ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ಡಯಾನ, ಸಾರಾ ಪಾಲಿನ್ ಸೋದರಸಂಬಂಧಿಗಳು
ಲಂಡನ್, ಶುಕ್ರವಾರ, 10 ಅಕ್ಟೋಬರ್ 2008   ( 16:40 IST )
ರಾಜಕುಮಾರಿ ಡಯಾನ ಅಮೆರಿಕದ ರಿಪಬ್ಲಿಕನ್ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿ ಸಾರಾ ಪಾಲಿನ್ ಅವರ ದೂರದ ಸೋದರಸಂಬಂಧಿ ಎಂದು ಗುರುವಾರ ಪ್ರಕಟವಾದ ಬ್ರಿಟನ್ ಮಾಧ್ಯಮ ವರದಿ ತಿಳಿಸಿದೆ.

ಅಲಾಸ್ಕದ ಗವರ್ನರ್ ಪಾಲಿನ್ ಮತ್ತು ಪ್ಯಾರಿಸ್‌ನಲ್ಲಿ 1997ರಲ್ಲಿ ಕಾರು ಅಪಘಾತದಲ್ಲಿ ಮೃತಪಟ್ಟ ಡಯಾನ ಇಬ್ಬರು 10ನೇ ಕಸಿನ್‌ಗಳು ಎಂದು ಪ್ರೆಸ್ ಅಸೋಸಿಯೇಷನ್ ತಿಳಿಸಿದೆ.

ಇಬ್ಬರು 17ನೇ ಶತಮಾನದ ಪೂರ್ವಿಕರಾದ ಜಾನ್ ಸ್ಟ್ರಾಂಗ್ ಮತ್ತು ಅವರ ಪತ್ನಿಯ ಅಬಿಗೇಲ್ ಫೋರ್ಡ್ ಅವರ ವಂಶಸ್ಥರು ಎಂದು ವರದಿ ತಿಳಿಸಿದೆ. ಸ್ಟ್ರಾಂಗ್ ಇಂಗ್ಲೆಂಡ್‌ನಲ್ಲಿ ಜನಿಸಿದರೂ,ಬಳಿಕ ತಮ್ಮ ಪತ್ನಿಯೊಂದಿಗೆ ಅಮೆರಿಕಕ್ಕೆ ತೆರಳಿದ್ದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಫಿನ್‌ಲ್ಯಾಂಡ್ ಮಾಜಿ ಅಧ್ಯಕ್ಷ ಅಹ್ತಿಸಾರಿಗೆ ನೊಬೆಲ್ ಪ್ರಶಸ್ತಿ
ತಾಲಿಬಾನ್ ನೆಲೆಗಳ ಮೇಲೆ ದಾಳಿಗೆ 21 ಉಗ್ರರು ಹತ
ಭಯೋತ್ಪಾದನೆ ಕ್ಯಾನ್ಸರ್ ನಿರ್ಮ‌ೂಲನೆಗೆ ಜರ್ದಾರಿ ಪ್ರತಿಜ್ಞೆ
ನಿಹಿತಾ ಬಿಸ್ವಾಸ್ ಜತೆ ಶೋಭರಾಜ್ ವಿವಾಹಬಂಧ
ಅಮೆರಿಕ ವಿಮಾನದ ಕ್ಷಿಪಣಿ ದಾಳಿಯಲ್ಲಿ 9 ಸಾವು
ಫ್ರೆಂಚ್ ಲೇಖಕ ಲೆ ಕ್ಲೇಜಿಯೊಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ
ಗ್ರಹ ಗತಿ
ದೈನಿಕ - ವೃತ್ತಿ ವಿಷಯಗಳು ಮತ್ತು ಹೊಸ ಅವಕಾಶಗಳಿಗೆ ನಿಮ್ಮ ಮುಂದೆ ಸರಿಯಾದ ಹಾದಿ ಇದೆ. ವಾಚಾಳಿಯು ಹೇಳುವ ಮಾತನ್ನು ನಂಬಬೇಡಿ. ನಿಮ್ಮ ಕಡೆಗಿರುವ ಮೀನ ರಾಶಿ ಸಂಬಂಧದಲ್ಲಿ ನಿಮ್ಮ ಪ್ರಯತ್ನಕ್ಕೆ ಬೆಂಬಲ ಸಿಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಕಾಂಗ್ರೆಸಿಗರ ವಿರುದ್ಧ ಹೇಳಿಕೆ ನೀಡಿದ ಖರ್ಗೆಗೆ ನೋಟಿಸ್
ಕಾಂಗ್ರೆಸ್ ಸೋಲಿಗೆ ಕಾಂಗ್ರೆಸ್ಸಿಗರೇ ಕಾರಣ ಎಂಬ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿವಾದಾತ್ಮಕ ...
31ರಂದು 3 ವಿಧಾನಪರಿಷತ್ ಕ್ಷೇತ್ರಗಳಿಗೆ ಚುನಾವಣೆ
ಭದ್ರತೆಯ ನಡುವೆ ಜಂಬೂ ಸವಾರಿಗೆ ಕ್ಷಣಗಣನೆ
ಮನರಂಜನೆ
ಚಿತ್ರ ಸುದ್ದಿ - ಕೊನೆಗೂ ಮೋಹನ್ ಆಸೆ ಈಡೇರಿದೆ. ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು ಅವರಿಗೆ ಕಥೆ, ಸಂಭಾಷಣೆ ಬರೆಯುವುದರಲ್ಲಿ ಆಸಕ್ತಿ ಇತ್ತು. ಅದಕ್ಕಾಗಿ ಕೆಲವು ಚಿತ್ರಗಳಿಗೆ ಸಂಭಾಷಣೆ ಕೂಡಾ ಬರೆದಿದ್ದರು. ಆದರೆ ಅವೆಲ್ಲದರ ಜೊತೆಗೆ ಯಾವುದಾದರೊಂದು ಚಿತ್ರ ನಿರ್ದೇಶನ
ಮುಂದೆ ಓದಿ|ಮತ್ತಷ್ಟು...