ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ಇಬ್ಬರು ಭಯೋತ್ಪಾದಕರು ಬ್ರಿಟನ್ ಪೌರರು: ತನಿಖೆ
ಲಂಡನ್, ಶನಿವಾರ, 29 ನವೆಂಬರ್ 2008   ( 11:40 IST )
ಮುಂಬೈನಲ್ಲಿ ದಾಳಿ ನಡೆಸಿದ ಇಬ್ಬರು ಭಯೋತ್ಪಾದಕರು ಪಾಕಿಸ್ತಾನಿ ಮ‌ೂಲದ ಬ್ರಿಟನ್ ಪೌರರು ಎಂಬ ವರದಿಗಳ ಬಗ್ಗೆ ಬ್ರಿಟನ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮುಂಬೈನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗಳಲ್ಲಿ ನಮ್ಮ ರಾಷ್ಟ್ರದ ಪೌರರು ಭಾಗಿಯಾದ್ದಾರೆಂದು ಈಗಲೇ ಹೇಳಲು ಆಗುವುದಿಲ್ಲ ಎಂದು ಪ್ರಧಾನಮಂತ್ರಿ ಗೋರ್ಡನ್ ಬ್ರೌನ್ ತಿಳಿಸಿದರು.

"ಒಂದು ರಾಷ್ಟ್ರದಲ್ಲಿ ಭಯೋತ್ಪಾದಕರು ಕಾರ್ಯಾಚರಿಸುತ್ತಿದ್ದರೆ, ಅವರು ಇನ್ನೊಂದು ರಾಷ್ಟ್ರದಿಂದ ನೆರವು ಪಡೆಯುತ್ತಿರಬಹುದು ಅಥವಾ ಇನ್ನೊಂದು ರಾಷ್ಟ್ರದಿಂದ ಆಗಮಿಸಿರಬಹುದು. ಭಯೋತ್ಪಾದನೆ ಕೃತ್ಯಗಳನ್ನು ನಿಭಾಯಿಸಲು ಭಾರತ ಮತ್ತು ಬ್ರಿಟನ್ ನಡುವೆ ಸಹಕಾರ ಬಲಪಡಿಸುವುದು ಅತೀ ಮುಖ್ಯವಾಗಿದೆ" ಎಂದು ಬ್ರೌನ್ ಹೇಳಿದರು.

ಭಯೋತ್ಪಾದನೆ ವಿರುದ್ಧ ಅಂತಾರಾಷ್ಟ್ರೀಯ ಪ್ರಯತ್ನಗಳನ್ನು ಹೇಗೆ ಸುಧಾರಿಸಬಹುದೆಂಬುದಕ್ಕೆ ಪ್ರಯತ್ನಗಳು ಅಗತ್ಯವಾಗಿದೆ ಎಂದು ಅವರು ನುಡಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಭಾರತದ ಪಡೆಗಳಿಂದ ಅಪಕ್ವ ಕ್ರಮ: ಇಸ್ರೇಲಿ ತಜ್ಞರು
ಐಎಸ್‌ಐ ಮುಖ್ಯಸ್ಥರ ಭೇಟಿಯಿಲ್ಲ: ಪಾಕಿಸ್ತಾನ ಉಲ್ಟಾ
25 ಭಾರತೀಯ ಸಿಬ್ಬಂದಿಗಳಿದ್ದ ಹಡಗು ಅಪಹರಣ
ಮುಂಬೈ ದಾಳಿಗೆ ಇಬ್ಬರು ಆಸ್ಟ್ರೇಲಿಯನ್ನರು ಬಲಿ
ಬಾಗ್ದಾದ್: ಆತ್ಮಾಹುತಿ ಬಾಂಬ್ ದಾಳಿಗೆ 12 ಬಲಿ
ಬ್ರೆಜಿಲ್‌ನಲ್ಲಿ ಪ್ರವಾಹಕ್ಕೆ 97 ಜನರ ಬಲಿ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...