ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ವಿದೇಶ
ಉಗ್ರರ ದಾಳಿ:ರೈಸ್ ಭಾರತ ಭೇಟಿ
ವಾಷಿಂಗ್ಟನ್, ಸೋಮವಾರ, 1 ಡಿಸೆಂಬರ್ 2008   ( 16:10 IST )
ಮುಂಬೈನಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ನವದೆಹಲಿಯೊಂದಿಗೆ ಅಮೆರಿಕ ಉತ್ತಮ ಬಾಂಧವ್ಯ ಹೊಂದಿದೆ ಎನ್ನುವುದನ್ನು ಪ್ರದರ್ಶಿಸಲು ಅಮೆರಿಕ ಅಧ್ಯಕ್ಷ ಜಾರ್ಜ್ ಬುಷ್ ವಿದೇಶಾಂಗ ವ್ಯವಹಾರಗಳ ಸಚಿವೆ ಕಾಂಡೋಲೀಸಾ ರೈಸ್ ಅವರಿಗೆ ಭಾರತಕ್ಕೆ ಭೇಟಿ ನೀಡುವಂತೆ ಆದೇಶಿಸಿದ್ದಾರೆ.

ಬ್ರುಸೆಲ್ಸ್‌ನಲ್ಲಿ ನಿಗದಿಯಾದ ನ್ಯಾಟೋ ಪಡೆಗಳೊಂದಿಗಿನ ಸಭೆಯ ನಂತರ ಬುಧವಾರ ನವದೆಹಲಿಗೆ ಆಗಮಿಸಲಿದ್ದಾರೆ ಎಂದು ವೈಟ್ ಹೌಸ್ ಪತ್ರಿಕಾ ಕಾರ್ಯದರ್ಶಿ ದಾನಾ ಪೆರಿನೊ ತಿಳಿಸಿದ್ದಾರೆ.

ಉಗ್ರರ ದಾಳಿಯಲ್ಲಿ ಆರು ಮಂದಿ ಅಮೆರಿಕನ್ನರು ಹತ್ಯೆಯಾಗಿ ಒಟ್ಟು 200 ಮಂದಿ ಸಾವನ್ನಪ್ಪಿದ್ದರಿಂದ ಭಾರತಕ್ಕೆ ಭೇಟಿ ನೀಡುವಂತೆ ಅಧ್ಯಕ್ಷ ಬುಷ್ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಮೆರಿಕದಿಂದ ರವಿವಾರ ರಾತ್ರಿ ಲಂಡನ್‌ಗೆ ತೆರಳಲಿದ್ದು, ನ್ಯಾಟೋ ಪಡೆಗಳೊಂದಿಗೆ ಸಭೆಯನ್ನು ನಡೆಸಿದ ನಂತರ ಭಾರತಕ್ಕೆ ತೆರಳಲಿದ್ದಾರೆ ಎಂದು ದಾನಾ ಪೆರಿನೊ ತಿಳಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಮುಂಬೈ ದಾಳಿ: ಭಾರತಕ್ಕೆ ಪೂರ್ಣ ಬೆಂಬಲ- ಬುಷ್
ಗಡಿಯತ್ತ ಪಾಕ್ ಸೇನೆ ಕಳುಹಿಸುವ ಸಾಧ್ಯತೆ: ವರದಿ
ಮುಂಬೈ ದಾಳಿಯ ಹಿಂದೆ ಅಲ್ ಖೈದಾ: ಲಂಡನ್
ಐರೋಪಿಯನ್ನರ ವಾಪಸಾತಿಗೆ ಫ್ರಾನ್ಸ್ ವಿಮಾನ
ಇಬ್ಬರು ಭಯೋತ್ಪಾದಕರು ಬ್ರಿಟನ್ ಪೌರರು: ತನಿಖೆ
ಭಾರತದ ಪಡೆಗಳಿಂದ ಅಪಕ್ವ ಕ್ರಮ: ಇಸ್ರೇಲಿ ತಜ್ಞರು
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...