ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವ್ಯವಹಾರ ಸಮಾಚಾರ
ಬಜೆಟ್‌ನಲ್ಲಿ ನೌಕರಿ, ಹೂಡಿಕೆಗೆ ಆದ್ಯತೆ ನೀಡಿ: ದೇಸಾಯ್
ನವದೆಹಲಿ, ಸೋಮವಾರ, 18 ಮೇ 2009   ( 13:34 IST )
ನೂತನವಾಗಿ ಅಧಿಕಾರದ ಗದ್ದುಗೆ ಏರಲಿರುವ ಯುಪಿಎ ಮೈತ್ರಿಕೂಟ 45 ದಿನಗಳೊಳಗೆ 2009-10ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವ ಮೂಲಕ ಮತ್ತಷ್ಟು ಉದ್ಯೋಗಾವಕಾಶ ಹಾಗೂ ಹೂಡಿಕೆಗೆ ಹೆಚ್ಚಿನ ಒತ್ತು ನೀಡಲಿದೆ ಎಂಬ ನಿರೀಕ್ಷೆಯಲ್ಲಿರುವುದಾಗಿ ಆರ್ಥಿಕ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆರ್ಥಿಕ ಚೇತರಿಕೆಗಾಗಿ ಸರ್ಕಾರ ಈಗಾಗಲೇ ಬಿಡುಗಡೆ ಮಾಡಿರುವ ಆರ್ಥಿಕ ಪ್ಯಾಕೇಜ್ ಬಹಳಷ್ಟು ಕಡಿಮೆಯಾಗಿದೆ, ಆ ನಿಟ್ಟಿನಲ್ಲಿ ನೂತನ ಸರ್ಕಾರ ಮತ್ತಷ್ಟು ಆರ್ಥಿಕ ಚೇತರಿಕೆಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಖ್ಯಾತ ಆರ್ಥಿಕ ತಜ್ಞ ಮೇಘನಾದ ದೇಸಾಯ್ ತಿಳಿಸಿದ್ದಾರೆ.

ಜಾಗತಿಕ ಆರ್ಥಿಕ ಹಿಂಜರಿತದ ಹೊಡೆತ ಇನ್ನೂ ಮುಂದುವರಿದೆ ಎಂದಿರುವ ದೇಸಾಯ್, ಆರ್ಥಿಕ ಹೊಡೆತವನ್ನು ತಡೆಗಟ್ಟಲು ಸರ್ಕಾರ ಸಾಕಷ್ಟು ಬಿಗು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು. ನಿಗದಿತ ಸಮಯವನ್ನು ನಿಗದಿ ಮಾಡದೆ, ಆರ್ಥಿಕ ಚೇತರಿಕೆಗೆ ಕೂಡಲೇ ಕ್ರಮ ಕೈಗೊಳ್ಳಬೇಕಾದ್ದು ಮುಖ್ಯವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಮೊಂಟೆಕ್ ವಿತ್ತ ಸಚಿವರಾಗಬೇಕು: ಆರ್ಥಿಕ ತಜ್ಞರು
ಭಾರ್ತಿ ಏರ್‌ಟೆಲ್: 10ಕೋಟಿ ಗ್ರಾಹಕರು!
ಆರ್ಥಿಕ ಚೇತರಿಕೆ ಸವಾಲು: ಗೋಸ್ವಾಮಿ
ಯುಪಿಎ ಭರ್ಜರಿ ಗೆಲುವಿಗೆ ಉದ್ಯಮಿಗಳ ಹರ್ಷ
ಆಸ್ಟ್ರೇಲಿಯಾ ಬಿಪಿಓ ಖರೀದಿಸಿದ ಏಗಿಸ್
ಮಾರುಕಟ್ಟೆಗೆ ಮಾರುತಿ ಸುಜುಕಿಯ ಸಣ್ಣ ಕಾರು 'ರಿಟ್ಜ್' ಲಗ್ಗೆ
ಗ್ರಹ ಗತಿ
ದೈನಿಕ - ನಿಮ್ಮ ಕುಂಡಲಿಯಲ್ಲೊಂದು ರಹಸ್ಯವಾದ, ನೀತಿಯುಕ್ತವಾದ ಬಲು ಅಪರೂಪದ ಗ್ರಹವಿನ್ಯಾಸ ಕಾಣಿಸಿಕೊಂಡಿದೆ. ನಿಮ್ಮನ್ಯಾರೋ ಬಳಿಸಿಕೊಳ್ಳುವುದು ಖಚಿತ. ಅದರಲ್ಲೂ ಸಂತೋಷ ಕಾಣುವವರಿರಬಹುದು. ಕುಟುಂಬ ವ್ಯವಹಾರಗಳಲ್ಲಿ ಗಡಸು ನಿರ್ಧಾರ ಕೈಗೊಳ್ಳುವುದರಿಂದ ಕುಟುಂಬ ವರ್ಗದ ಮೇಲೆ ಬಲವಾದ ಹಿಡಿತ ಹೊಂದುವಿರಿ. ಔತಣ ಕೂಟಗಳಿಗೆ ಆಮಂತ್ರಣ, ವಾಹನ ವಹಿವಾಟುಗಳಲ್ಲಿ ಹಿರಿಯರ ಪ್ರಶಂಸೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಎಚ್‌ಡಿಕೆ, ವಿಶ್ವನಾಥ್, ಜೆ.ಶಾಂತ ಜಯಭೇರಿ
ರಾಜ್ಯ ಲೋಕಸಭಾ ಮತಸಮರದಲ್ಲಿ ಕುತೂಹಲ ಕೆರಳಿಸಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ...
ತಲೆಕೆಳಗಾದ ನಿರೀಕ್ಷೆ: ಅನಂತಕುಮಾರ್ ಮುನ್ನಡೆ
ರಾಜ್ಯಾದ್ಯಂತ ಬಿಜೆಪಿ ಗೆಲುವಿನ ಸಂಭ್ರಮಾಚರಣೆ
ಮನರಂಜನೆ
ಚಿತ್ರ ಸುದ್ದಿ - ಪ್ರತಿ ಬಾರಿ ದೆಹಲಿಯಲ್ಲಿ ನಡೆಯುವ ಹ್ಯಾಬಿಟ್ಯಾಟ್ ಚಲನಚಿತ್ರೋತ್ಸವದಲ್ಲಿ ಬಿ ಸುರೇಶ್ ಹಾಗೂ ಶೈಲಜ ನಿರ್ಮಿಸಿ, ಅಭಯಸಿಂಹ ನಿರ್ದೇಶನ ಮಾಡಿರುವ 'ಗುಬ್ಬಚ್ಚಿಗಳು' ಚಿತ್ರ ಪ್ರದರ್ಶಗೊಳ್ಳಲಿದೆ. ಚಿತ್ರ ಬೆಂಗಳೂರಿನಲ್ಲಿ
ಮುಂದೆ ಓದಿ|ಮತ್ತಷ್ಟು...