ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವ್ಯವಹಾರ ಸಮಾಚಾರ
ಆರ್‌ಬಿಐ ರಾಜ್ಯಪಾಲರಾಗಿ ಸುಬ್ಬಾರಾವ್ ಅಧಿಕಾರ ಸ್ವೀಕಾರ
ನವದೆಹಲಿ, ಶನಿವಾರ, 6 ಸೆಪ್ಟೆಂಬರ್ 2008   ( 14:55 IST )
ಶುಕ್ರವಾರದಂದು ಅಧಿಕಾರ ಸ್ವೀಕರಿಸಿದ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ದುವ್ವರಿ ಸುಬ್ಬಾರಾವ್, ಹಣದುಬ್ಬರ ಹಾಗೂ ಆರ್ಥಿಕ ನೀತಿಗಳಲ್ಲಿ ಬದಲಾವಣೆ ತರಲು ಮೊದಲ ಆದ್ಯತೆ ನೀಡುವುದಾಗಿ ಹೇಳಿದ್ದಾರೆ

ವೈ ವಿ.ರೆಡ್ಡಿಯವರ ನಂತರ ದೇಶ ಶೇ .12ರಷ್ಟು ಹಣದುಬ್ಬರದ ಏರಿಕೆ ಹಾಗೂ ಆರ್ಥಿಕತೆ ನಿಧಾನವಾಗಿ ಶೇ, 8 ರಷ್ಟು ಕುಸಿತದ ಸಂದರ್ಭದಲ್ಲಿ 22ನೇ ಗವರ್ನರ್ ಆಗಿ ಸುಬ್ಬಾರಾವ್ ಅಧಿಕಾರ ಸ್ವೀಕರಿಸಿದರು.

1972ರ ಐಎಎಸ್‍ ಬ್ಯಾಚ್‌ನವರಾದ ಸುಬ್ಬಾರಾವ್, ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ ಹಣಕಾಸು ಕಾರ್ಯದರ್ಶಿಯಿಂದ ಗವರ್ನರ್ ಸ್ಥಾನವನ್ನು ಅಲಂಕರಿಸಿದವರ ಸಾಲಿನಲ್ಲಿ ಏಳನೇಯವರಾಗಿದ್ದಾರೆ
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಶೀಘ್ರದಲ್ಲಿ ತೈಲ ದರ ಇಳಿಕೆಯಿಲ್ಲ-ದಿಯೋರಾ
ನಿಗದಿತ ಅವಧಿಯಲ್ಲಿ ನ್ಯಾನೋ ಮಾರುಕಟ್ಟೆಗೆ-ಟಾಟಾ
ಬಿಎಸ್‌ಎನ್‌ಎಲ್ ಬಿಲ್ ಪಾವತಿ ಸೌಲಭ್ಯ ವಿಸ್ತರಣೆ
ಔದ್ಯಮಿಕ ದರ ವೃದ್ಧಿ ಅಗತ್ಯ-ಮೊಂಟೆಕ್
ವಿದ್ಯುತ್ ಉತ್ಪಾದನೆಯಲ್ಲಿ ಶೇ 9 ರಷ್ಟು ಹೆಚ್ಚಳಕ್ಕೆ ಸಿದ್ದತೆ
ಬಿಗ್‌ಬಜಾರ್‌ನಿಂದ 15 ಮಳಿಗೆ ಆರಂಭ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಉಚಿತ ವಿದ್ಯುತ್‌ಗೆ ಸರ್ಕಾರ ಬದ್ಧ: ಯಡಿಯ‌ೂರಪ್ಪ
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ನಿರ್ಧಾರದಿಂದ ರಾಜ್ಯ ಸರ್ಕಾರ ...
ಭಯೋತ್ಪಾದನೆ ವಿರುದ್ಧ ಸಮರದಲ್ಲಿ ಬಲಿಪಶುಗಳು
ಮಳೆ ಹಾನಿ ನೆರವು-ದೆಹಲಿಗೆ ನಿಯೋಗ: ಸಿಎಂ
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ.
ಮುಂದೆ ಓದಿ|ಮತ್ತಷ್ಟು...