|
| ಅಮೆರಿಕ ವಿಮಾನದ ಕ್ಷಿಪಣಿ ದಾಳಿಯಲ್ಲಿ 9 ಸಾವು |
| ಇಸ್ಲಾಮಾಬಾದ್, ಶುಕ್ರವಾರ, 10 ಅಕ್ಟೋಬರ್ 2008 ( 12:14 IST ) | |
ಪಾಕಿಸ್ತಾನದ ಉತ್ತರ ವಾಜಿರಿಸ್ತಾನದ ಬುಡಕಟ್ಟು ಪ್ರದೇಶದಲ್ಲಿ ಗುರುವಾರ ರಾತ್ರಿ ಅಮೆರಿಕದ ಪೈಲಟ್‌ರಹಿತ ವಿಮಾನದ ಕ್ಷಿಪಣಿ ದಾಳಿಯಲ್ಲಿ 6 ಮಂದಿ ವಿದೇಶಿಯರು ಸೇರಿದಂತೆ ಕನಿಷ್ಠ 9 ಜನರು ಸತ್ತಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ.
ದಾಳಿಯಲ್ಲಿ ಗಾಯಗೊಂಡ ವಿದೇಶಿಯರನ್ನು ಅರಬ್ಬರೆಂದು ನಂಬಲಾಗಿದೆಯೆಂದು ಟಿವಿ ಚಾನೆಲ್‌ಗಳು ವರದಿಮಾಡಿವೆ.ವರದಿಗಳ ಪ್ರಕಾರ, ತಾಪ್ಪಿ ಗ್ರಾಮದಲ್ಲಿರುವ ಮನೆಯೊಂದರ ಮೇಲೆ ವಿಮಾನವು ಅನೇಕ ಬಾರಿ ಕ್ಷಿಪಣಿ ದಾಳಿಗಳನ್ನು ನಡೆಸಿತು ಮತ್ತು ನಾಲ್ಕು ಸ್ಫೋಟಗಳು ಕೇಳಿಬಂದವು.
ದಾಳಿಯಲ್ಲಿ ಬುಡಕಟ್ಟು ಜನಾಂಗದವನ ಮನೆಯೊಂದರ ಮೇಲೆ ಗುರಿಯಿರಿಸಲಾಗಿತ್ತು.ಅಮೆರಿಕ ವಿಮಾನಗಳು ತಮ್ಮ ವಾಯುಪ್ರದೇಶ ಉಲ್ಲಂಘಿಸುತ್ತಿರುವ ಬಗ್ಗೆ ಪಾಕಿಸ್ತಾನ ತೀವ್ರವಾಗಿ ವಿರೋಧಿಸಿತ್ತು. ಪಾಕಿಸ್ತಾನದಲ್ಲಿ ಅಮೆರಿಕದ ವಿಶೇಷ ಪಡೆಗಳ ದಾಳಿಯಿಂದ ಉಭಯ ರಾಷ್ಟ್ರಗಳ ನಡುವೆ ಸಂಬಂಧ ಹದಗೆಟ್ಟಿತ್ತು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವೃತ್ತಿ ವಿಷಯಗಳು ಮತ್ತು ಹೊಸ ಅವಕಾಶಗಳಿಗೆ ನಿಮ್ಮ ಮುಂದೆ ಸರಿಯಾದ ಹಾದಿ ಇದೆ. ವಾಚಾಳಿಯು ಹೇಳುವ ಮಾತನ್ನು ನಂಬಬೇಡಿ. ನಿಮ್ಮ ಕಡೆಗಿರುವ ಮೀನ ರಾಶಿ ಸಂಬಂಧದಲ್ಲಿ ನಿಮ್ಮ ಪ್ರಯತ್ನಕ್ಕೆ ಬೆಂಬಲ ಸಿಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಕೊನೆಗೂ ಮೋಹನ್ ಆಸೆ ಈಡೇರಿದೆ. ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು ಅವರಿಗೆ ಕಥೆ, ಸಂಭಾಷಣೆ ಬರೆಯುವುದರಲ್ಲಿ ಆಸಕ್ತಿ ಇತ್ತು. ಅದಕ್ಕಾಗಿ ಕೆಲವು ಚಿತ್ರಗಳಿಗೆ ಸಂಭಾಷಣೆ ಕೂಡಾ ಬರೆದಿದ್ದರು. ಆದರೆ ಅವೆಲ್ಲದರ ಜೊತೆಗೆ ಯಾವುದಾದರೊಂದು ಚಿತ್ರ ನಿರ್ದೇಶನ |
| |
|
|
|
|
|
|
|