|
| ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ರಾಜೀನಾಮೆ |
| ನವದೆಹಲಿ, ಸೋಮವಾರ, 18 ಮೇ 2009 ( 18:48 IST ) | |
ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಸೇರಿದಂತೆ ಆಯೋಗದ ಸದಸ್ಯರು ಸೋಮವಾರ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು.
ನಾವು ನಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿರುವುದಾಗಿ ಅಹ್ಲುವಾಲಿಯಾ ಇಲ್ಲಿನ ಯೋಜನಾ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು. ಅಭಿಜಿತ್ ಸೇನ್, ಪಾರಿಖಾ, ಅನ್ವರ್ ಉಲ್ ಹೋಡಾ, ವಿ.ಎಲ್.ಛೋಪ್ರಾ, ಬಿ.ಮುಂಗೇಕರ್, ಸೈಯದ್ ಹಮೀದ್, ಬಿ.ಎನ್.ಯುಗಾಂಧರ್ ಹಾಗೂ ಬಿ.ಕೆ.ಚುತುರ್ವೇದಿ ಸೇರಿದಂತೆ ಯೋಜನಾ ಆಯೋಗದ ಎಲ್ಲಾ ಸದಸ್ಯರು ರಾಜೀನಾಮೆ ನೀಡಿದ್ದಾರೆ.
2004ರ ಸಾಲಿನ ಯುಪಿಎ ಮೈತ್ರಿಕೂಟದ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಇಂದು ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದರು. ಯೋಜನಾ ಆಯೋಗದ ಸದಸ್ಯರನ್ನು ಪ್ರಧಾನಿ ಸಿಂಗ್ ಅವರು ಆಯ್ಕೆಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಕ್ಯಾಬಿನೆಟ್ ಸಚಿವರು, ಆಯೋಗದ ಉಪಾಧ್ಯಕ್ಷರು, ಸದಸ್ಯರು ಸಾಮೂಹಿಕವಾಗಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವಿವಾದಗಳಿಗೆ ಚಾಲನೆ, ಪಿತೃ ನೆರವಿನಿಂದ ಆರ್ಥಿಕ ಸಂಕಷ್ಟ ನಿವಾರಣೆಗೊಂಡು ನೂತನ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಕುಟುಂಬ ಮತ್ತು ಕಚೇರಿ ಎರಡನ್ನೂ ಚೆನ್ನಾಗಿಯೇ ನಿಭಾಯಿಸುತ್ತಿದ್ದೀರಿ. ಆದರೂ ಈಗ ಏನು ಬೇಕಾದರೂ ಮಾಡು ಎಂದು ಸ್ವತಂತ್ರವಾಗಿ ನಿಮ್ಮನ್ನು ಬಿಟ್ಟದ್ದು ನಿಮಗೆ ಖುಷಿಯಾಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಪ್ರತಿ ಬಾರಿ ದೆಹಲಿಯಲ್ಲಿ ನಡೆಯುವ ಹ್ಯಾಬಿಟ್ಯಾಟ್ ಚಲನಚಿತ್ರೋತ್ಸವದಲ್ಲಿ ಬಿ ಸುರೇಶ್ ಹಾಗೂ ಶೈಲಜ ನಿರ್ಮಿಸಿ, ಅಭಯಸಿಂಹ ನಿರ್ದೇಶನ ಮಾಡಿರುವ 'ಗುಬ್ಬಚ್ಚಿಗಳು' ಚಿತ್ರ ಪ್ರದರ್ಶಗೊಳ್ಳಲಿದೆ. ಚಿತ್ರ ಬೆಂಗಳೂರಿನಲ್ಲಿ |
| |
|
|
|
|
|
|