ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ಮುಷರಫ್ ಬಗ್ಗೆ ಮೃದು ಧೋರಣೆಗೆ ಅಮೆರಿಕ ಹಿತನುಡಿ
ಲಾಹೋರ್, ಬುಧವಾರ, 2 ಜುಲೈ 2008   ( 17:52 IST )
ಪಾಕಿಸ್ತಾನದ ಅಧ್ಯಕ್ಷ ಮುಷರಫ್ ಅವರ ವಿರುದ್ಧ ವಾಗ್ದಂಡನೆ ಬಗ್ಗೆ ಮೃದು ಧೋರಣೆ ಅಳವಡಿಸುವಂತೆ ಮಾಜಿ ಪ್ರಧಾನಮಂತ್ರಿ ನವಾಜ್ ಷರೀಫ್ ಅವರಿಗೆ ಅಮೆರಿಕ ಹಿತವಚನ ಹೇಳಿದೆ. ಲಾಹೋರಿನ ರೈವಿಂಡ್ ತೋಟದ ಮನೆಯಲ್ಲಿ ಮಂಗಳವಾರ ವಿದೇಶಾಂಗ ಸಹಾಯಕ ಕಾರ್ಯದರ್ಶಿ ರಿಚರ್ಡ್ ಬೌಚರ್ ಷರೀಫ್ ಅವರನ್ನು ಭೇಟಿಯಾಗಿದ್ದಾಗ ಮೇಲಿನ ಕಿವಿಮಾತು ಹೇಳಿದ್ದಾರೆ.

ಅಧ್ಯಕ್ಷ ಮುಷರಫ್ ತಮ್ಮ ಭಯೋತ್ಪಾದನೆ ವಿರುದ್ಧ ಸಮರದ ಬಗ್ಗೆ ನೀತಿಯನ್ನು ಪರಾಮರ್ಶಿಸಬೇಕೆಂದು ನವಾಜ್ ಷರೀಫ್ ಅಮೆರಿಕದ ಅಧಿಕಾರಿಗೆ ತಿಳಿಸಿದರೆಂದು ಪಿಎಂಎಲ್ ಮುಖಂಡ ಚೌಧರಿ ನಿಸಾರ್ ಅಲಿ ಹೇಳಿದರು.

ಪ್ರಜಾಪ್ರಭುತ್ವದ ವಿರುದ್ಧ ಮತ್ತು ನ್ಯಾಯಾಧೀಶರ ಮರುಸ್ಥಾಪನೆ ವಿರುದ್ಧ ಅಧ್ಯಕ್ಷರು ಪಿತೂರಿ ನಡೆಸುತ್ತಿದ್ದಾರೆಂದು ಆರೋಪಿಸಿದ ಷರೀಫ್, ಅವರ ಉಪಸ್ಥಿತಿಯಲ್ಲಿ ರಾಷ್ಟ್ರದ ಪರಿಸ್ಥಿತಿ ಸುಧಾರಿಸುವುದಿಲ್ಲ ಎಂದು ಹೇಳಿದ್ದಾಗಿ ನಿಸಾರ್ ಅಲಿ ಖಾನ್ ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ದಲಿತ, ಅಲ್ಪಸಂಖ್ಯಾತರ ಅಂತಾರಾಷ್ಟ್ರೀಯ ಸಮಾವೇಶ
ಪಾಕ್ ಅಂತಾರಾಷ್ಟ್ರೀಯ ಭಯೋತ್ಪಾದನೆಯ ತಟ್ಟೆ
ಏಷ್ಯಾ ಮುಖಂಡರನ್ನು ಭೇಟಿ ಮಾಡಲಿರುವ ಬುಷ್
ಲಾಡೆನ್ ಮರಣಶಯ್ಯೆಯಲ್ಲಿ: ಸಿಐಎ ಹೇಳಿಕೆ
ಮಂಗೋಲಿಯದಲ್ಲಿ ಹಿಂಸೆ, ತುರ್ತುಪರಿಸ್ಥಿತಿ ಘೋಷಣೆ
ಚೀನಾದಲ್ಲಿ ಯಾಂಗ್ಝೆ ನದಿಗೆ ಕೇಬಲ್ ಸೇತುವೆ ಸಂಪರ್ಕ
ಗ್ರಹ ಗತಿ
ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಇಂದು ನೀವು ಒಳ್ಳೆಯ ದಿನವನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ ಮಿತ್ರರು ಸಹಕರಿಸಲಿದ್ದಾರೆ ಮತ್ತು ಹಿರಿಯರು ಕೂಡ ಸೂಕ್ತ ದಿಕ್ಕಿನಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಇಂದಿನಿಂದ ರಾಜ್ಯದಲ್ಲೂ ಲಾರಿ ಮುಷ್ಕರ
ಕೇಂದ್ರ ಸರ್ಕಾರದ ತೆರಿಗೆ ನೀತಿ ವಿರೋಧಿಸಿ ಮಂಗಳವಾರ ಮಧ್ಯರಾತ್ರಿಯಿಂದ ದೇಶಾದ್ಯಂತ ಲಾರಿ....
ಸಿರಿಯಾಕ್ ಜೋಸೆಫ್‌ಗೆ ಬಿಳ್ಕೊಡುಗೆ
ಆಸ್ತಿ ವಿವರ ಸಲ್ಲಿಸದ 40 ಶಾಸಕರಿಗೆ ನೋಟಿಸ್
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟತೆಯನ್ನೇ ಮೆರೆದುಕೊಂಡು ಬಂದ ಜನ್ಮ ಚಿತ್ರ ಈಗ ಮತ್ತೆ ಕೆಲವು ವಿಶಿಷ್ಟತೆಗಳನ್ನು ಮಾಡಿದೆ. ಆದರೆ ಇದು ಮಾತ್ರ ಜನರಿಗಾಗಿಯಲ್ಲ. ನಿರ್ದೇಶಕರಿಗಾಗಿ. ಈಗ ಚಿತ್ರದ ನಾಯಕಿಯನ್ನು ಬದಲಿಸಲಾಗಿದೆ. ಚಿತ್ರದ ಆಹ್ವಾನ ಪತ್ರಿಕೆಯನ್ನು ವಿಶಿಷ್ಟವಾಗಿ ಮುದ್ರಿಸಿ ಎಲ್ಲರ ಗಮನವನ್ನು ನಿರ್ದೇಶಕರು ಸೆಳೆದಿದ್ದರು.
ಮುಂದೆ ಓದಿ|ಮತ್ತಷ್ಟು...