|
| ಲಾಡೆನ್ ಮರಣಶಯ್ಯೆಯಲ್ಲಿ: ಸಿಐಎ ಹೇಳಿಕೆ |
| ವಾಷಿಂಗ್ಟನ್, ಬುಧವಾರ, 2 ಜುಲೈ 2008 ( 13:28 IST ) | |
ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ತೀವ್ರ ಮೂತ್ರಪಿಂಡದ ಕಾಯಿಲೆಗೆ ತುತ್ತಾಗಿರುವುದರಿಂದ ಮರಣಶಯ್ಯೆಯಲ್ಲಿದ್ದು, ಕೆಲವು ತಿಂಗಳು ಮಾತ್ರ ಜೀವಿಸಬಹುದು ಎಂದು ಅಮೆರಿಕ ಗುಪ್ತಚರ ಸಂಸ್ಥೆ ಸಿಐಎನ ಇಬ್ಬರು ಅಧಿಕಾರಿಗಳು ಹೇಳಿದ್ದಾರೆ.
ಬಿನ್ ಲಾಡೆನ್ ತೆಗೆದುಕೊಳ್ಳುತ್ತಿರುವ ಕೆಲವು ಔಷಧಿಗಳ ಹೆಸರುಗಳನ್ನು ಕೂಡ ಗುಪ್ತಚರ ಸಂಸ್ಥೆ ಬಹಿರಂಗಪಡಿಸಿದೆ. ಅವನು ತೆಗೆದುಕೊಳ್ಳುತ್ತಿರುವ ಪ್ರಸಕ್ತ ಔಷಧಿಗಳ ಆಧಾರದ ಮೇಲೆ ಮೂತ್ರಪಿಂಡದ ವೈಫಲ್ಯ ಸನ್ನಿಹಿತವಾಗಿ 6-18 ತಿಂಗಳು ಜೀವಿಸಬಹುದು ಎಂದು ಸಿಐಎ ಅಧಿಕಾರಿಯೊಬ್ಬರು ತಿಳಿಸಿದರು.
ಲಾಡೆನ್ ಮೂತ್ರಪಿಂಡದ ಸೋಂಕಿಗೆ ಒಳಗಾಗಿದ್ದು ಡಯಾಲಿಸಿಸ್ ಚಿಕಿತ್ಸೆಗೆ ಒಳಗಾಗಿರುವುದನ್ನು ಪಾಕಿಸ್ತಾನದ ಅಧ್ಯಕ್ಷ ಮುಷರಫ್ ಮೊದಲಿಗೆ ಬಹಿರಂಗಪಡಿಸಿದ್ದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಇಂದು ನೀವು ಒಳ್ಳೆಯ ದಿನವನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ ಮಿತ್ರರು ಸಹಕರಿಸಲಿದ್ದಾರೆ ಮತ್ತು ಹಿರಿಯರು ಕೂಡ ಸೂಕ್ತ ದಿಕ್ಕಿನಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ವಿಶಿಷ್ಟತೆಯನ್ನೇ ಮೆರೆದುಕೊಂಡು ಬಂದ ಜನ್ಮ ಚಿತ್ರ ಈಗ ಮತ್ತೆ ಕೆಲವು ವಿಶಿಷ್ಟತೆಗಳನ್ನು ಮಾಡಿದೆ. ಆದರೆ ಇದು ಮಾತ್ರ ಜನರಿಗಾಗಿಯಲ್ಲ. ನಿರ್ದೇಶಕರಿಗಾಗಿ. ಈಗ ಚಿತ್ರದ ನಾಯಕಿಯನ್ನು ಬದಲಿಸಲಾಗಿದೆ. ಚಿತ್ರದ ಆಹ್ವಾನ ಪತ್ರಿಕೆಯನ್ನು ವಿಶಿಷ್ಟವಾಗಿ ಮುದ್ರಿಸಿ ಎಲ್ಲರ ಗಮನವನ್ನು ನಿರ್ದೇಶಕರು ಸೆಳೆದಿದ್ದರು. |
| |
|
|
|
|
|
|
|