|
| ಎಸ್‌ಬಿಐಗೆ ಬೆಸ್ಟ್ ಬ್ಯಾಂಕ್ ಪ್ರಶಸ್ತಿಯ ಗರಿ |
| ಮುಂಬೈ, ಮಂಗಳವಾರ, 2 ಡಿಸೆಂಬರ್ 2008 ( 12:49 IST ) | |
ಲಂಡನ್ ಮೂಲದ ಫೈನಾನ್ಶಿಯಲ್ ಟೈಮ್ಸ್ ಗ್ರುಪ್ ಸಂಸ್ಥೆಯ ಬ್ಯಾಂಕರ್ ಮ್ಯಾಗ್‌ಜಿನ್,ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವರ್ಷದ ಬೆಸ್ಟ್ ಬ್ಯಾಂಕ್ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.
ಪ್ರಶಸ್ತಿಯನ್ನು ಮ್ಯಾಗ್‌ಜಿನ್‌ನ ಮುಖ್ಯ ಸಂಪಾದಕ ಸ್ಟಿಫನ್ ಟೈಮ್‌ವೆಲ್ ಅವರಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷ ಒ.ಪಿ ಭಟ್ ಸ್ವೀಕರಿಸಿದ್ದಾರೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.
ಆರ್ಥಿಕ ವಹಿವಾಟು ಮತ್ತು ಗ್ರಾಹಕರಿಗೆ ಸ್ಪಂದಿಸುವಂತಹ ಕಾರ್ಯನಿರ್ವಹಣೆಯನ್ನು ಆಧರಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಅಂತಹ ಬ್ಯಾಂಕ್‌ಗಳ ಸಾಲಿನಲ್ಲಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಮುಂಚೂಣಿಯಲ್ಲಿರುವುದರಿಂದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಲಂಡನ್ ಡೊರ್‌ಚೆಸ್ಟರ್ ಹೋಟೆಲ್‌ನ ಬಾಲ್‌ರೂಮ್‌ನಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲಾಗಿತ್ತು ಎಂದು ಫೈನಾನ್ಶಿಯಲ್ ಟೈಮ್ಸ್ ವರದಿ ಮಾಡಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|