ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವ್ಯವಹಾರ ಸಮಾಚಾರ
ಟೀ ರಫ್ತು : 100 ಮಿಲಿಯನ್ ಕೆಜಿಗೆ ಏರಿಕೆ
ಚೆನ್ನೈ, ಶನಿವಾರ, 6 ಸೆಪ್ಟೆಂಬರ್ 2008   ( 15:06 IST )
ಭಾರತದ ಟೀ ರಫ್ತಿನ ವಹಿವಾಟಿನಲ್ಲಿ ನಿರಂತರ ಏರಿಕೆ ಕಂಡುಬರುತ್ತಿದ್ದು ಪ್ರಸಕ್ತ ವರ್ಷದ ಜುಲೈ ತಿಂಗಳವರೆಗೆ 100 ಮಿಲಿಯನ್ ಕೆಜಿ ಟೀ ರಫ್ತು ವಹಿವಾಟು ನಡೆಸಿದ್ದು ಉತ್ಪಾದನೆಯಲ್ಲು ಕೂಡಾ ಏರಿಕೆಯಾಗಿ ಟೀ ಉದ್ಯಮಕ್ಕೆ ಉತ್ತಮ ಭವಿಷ್ಯ ದೊರೆತಂತಾಗಿದೆ ಎಂದು ಉದ್ಯಮದ ಮೂಲಗಳು ತಿಳಿಸಿವೆ.

ಕಳೆದ ವರ್ಷದ ಜುಲೈ ತಿಂಗಳಿನಲ್ಲಿ 88.86 ಮಿಲಿಯನ್ ಕೆಜಿ ಟೀ ರಫ್ತು ವಹಿವಾಟು ನಡೆಸಿದ್ದು, ಪ್ರಸಕ್ತ ವರ್ಷ 105.57ಕೆಜಿಗೆ ಏರಿಕೆಯಾಗಿದೆ.ಕೀನ್ಯಾದಲ್ಲಿ ಟೀ ಉತ್ಪಾದನೆಯಲ್ಲಿ ಕುಸಿತ,ಇಜಿಪ್ತ್ ಹಾಗೂ ಇರಾನ್‌ಗಳಿಂದ ಹೆಚ್ಚಿದ ಬೇಡಿಕೆಯಿಂದಾಗಿ ದೇಶದ ಟೀ ರಫ್ತು ಮಾರುಕಟ್ಟೆಯಲ್ಲಿ ಭಾರಿ ಏರಿಕೆ ಕಂಡಿದೆ.

ಕೀನ್ಯಾದ ಟೀ ಉತ್ಪಾದನೆಯಲ್ಲಿ ಕುಸಿತವಾಗಿದ್ದರಿಂದ ಕೀನ್ಯಾ ಭಾರತದಿಂದ ಟೀ ಅಮುದು ಮಾಡಿಕೊಳ್ಳುತ್ತಿದೆ. ಪಾಕಿಸ್ತಾನ್ ,ಇಜಿಪ್ತ್, ಇರಾನ್ ದೇಶಗಳ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತದ ಟೀ ರಫ್ತಿನ ವಹಿವಟು ಚೇತರಿಸಿಕೊಂಡಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಆರ್‌ಬಿಐ ರಾಜ್ಯಪಾಲರಾಗಿ ಸುಬ್ಬಾರಾವ್ ಅಧಿಕಾರ ಸ್ವೀಕಾರ
ಶೀಘ್ರದಲ್ಲಿ ತೈಲ ದರ ಇಳಿಕೆಯಿಲ್ಲ-ದಿಯೋರಾ
ನಿಗದಿತ ಅವಧಿಯಲ್ಲಿ ನ್ಯಾನೋ ಮಾರುಕಟ್ಟೆಗೆ-ಟಾಟಾ
ಬಿಎಸ್‌ಎನ್‌ಎಲ್ ಬಿಲ್ ಪಾವತಿ ಸೌಲಭ್ಯ ವಿಸ್ತರಣೆ
ಔದ್ಯಮಿಕ ದರ ವೃದ್ಧಿ ಅಗತ್ಯ-ಮೊಂಟೆಕ್
ವಿದ್ಯುತ್ ಉತ್ಪಾದನೆಯಲ್ಲಿ ಶೇ 9 ರಷ್ಟು ಹೆಚ್ಚಳಕ್ಕೆ ಸಿದ್ದತೆ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಉಚಿತ ವಿದ್ಯುತ್‌ಗೆ ಸರ್ಕಾರ ಬದ್ಧ: ಯಡಿಯ‌ೂರಪ್ಪ
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ನಿರ್ಧಾರದಿಂದ ರಾಜ್ಯ ಸರ್ಕಾರ ...
ಭಯೋತ್ಪಾದನೆ ವಿರುದ್ಧ ಸಮರದಲ್ಲಿ ಬಲಿಪಶುಗಳು
ಮಳೆ ಹಾನಿ ನೆರವು-ದೆಹಲಿಗೆ ನಿಯೋಗ: ಸಿಎಂ
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ.
ಮುಂದೆ ಓದಿ|ಮತ್ತಷ್ಟು...