ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವ್ಯವಹಾರ ಸಮಾಚಾರ
ಕಿಂಗ್‌ಫಿಶರ್‌ನಿಂದ ಸಾಗರೋತ್ತರ ಹಾರಾಟ ಆರಂಭ
ಬೆಂಗಳೂರು, ಶನಿವಾರ, 6 ಸೆಪ್ಟೆಂಬರ್ 2008   ( 15:21 IST )
ಖಾಸಗಿ ವಿಮಾನಯಾನ ಸಂಸ್ಥೆಯಾದ ಕಿಂಗ್‌ಫಿಶರ್ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಹಾರಾಟ ನಡೆಸಲು ಸಿದ್ದವಾಗಿದ್ದು, ಬೆಂಗಳೂರಿನಿಂದ ಲಂಡನ್‌ಗೆ ನೇರ ವಿಮಾನ ಸೌಲಭ್ಯ ಆರಂಭಿಸಲಿದೆ ಎಂದು ಮೂಲಗಳು ತಿಳಿಸಿವೆ,

ವಿಮಾನ ನಿರ್ಗಮನಕ್ಕೆ ಮುನ್ನ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ನಿಲುಗಡೆರಹಿತ ವಿಮಾನವನ್ನು ಬೀಳ್ಕೋಡಲಿದ್ದಾರೆ. ವಿಮಾನದಲ್ಲಿ ಕಿಂಗ್‌ಫಿಶರ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಜಯ್ ಮಲ್ಯ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿರಲಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದ ನಂತರ ಏರ್‌ಬಸ್ 330-200 ಬೆಳಗಿನ 9.20 ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಲಿದ್ದು, ಎಲ್ಲ ಆಸನಗಳು ಭರ್ತಿಯಾಗಿವೆ ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

ಲಂಡನ್‌ನ ಹಿತ್ರೋ ವಿಮಾನ ನಿಲ್ದಾಣದಲ್ಲಿ ಮಧ್ಯಾಹ್ನದ 3.30 ಗಂಟೆಗೆ ತಲುಪಲಿದ್ದು, ಲಂಡನ್‌ನಿಂದ ಬೆಂಗಳೂರಿಗೆ ರಾತ್ರಿ 10.05 ನಿಮಿಷಕ್ಕೆ ವಿಮಾನ ಹೊರಡಲಿದೆ ಎಂದು ವಕ್ತಾರರು ತಿಳಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಟೀ ರಫ್ತು : 100 ಮಿಲಿಯನ್ ಕೆಜಿಗೆ ಏರಿಕೆ
ಆರ್‌ಬಿಐ ರಾಜ್ಯಪಾಲರಾಗಿ ಸುಬ್ಬಾರಾವ್ ಅಧಿಕಾರ ಸ್ವೀಕಾರ
ಶೀಘ್ರದಲ್ಲಿ ತೈಲ ದರ ಇಳಿಕೆಯಿಲ್ಲ-ದಿಯೋರಾ
ನಿಗದಿತ ಅವಧಿಯಲ್ಲಿ ನ್ಯಾನೋ ಮಾರುಕಟ್ಟೆಗೆ-ಟಾಟಾ
ಬಿಎಸ್‌ಎನ್‌ಎಲ್ ಬಿಲ್ ಪಾವತಿ ಸೌಲಭ್ಯ ವಿಸ್ತರಣೆ
ಔದ್ಯಮಿಕ ದರ ವೃದ್ಧಿ ಅಗತ್ಯ-ಮೊಂಟೆಕ್
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಉಚಿತ ವಿದ್ಯುತ್‌ಗೆ ಸರ್ಕಾರ ಬದ್ಧ: ಯಡಿಯ‌ೂರಪ್ಪ
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ನಿರ್ಧಾರದಿಂದ ರಾಜ್ಯ ಸರ್ಕಾರ ...
ಭಯೋತ್ಪಾದನೆ ವಿರುದ್ಧ ಸಮರದಲ್ಲಿ ಬಲಿಪಶುಗಳು
ಮಳೆ ಹಾನಿ ನೆರವು-ದೆಹಲಿಗೆ ನಿಯೋಗ: ಸಿಎಂ
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ.
ಮುಂದೆ ಓದಿ|ಮತ್ತಷ್ಟು...