ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ಬುಲ್ಡೋಜರ್ ದಾಳಿಗೆ ಬಾನ್ ಖಂಡನೆ
ಜೆರುಸಲೇಂ, 3 ಜುಲೈ 2008   ( 12:57 IST )
ap
ಇಲ್ಲಿ ನಡೆದ ಕನಿಷ್ಠ ನಾಲ್ಕು ಜನರ ಹತ್ಯೆಗೆ ಕಾರಣವಾದ ಬುಲ್‌ಡೋಜರ್ ದಾಳಿಯ ಬಗ್ಗೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮ‌ೂನ್ ಖಂಡಿಸಿದ್ದು, ಈ ಪ್ರದೇಶದಲ್ಲಿ ಹಿಂಸಾಚಾರ ಮುಂದುವರಿಕೆ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಮ‌ೂರು ರಾಷ್ಟ್ರಗಳ ಏಷ್ಯಾ ಪ್ರವಾಸ ಕೈಗೊಂಡಿರುವ ಬಾನ್ ಸತ್ತವರ ಕುಟುಂಬಗಳಿಗೆ ತಮ್ಮ ಸಂತಾಪ ವ್ಯಕ್ತಪಡಿಸಿ ಗಾಯಗೊಂಡವರು ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.ಪ್ಯಾಲೆಸ್ಟೀನ್ ವ್ಯಕ್ತಿಯೊಬ್ಬ ತನ್ನ ಬುಲ್ಡೋಜರನ್ನು ಜನದಟ್ಟಣೆಯ ಬೀದಿಯಲ್ಲಿ ಎರಡು ಪ್ರಯಾಣಿಕರ ಬಸ್ ಮತ್ತು ಹಲವಾರು ಕಾರುಗಳಿಗೆ ಡಿಕ್ಕಿಹೊಡೆಸಿ ವಿನಾಶದ ಜಾಡನ್ನು ಸೃಷ್ಟಿಸಿದಾಗ, ಕನಿಷ್ಠ ನಾಲ್ಕು ಮಂದಿ ಸತ್ತು, 45 ಮಂದಿ ಗಾಯಗೊಂಡ ಬಳಿಕ ಇಸ್ರೇಲಿ ಪೊಲೀಸರು ಆ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದಿದ್ದರು.

ಏತನ್ಮಧ್ಯೆ, ಪ್ರತ್ಯೇಕ ಹೇಳಿಕೆಯೊಂದರಲ್ಲಿ , ವಿಶ್ವಸಂಸ್ಥೆಯ ಉನ್ನತಾಧಿಕಾರಿ ಬಾನ್ ವೆಸ್ಟ್ ಬ್ಯಾಂಕ್ ಪ್ಯಾಲೆಸ್ತೀನ್ ಗ್ರಾಮ ಬುರಿನ್ ಮೇಲೆ ಇಸ್ರೇಲ್ ರಾಕೆಟ್ ದಾಳಿ ನಡೆಸಿದ ಬಗ್ಗೆ ಆತಂಕ ವ್ಯಕ್ತಪಡಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಇರಾನ್ ವಿರುದ್ಧ ಇಸ್ರೇಲ್ ದಾಳಿ ಅನಪೇಕ್ಷಿತ: ಪ್ರಣವ್
ಮುಷರಫ್ ಬಗ್ಗೆ ಮೃದು ಧೋರಣೆಗೆ ಅಮೆರಿಕ ಹಿತನುಡಿ
ದಲಿತ, ಅಲ್ಪಸಂಖ್ಯಾತರ ಅಂತಾರಾಷ್ಟ್ರೀಯ ಸಮಾವೇಶ
ಪಾಕ್ ಅಂತಾರಾಷ್ಟ್ರೀಯ ಭಯೋತ್ಪಾದನೆಯ ತಟ್ಟೆ
ಏಷ್ಯಾ ಮುಖಂಡರನ್ನು ಭೇಟಿ ಮಾಡಲಿರುವ ಬುಷ್
ಲಾಡೆನ್ ಮರಣಶಯ್ಯೆಯಲ್ಲಿ: ಸಿಐಎ ಹೇಳಿಕೆ
ಗ್ರಹ ಗತಿ
ದೈನಿಕ - ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಪ್ರಗತಿ ಹೊಸ ವ್ಯಾಪಾರಗಳಿಗೆ ಶುಕ್ರದೆಸೆ. ಸ್ತ್ರೀಯರಿಗೆ ವಸ್ತ್ರಲಾಭ ಸಾಧ್ಯತೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಮುಂಗಡಪತ್ರದಲ್ಲಿ ಹಾಲಿಗೆ 2ರೂ. ಸಹಾಯಧನ
ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 2ರೂ. ಸಹಾಯಧನ....
ದೆಹಲಿಗೆ ತೆರಳಿದ ಜೆಡಿಎಸ್ ನಿಯೋಗ
ಲಾರಿ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ
ಮನರಂಜನೆ
ಚಿತ್ರ ಸುದ್ದಿ - ಅದು ಕಾರಂಜಿಯ ಬಗ್ಗೆ ಮಾತನಾಡಲು ನಿರ್ಮಾಪಕ ಎಂ.ಎನ್. ಸುರೇಶ್ ಕರೆದಿದ್ದ ಪತ್ರಿಕಾಗೋಷ್ಠಿ. ಅಲ್ಲಿ ಅವರು ಒಂದಷ್ಟನ್ನು ಹರವಿಕೊಂಡರು. ತಮ್ಮ ಕನಸಿನ ಕಾರಂಜಿಯನ್ನು ಬಣ್ಣಿಸಿದರು. ಹೊಸ ಪ್ರತಿಭೆಗಳನ್ನು ಕನ್ನಡಕ್ಕೆ ಪರಿಚಯಿಸುವುದು ನನ್ನ ಉದ್ದೇಶ. ಹಣ ಗಳಿಸುವುದು ಮುಂದಿನ
ಮುಂದೆ ಓದಿ|ಮತ್ತಷ್ಟು...