ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವ್ಯವಹಾರ ಸಮಾಚಾರ
ಡಾಲರ್ ಎದುರು ರೂಪಾಯಿ ಮೌಲ್ಯ ಸ್ಥಿರ
ಮುಂಬೈ, ಸೋಮವಾರ, 1 ಡಿಸೆಂಬರ್ 2008   ( 12:58 IST )
ಬಂಡವಾಳದ ಒಳಹರಿವು ಹೆಚ್ಚಾಗುವ ನಿರೀಕ್ಷೆಯಿಂದಾಗಿ ಡಾಲರ್ ಎದುರು ರೂಪಾಯಿ ಮೌಲ್ಯ ಸ್ಥಿರವಾಗಿದ್ದು ಪ್ರತಿ ಡಾಲರ್‌ಗೆ 50.07/08 ರೂಪಾಯಿಗಳಾಗಿವೆ ಎಂದು ವಹಿವಾಟಿನ ಮೂಲಗಳು ತಿಳಿಸಿವೆ.

ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ದೇಶಿಯ ಕರೆನ್ಸಿ ಹಿಂದಿನ ದಿನದ ವಹಿವಾಟಿನಲ್ಲಿ 50.07/08 ರೂಪಾಯಿಗಳಿಗೆ ತಲುಪಿ ಅಂತ್ಯವಾಗಿತ್ತು. ಸೋಮವಾರದ ಆರಂಭಿಕ ವಹಿವಾಟಿನಲ್ಲಿ ರೂಪಾಯಿ ಮೌಲ್ಯ ಸ್ಥಿರವಾಗಿದೆ.

ಶೇರುಪೇಟೆ ಚೇತರಿಸಿಕೊಂಡ ಹಿನ್ನೆಲೆಯಲ್ಲಿ ಬಂಡವಾಳದ ಒಳಹರಿವು ಹೆಚ್ಚಳವಾಗುವ ಸಾಧ್ಯತೆಗಳಿಂದಾಗಿ ರೂಪಾಯಿ ಮೌಲ್ಯ ಡಾಲರ್ ಎದುರಿಗೆ ಸ್ಥಿರವಾಗಿದೆ ಎಂದು ಮಾರುಕಟ್ಟೆಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕಚ್ಚಾ ತೈಲ ದರಗಳು ಅಲ್ಪಮಟ್ಟಿಗೆ ಏರಿಕೆ ಕಂಡಿದ್ದರಿಂದ ಅಮುದುದಾರರ ಡಾಲರ್ ಬೇಡಿಕೆ ಕುಸಿತವಾಗಿದ್ದರಿಂದ ರೂಪಾಯಿ ಮೌಲ್ಯ ಸ್ಥಿರವಾಗಲು ಕಾರಣವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಬಿಎಸ್‌ಎನ್‌ಎಲ್‌ನಿಂದ 700 ಉದ್ಯೋಗಿಗಳ ನೇಮಕ
ಉಗ್ರರ ದಾಳಿ: ಚಿನಿವಾರ ಪೇಟೆಗೆ12ಸಾ.ಕೋಟಿ ನಷ್ಟ
ಸೆನ್ಸೆಕ್ಸ್ ;ಚೇತರಿಕೆ ಕಂಡ ಶೇರುಪೇಟೆ
'ಭದ್ರತೆ ಮತ್ತು ಆತಿಥ್ಯ ಒಟ್ಟಾಗಿ ಹೋಗಲು ಸಾಧ್ಯವಿಲ್ಲ'
ಸುಝುಕಿ: 1,200 ನೌಕರರ ವಜಾಗೆ ಸಿದ್ದತೆ
ಟೆಲಿಕಾಂ: 2012ರ ವೇಳೆಗೆ 54 ಬಿಲಿಯನ್ ಡಾಲರ್ ಆದಾಯ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...