|
| ಡಿಸೆಂಬರ್‌ನಲ್ಲಿ ಮತ್ತಷ್ಟು ಬಡ್ಡಿ ದರ ಕಡಿತ |
| ನವದೆಹಲಿ, ಸೋಮವಾರ, 1 ಡಿಸೆಂಬರ್ 2008 ( 13:09 IST ) | |
ಡಿಸೆಂಬರ್ ತಿಂಗಳಲ್ಲಿ ಎರಡನೇ ಬಾರಿಗೆ 50 ಬೇಸಿಸ್ ಪಾಯಿಂಟ್‌ಗಳ ಬಡ್ಡಿ ದರ ಕಡಿತವಾಗುವ ಸಾಧ್ಯತೆಗಳಿವೆ ಎಂದು ಅಟೋಮೊಬೈಲ್ ಮತ್ತು ಗೃಹಸಾಲ ಕ್ಷೇತ್ರಗಳ ಉದ್ಯಮಿಗಳು ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ.
ರಿಸರ್ವ್ ಬ್ಯಾಂಕ್ ನಗದು ಹಣ ಚಲಾವಣೆಗೆ ಮತ್ತಷ್ಟು ಹಣ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಬ್ಯಾಂಕ್‌ಗಳು ಈಗಾಗಲೇ ಠೇವಣಿಗಳ ಮೇಲಿನ ಬಡ್ಡಿದರವನ್ನು ಕಡಿತಗೊಳಿಸಲು ಆರಂಭಿಸಿದ್ದು, ಡಿಸೆಂಬರ್ ಅಂತ್ಯದ ವೇಳೆಗೆ ಮತ್ತಷ್ಟು ಕಡಿತವಾಗುವ ಸಾಧ್ಯತೆಗಳಿವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಬ್ಯಾಂಕ್‌ಗಳು ಡಿಸೆಂಬರ್ ತಿಂಗಳಿನಲ್ಲಿ ಬಿಪಿಎಲ್‌ಆರ್‌ನ್ನು 25 ರಿಂದ 50 ರಷ್ಟು ಕಡಿತವನ್ನು ಘೋಷಿಸುವ ಸಾಧ್ಯತೆಗಳಿವೆ ಎಂದು ಹಿರಿಯ ಬ್ಯಾಂಕ್ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ವಿತ್ತ ಖಾತೆಯ ಸಚಿವ ಅವರ ಮನವಿಯ ಮೇರೆಗೆ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ಗಳು 75 ಪಾಯಿಂಟ್‌ಗಳ ಕಡಿತವನ್ನು ಘೋಷಿಸಿರುವುದನ್ನು ಸ್ಮರಿಸಬಹುದು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|