ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ಜರ್ದಾರಿಗೆ ದಕ್ಕಿದ ಪಾಕ್ ಅಧ್ಯಕ್ಷ ಹುದ್ದೆ
ಇಸ್ಲಾಮಾಬಾದ್, ಶನಿವಾರ, 6 ಸೆಪ್ಟೆಂಬರ್ 2008   ( 17:05 IST )
ap
ಪಾಕಿಸ್ತಾನದ ನೂತನ ಅಧ್ಯಕ್ಷರಾಗಿ ಪಿಪಿಪಿ ಪಕ್ಷದ ಮುಖಂಡ ಅಸೀಫ್ ಅಲಿ ಜರ್ದಾರಿ ಆಯ್ಕೆಯಾಗಿದ್ದಾರೆ. ಜರ್ದಾರಿ ಅವರಿಗೆ ರಾಷ್ಟ್ರೀಯ ಅಸೆಂಬ್ಲಿಗಳಲ್ಲಿ ಬಹುಮತ ದಕ್ಕಿದೆ. 8 ತಿಂಗಳ ಹಿಂದೆ ಪಾಕಿಸ್ತಾನ ರಾಜಕೀಯದಲ್ಲಿ ಅನಾಮಧೇಯರೆನಿಸಿದ್ದ ಅಸೀಫ್ ಅಲಿ ಜರ್ದಾರಿ ಈಗ ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ.

ನವಾಜ್ ಷರೀಫ್ ಪಕ್ಷ ಕಣಕ್ಕಿಳಿಸಿದ್ದ ನಿವೃತ್ತ ಸುಪ್ರೀಂಕೋರ್ಟ್ ಮುಖ್ಯನ್ಯಾಯಾಧೀಶರ ವಿರುದ್ಧ ಅವರು ಸ್ಪರ್ಧಿಸಿದ್ದು, ಜರ್ದಾರಿ ಗೆಲುವು ಬಹುತೇಕ ಖಚಿತವಾಗಿತ್ತು.ಕಳೆದ ಡಿ.2007ರಲ್ಲಿ ತಮ್ಮ ಪತ್ನಿ ಮತ್ತು ಮಾಜಿ ಪ್ರಧಾನಮಂತ್ರಿ ಬೇನಜೀರ್ ಭುಟ್ಟೊ ಹತ್ಯೆಗೆ ಈಡಾದ ಬಳಿಕ 54 ವರ್ಷ ವಯಸ್ಸಿನ ಜರ್ದಾರಿ ರಾಜಕೀಯ ರಂಗಕ್ಕೆ ಧುಮುಕಿದರು.

ಬೇನಜೀರ್ ಆಶಯದಂತೆ ಪಾಕಿಸ್ತಾನ ಪೀಪಲ್ಸ್ ಪಕ್ಷದ ಉಸ್ತುವಾರಿಯನ್ನು ಅವರು ವಹಿಸಿಕೊಂಡರು. ಜರ್ದಾರಿ ಗೆಲುವಿನ ಖಾತರಿಗೆ ಅನುಕಂಪದ ಅಲೆಯು ನೆರವಾಯಿತು. ಮಾಜಿ ಕ್ಯಾಬಿನೆಟ್ ಸಚಿವರಾಗಿದ್ದ ಜರ್ದಾರಿ ಭ್ರಷ್ಟಾಚಾರದ ಆರೋಪದ ಮೇಲೆ 8 ವರ್ಷಗಳ ಕಾಲ ಸೆರೆಮನೆಯಲ್ಲಿದ್ದರು,
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಬೆಟಾನ್‌ಕೋರ್ಟ್‌ಗೆ "ವರ್ಷದ ಮಹಿಳೆ" ಪ್ರಶಸ್ತಿ
ಪಾಕ್ ಅಧ್ಯಕ್ಷೀಯ ಚುನಾವಣೆಗೆ ಮತದಾನ
ನೇಪಾಳದಲ್ಲಿ ಸಿಕ್ಕಿಬಿದ್ದ ಮುಂಬೈ ಸ್ಫೋಟದ ಶಂಕಿತರು
ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಇರಾನ್ ದಿಗ್ಬಂಧನ ಬೆದರಿಕೆ
ಎನ್‌ಎಸ್‌ಜಿ ಕರಡಿನ ಬಗ್ಗೆ ಆಸ್ಟ್ರಿಯ ಅಪಸ್ವರ
ಟ್ರಕ್ ಚಕ್ರಕ್ಕೆ ಸಿಕ್ಕಿ ಭಾರತೀಯ ಅಕ್ರಮ ವಲಸಿಗನ ಸಾವು
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಉಚಿತ ವಿದ್ಯುತ್‌ಗೆ ಸರ್ಕಾರ ಬದ್ಧ: ಯಡಿಯ‌ೂರಪ್ಪ
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ನಿರ್ಧಾರದಿಂದ ರಾಜ್ಯ ಸರ್ಕಾರ ...
ಭಯೋತ್ಪಾದನೆ ವಿರುದ್ಧ ಸಮರದಲ್ಲಿ ಬಲಿಪಶುಗಳು
ಮಳೆ ಹಾನಿ ನೆರವು-ದೆಹಲಿಗೆ ನಿಯೋಗ: ಸಿಎಂ
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ.
ಮುಂದೆ ಓದಿ|ಮತ್ತಷ್ಟು...