಮಿಯನ್ನು ರೈತರಿಗೆ ಮರಳಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಶೀಘ್ರದಲ್ಲಿ ತೈಲ ದರ ಇಳಿಕೆಯಿಲ್ಲ-ದಿಯೋರಾ
ಬಿಎಸ್‌ಎನ್‌ಎಲ್ ಬಿಲ್ ಪಾವತಿ ಸೌಲಭ್ಯ ವಿಸ್ತರಣೆ
ಔದ್ಯಮಿಕ ದರ ವೃದ್ಧಿ ಅಗತ್ಯ-ಮೊಂಟೆಕ್
ವಿದ್ಯುತ್ ಉತ್ಪಾದನೆಯಲ್ಲಿ ಶೇ 9 ರಷ್ಟು ಹೆಚ್ಚಳಕ್ಕೆ ಸಿದ್ದತೆ
ಬಿಗ್‌ಬಜಾರ್‌ನಿಂದ 15 ಮಳಿಗೆ ಆರಂಭ
ಏಷ್ಯಾದ ಮೊಬೈಲ್ ಮಾರುಕಟ್ಟೆಯಲ್ಲಿ ಗಣನೀಯ ಅಭಿವೃದ್ಧಿ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಉಚಿತ ವಿದ್ಯುತ್‌ಗೆ ಸರ್ಕಾರ ಬದ್ಧ: ಯಡಿಯ‌ೂರಪ್ಪ
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ನಿರ್ಧಾರದಿಂದ ರಾಜ್ಯ ಸರ್ಕಾರ ...
ಭಯೋತ್ಪಾದನೆ ವಿರುದ್ಧ ಸಮರದಲ್ಲಿ ಬಲಿಪಶುಗಳು
ಮಳೆ ಹಾನಿ ನೆರವು-ದೆಹಲಿಗೆ ನಿಯೋಗ: ಸಿಎಂ
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ.
ಮುಂದೆ ಓದಿ|ಮತ್ತಷ್ಟು...