|
| ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ |
| ಮುಂಬೈ, ಮಂಗಳವಾರ, 2 ಡಿಸೆಂಬರ್ 2008 ( 11:40 IST ) | |
ವಿದೇಶಿ ವಿನಿಮಯ ಮಾರುಕಟ್ಟೆಯಮಂಗಳವಾರದ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 25 ಪೈಸೆಗೆ ಇಳಿಕೆಯಾಗಿ 50.53/54ರೂ.ಗಳಿಗೆ ತಲುಪಿದೆ ಎಂದು ಮೂಲಗಳು ತಿಳಿಸಿವೆ.
ಅಮೆರಿಕದ ಶೇರುಪೇಟೆ ಕುಸಿತದಿಂದಾಗಿ ದೇಶಿಯ ಶೇರುಪೇಟೆ ಇಳಿಕೆಯಾಗಬಹುದು ಎನ್ನುವ ನಿರೀಕ್ಷೆ ಮತ್ತು ಅಮೆರಿಕದ ಡಾಲರ್‌ಗಳಿಗೆ ಹೆಚ್ಚಿದ ಬೇಡಿಕೆಯಿಂದಾಗಿ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿದೆ ಎಂದು ಡೀಲರ್‌ಗಳು ತಿಳಿಸಿದ್ದಾರೆ.
ಅಮೆರಿಕದ ಶೇರುಪೇಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ. 2-5ರಷ್ಟು ಕುಸಿತ ಕಂಡಿದ್ದರಿಂದ ದೇಶಿಯ ಶೇರುಪೇಟೆಯ ನಕಾರಾತ್ಮಕ ಪರಿಣಾಮಗಳು ಬೀರಿ ಬಂಡವಾಳದ ಹೊರಹರಿವು ಹೆಚ್ಚಾಗುವ ಸಾಧ್ಯತೆಗಳಿವೆ ಎನ್ನುವ ಆತಂಕದಲ್ಲಿ ರೂಪಾಯಿ ಮೌಲ್ಯದ ಕುಸಿತಕ್ಕೆ ಕಾರಣವಾಗಿವೆ ಎಂದು ಡೀಲರ್‌ಗಳು ತಿಳಿಸಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|