|
| ಸೆನ್ಸೆಕ್ಸ್: ಕುಸಿತದೊದಿಗೆ ವಹಿವಾಟು ಆರಂಭ |
| ಮುಂಬೈ, ಮಂಗಳವಾರ, 2 ಡಿಸೆಂಬರ್ 2008 ( 12:34 IST ) | |
ಜಾಗತಿಕ ಶೇರುಪೇಟೆಗಳ ಕುಸಿತದ ಆತಂಕದಲ್ಲಿ ದೇಶಿಯ ಶೇರುಪೇಟೆಯ ವಹಿವಾಟು ಕುಸಿತಗೊಂಡಿದ್ದರಿಂದ ಮಂಗಳವಾರದ ಆರಂಭಿಕಜ ವಹಿವಾಟಿನಲ್ಲಿ ಶೇ3.44ರಷ್ಟು ಕುಸಿತದೊಂದಿಗೆ ವಹಿವಾಟು ಆರಂಭವಾಗಿದೆ ಎಂದು ಶೇರುಪೇಟೆಯ ಮೂಲಗಳು ತಿಳಿಸಿವೆ.
ಬಿಎಸ್‌ಇ-30 ಶೇರುಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 278.87 ಪಾಯಿಂಟ್‌ಗಳ ಕುಸಿತ ಕಂಡು 8,561 ಅಂಕಗಳಿಗೆ ತಲುಪಿದೆ.
ರಾಷ್ಟ್ರೀಯ ಶೇರುಪೇಟೆ ನಿಫ್ಟಿ ಕೂಡಾ ಶೇ.2.66 ರಷ್ಟು ಕುಸಿತಗೊಂಡು 2,611.45 ಅಂಕಗಳಿಗೆ ತಲುಪಿದೆ ಎಂದು ಶೇರುಪೇಟೆಯ ಮೂಲಗಳು ತಿಳಿಸಿವೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|